No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.24 | ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2025
in ಶಿವಮೊಗ್ಗ
0
ನ.24 | ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ)ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು, ಶಿವಮೊಗ್ಗ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ನವಂಬರ್ 24ರಂದು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ. ಗುರುರಾಜ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶಾಲಾ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಅಂದು ಬೆಳಿಗ್ಗೆಯಿಂದ ಸ್ಪರ್ಧೆಗಳು ಪ್ರಾರಂಭವಾಗುತ್ತವೆ ಎಂದು ಅವರು ಹೇಳಿದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ರಸ ಪ್ರಶ್ನೆ ಸ್ಪರ್ಧೆ, ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲಿಷ್ ಪ್ರಬಂಧಸ್ಪರ್ಧೆ, ಕನ್ನಡ ಚರ್ಚಾ ಸ್ಪರ್ಧೆ, ಇಂಗ್ಲಿಷ್ ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಭಾವಗೀತೆ, ಜನಪದ ಗೀತೆ, ಚಿತ್ರಕಲೆ, ವಿಜ್ಞಾನ ಮಾದರಿ ತಯಾರಿಕೆ, ಈ ಬಾರಿ ವಿಶೇಷವಾಗಿ ಏಕವ್ಯಕ್ತಿ ಜಾನಪದ ನೃತ್ಯವನ್ನು ನಡೆಸುತ್ತಿರುವುದು ಎಲ್ಲರ ಕುತೂಲವನ್ನು ಹೆಚ್ಚಿಸಿದೆ ಎಂದರು.

ಸ್ಪರ್ಧೆಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ವಿಭಾಗಗಳಲ್ಲಿ ನಡೆಯಲಿವೆ. ಜಿಲ್ಲೆಯಿಂದ ಸುಮಾರು 130 ಸರಕಾರಿ, ಅನುದಾನಿತ, ಹಾಗೂ ಅನುದಾನ ರಹಿತ ಕಾಲೇಜುಗಳಿಂದ ಸುಮಾರು 2500 ರಿಂದ 3000 ಸಾವಿರ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 70 ಜನ ಸಂಪನ್ಮೂಲ ತೀರ್ಪುಗಾರರು ಈ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಆಗಮಿಸಲಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ಉಪ ನಿರ್ದೇಶಕರ ಜೊತೆ ಚರ್ಚಿಸಿ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಸರ್ವ ಸನ್ನದ್ಧವಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ಸಂಚಾಲಕರಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಇರುತ್ತದೆ. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಸ್ವಾಮೀಜಿಗಳಿಂದ ಚಾಲನೆ :

ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕರಾದ ಚಂದ್ರಪ್ಪ ಎಸ್. ಗುಂಡಪಲ್ಲಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್. ವಿ. ಗುರುರಾಜ್ ವಹಿಸಲಿರುವರು.
ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭವು ಅಂದು ಸಂಜೆ 4 ಗಂಟೆಗೆ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅವರಣದಲ್ಲಿ ನಡೆಯಲಿದ್ದು, ಅಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ, ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರ ಹಾಗೂ ಮುಖ್ಯ ಅತಿಥಿಗಳ ಸಮ್ಮುಖದಲ್ಲಿ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿಜೇತ ಸ್ಪರ್ಧಾಳುಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಅತಿ ಹೆಚ್ಚು ಸ್ಪಧಾರ್ಂಕ ಪಡೆದ ಕಾಲೇಜಿಗೆ ಇದೇ ಮೊದಲ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ನೀಡಿ ಪೂಜ್ಯರಿಂದ ಗೌರವಿಸಲಾಗುವುದು.

ಪತ್ರಿಕಾ ಗೋಷ್ಠಿಯಲ್ಲಿ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ ಆಡಳಿತ ಮಂಡಳಿ ಸದಸ್ಯರು, ಬಿಜಿಎಸ್ ಗುರುಪುರ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್. ನಟರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಕನ್ನಡ ನಾಡ ಹಬ್ಬ | ನಟ ಪ್ರೇಮ್‌ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ

Next Post

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL