No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.14 | ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಚಿತ್ರ ಭರ್ಜರಿ ತೆರೆಗೆ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 11, 2025
in ಶಿವಮೊಗ್ಗ
0
ನ.14 | ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಚಿತ್ರ ಭರ್ಜರಿ ತೆರೆಗೆ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ #Bigg Boss Rupesh Shetty ನಿರ್ದೇಶಿಸಿ, ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ `ಜೈ’ #Jai ಸಿನಿಮಾ ನವೆಂಬರ್ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಕಾಣುತ್ತಿದೆ. ಕನ್ನಡದ ಜೊತೆಗೆ ಈ ಸಿನಿಮಾ ತುಳು ಭಾಷೆಯಲ್ಲೂ ನಿರ್ಮಾಣವಾಗಿದ್ದು, ಎರಡು ಭಾಷೆಯಲ್ಲೂ ಭರ್ಜರಿಯಾಗಿ ತೆರೆ ಕಾಣುತ್ತಿದೆ.

ಚಿತ್ರದ ಬಿಡುಗಡೆಯ ಪ್ರಚಾರದ  ಭಾಗವಾಗಿಯೇ ಇಂದು ನಗರದಲ್ಲಿ ಚಿತ್ರ ತಂಡ ಪ್ರಚಾರದಲ್ಲಿ ಭಾಗಿಯಾಗಿತ್ತು. ಭಾರತ್ ಸಿನಿಮಾಸ್‍ನಲ್ಲಿ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಿದ್ದ ತಂಡ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ರೂಪೇಶ್ ಶೆಟ್ಟಿ ಮಾತನಾಡಿ, ಚಿತ್ರದ ವಿಶೇಷತೆ ಕುರಿತು ಮಾಹಿತಿ ಹಂಚಿಕೊಂಡರು.

ಶಿವಮೊಗ್ಗ ಜನರು ಚಿತ್ರ ನೋಡಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು. ಇಂದೊಂದು ಪೊಲಿಟಿಕಲ್ ಡ್ರಾಮಾ, ಜೊತೆಗೆ ಸೋಷಿಯಲ್ ಕಾಮಿಡಿ ಕಥಾ ಹಂದರ ಚಿತ್ರ. ಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನಿಗೆ ಇರುವ ಮಹತ್ವದ ಕುರಿತು ಈ ಚಿತ್ರ ಸಾಗುತ್ತದೆ. ಅದರ ಸುತ್ತ ಪ್ರೀತಿ, ಪ್ರೇಮ, ಒಂದಷ್ಟು ಭಾವನಾತ್ಮಕ ಸಂಗತಿಗಳಿವೆ. ಎಲ್ಲಕ್ಕಿಂತ ಮುಖ್ಯವಾಗಿ ರಾಜಕಾರಣದಲ್ಲಿ ನಾವು ಒಳ್ಳೆಯ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಏನೆಲ್ಲಾ ಸಮಸ್ಯೆಗಳಾಗುತ್ತವೆ ಎನ್ನುವುದನ್ನು ಹೇಳುವ ಪ್ರಯತ್ನ ಜೈ ಸಿನಿಮಾ ಮೂಲಕ ಆಗಿದೆ ಎಂದರು.

ಕನ್ನಡ ಮತ್ತು ತುಳು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ದುಬೈ, ಮಸ್ಕತ್, ಬಹೇರನ್ ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಪ್ರದರ್ಶನ ಕಂಡು ಜನಮೆಚ್ಚುಗೆ ಪಡೆದಿದೆ. ನ.14ರಂದು ಈ ಸಿನಿಮಾ ರಿಲೀಸ್ ಆಗಲಿದೆ.

ಈಗಾಗಲೇ ಟೀಸರ್ ಗಮನ ಸೆಳೆದಿದೆ.  ಬಾಲಿವುಡ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ #Sunil Shetty ಈ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದಾರೆ, ಸುನೀಲ್ ಶೆಟ್ಟಿ ಅವರ ಜೊತೆ ಕೆಲಸ ಮಾಡಿದ್ದು ಜೀವನದ ಒಂದು ಅದ್ಭುತ ಅನುಭವ. ಅವರನ್ನು ನಿರ್ದೇಶಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ವಿಶೇಷವಾಗಿ ಇದೇ ಮೊದಲ ಬಾರಿಗೆ ತುಳು ಭಾಷೆಯ ಒಂದು ಸಿನಿಮಾ ರಾಜ್ಯಾದ್ಯಂತ 150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ ಎಂದರು.

ನಾಯಕಿ ನಟಿ ಅದ್ವಿತಿ ಶೆಟ್ಟಿ ಮಾತನಾಡಿ, ಶಿವಮೊಗ್ಗಕ್ಕೆ ಅನೇಕ ಸಲ ಬಂದಿದ್ದೇನೆ, ಇಲ್ಲಿ ಕನ್ನಡ ಸಿನಿಮಾಗಳಿಗೆ ವಿಶೇಷ ಪ್ರೋತ್ಸಾಹ ಸಿಗುತ್ತದೆ. ಅಲ್ಲದೆ ಇದೇ ಮೊದಲ ಬಾರಿಗೆ ಜೈ ಸಿನಿಮಾದ ಮೂಲಕ ತುಳು ಸಿನಿಮಾದಲ್ಲಿ ಅಭಿನಯಸಿದ್ದೇನೆ. ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ನಾನಿಲ್ಲಿ ಒಬ್ಬ ಟಿವಿ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ. ಮಾಧ್ಯಮದವರ ಕಷ್ಟ ಏನು ಎನ್ನುವುದು ಪಾತ್ರದಲ್ಲಿನ ಅಭಿನಯದ ಮೂಲಕ ಗೊತ್ತಾಯಿತು ಎಂದರು.

ಚಿತ್ರದಲ್ಲಿ ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಶಿಕುಮಾರ್, ರಘು ಗುಂಡ್ಲು, ದಿವಾಕರ್ ಶೆಟ್ಟಿ, ಶುಭಂ ಹೋಟೆಲ್ ಮಾಲೀಕ ಉದಯ್ ಕಡಂಬ, ರಾಜ್‍ಕುಮಾರ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: `ಜೈ’Bigg Boss Rupesh ShettyJaiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSunil Shettyಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುನೀಲ್ ಶೆಟ್ಟಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಮಾರಕ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸ್ಥಗಿತಗೊಳಿಸಿ: ಎ.ಟಿ. ರಾಮಸ್ವಾಮಿ

Next Post

ಶಿಕಾರಿಪುರ | ಅಕ್ರಮ ಮರ ಕಡಿತಲೆ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ | ಅಕ್ರಮ ಮರ ಕಡಿತಲೆ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರಿಶೀಲನೆ

ಶಿಕಾರಿಪುರ | ಅಕ್ರಮ ಮರ ಕಡಿತಲೆ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL