No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.20 ಮತ್ತು 21 : ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ : ಸಂಸದ ಬಿ.ವೈ. ರಾಘವೇಂದ್ರ

kalpa News by kalpa News
November 10, 2025
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ದಾರ್ ವಲ್ಲಬಾಯಿ ಪಟೇಲ್‍ರವರ #Sardarvallabai Patel 150ನೇ ಜನ್ಮದಿನಾಚರಣೆಯ ಅಂಗವಾಗಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ ಮೇರಾ ಯುವ ಭಾರತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.20 ಮತ್ತು 21ರಂದು ತೀರ್ಥಹಳ್ಳಿ ಹಾಗೂ ಶಿವಮೊಗ್ಗದಲ್ಲಿ ಏಕತಾ ನಡಿಗೆ (ರೂಟ್‍ಮಾರ್ಚ್)ನ್ನು ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ದಾರ್ ವಲ್ಲಬಾಯಿ ಪಟೇಲ್‍ರವರು ಅಖಂಡ ಭಾರತದ ಕನಸ್ಸನ್ನು ಕಂಡವರು. ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ಅವರು ವಹಿಸಿದ್ದಾರೆ. ಈ ದೇಶ ಕಂಡ ಅಪ್ರತಿಮ ದೇಶಭಕ್ತರು, ಉಪಪ್ರಧಾನಿಯೂ ಆಗಿದ್ದವರು. ಅವರ 150ನೇ ಜನ್ಮದಿನಾಚರಣೆಯನ್ನು ಸರ್ಕಾರ ದೇಶದಾದ್ಯಂತ ಒಂದು ಅಭಿಯಾನದ ರೀತಿಯಲ್ಲಿ ಆಚರಿಸಲು ಸಿದ್ದತೆ ನಡೆಸಿದೆ ಎಂದರು.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನ.20 ಮತ್ತು 21ರಂದು ಏಕತಾ ನಡಿಗೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಮೈಭಾರತ್ ಸ್ವಯಂ ಸೇವಕರು, ಎನ್‍ಎಸ್‍ಎಸ್ ಸ್ವಯಂ ಸೇವಕರು, ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಕ್ರೀಡಾಪಟುಗಳು,ನಿವೃತ್ತ ಅಧಿಕಾರಿಗಳು ಭಾಗವಹಿಸುತ್ತಾರೆ ಎಂದರು.

ನ.20ರಂದು ತೀರ್ಥಹಳ್ಳಿಯಲ್ಲಿ ಬೆಳಿಗ್ಗೆ 9ಕ್ಕೆ ಏಕತಾ ನಡಿಗೆಗೆ ಚಾಲನೆ ನೀಡಲಾಗುವುದು. ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಳೆ ಬಯಲು ವೃತ್ತದಿಂದ ಕುಶಾವತಿ ಪಾರ್ಕ್‍ವರೆಗೆ ಏಕತಾ ನಡಿಗೆ ನಡೆಯಲಿದೆ. ಹಾಗೆಯೇ ನ.21ರಂದು ಬೆಳಿಗ್ಗೆ 9ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ರೂಟ್‍ಮಾರ್ಚಿಗೆ ಚಾಲನೆ ನೀಡಲಾಗುವುದು. ಸೈನ್ಸ್ ಮೈದಾನದಿಂದ ನೆಹರೂ ರಸ್ತೆ, ಗೋಪಿ ಸರ್ಕಲ್ ದುರ್ಗಿಗುಡಿ ಮೂಲಕ ಫ್ರೀಡಂ ಪಾರ್ಕ್‍ವರೆಗೆ ಏಕತಾ ನಡಿಗೆ ನಡೆಯಲಿದ್ದು, ಇದರಲ್ಲಿ ವಿವಿಧ ಕಲಾ ತಂಡದವರು ಡೊಳ್ಳು ಕುಣಿತದವರು ಭಾಗವಹಿಸಲಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಯುವಕರು ಇದರಲ್ಲಿ ಪಾಲ್ಗೊಳ್ಳುವರು. ಎಲ್ಲರಿಗೂ ಟಿ ಶರ್ಟ್ ನೀಡಲಾಗುವುದು.ನಡಿಗೆ ಮುಗಿದ ನಂತರ ಉಪಹಾರದ ವ್ಯವಸ್ಥೆ ಕೂಡ ಇರುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ಎಸ್.ಎನ್.ಚನ್ನಬಸಪ್ಪ, ಅರಗಜ್ಞಾನೇಂದ್ರ, ಡಾ.ಧನಂಜಯಸರ್ಜಿ, ಎಡಿಸಿ ಅಭಿಷೇಕ್, ಅಧಿಕಾರಿಗಳಾದ ಸ್ನೇಹಲತಾ, ಕುವೆಂಪು ವಿವಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ.ಶುಭಮರವಂತೆ, ಸಲಹಾ ಸಮಿತಿ ಸದಸ್ಯೆ ದಿವ್ಯಾ ವಿ.ಪಿ. ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaSardarvallabai PatelShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸರ್ದಾರ್ ವಲ್ಲಬಾಯಿ ಪಟೇಲ್‍ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತ್ಯಾಚಾರಿ ಉಮೇಶ್‍ರೆಡ್ಡಿಗೆ ಬ್ಯಾರಕ್‍ನಲ್ಲಿ ಕಲರ್ ಟಿವಿ ಎಂದರೆ ಏನು ಅರ್ಥ: ಆರಗ ಜ್ಞಾನೇಂದ್ರ

Next Post

Rahul Gandhi Misusing Freedom of Speech: senior BJP leader Dr. Sushruth Gowda  

kalpa News

kalpa News

Next Post
Rahul Gandhi Misusing Freedom of Speech: senior BJP leader Dr. Sushruth Gowda  

Rahul Gandhi Misusing Freedom of Speech: senior BJP leader Dr. Sushruth Gowda  

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL