ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2022ರ ಜನವರಿ 20 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕರಾದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎನ್.ಜಿ. ಶೋಬಿತ್, ಜೆ. ಸಿಂಚನಾ ಮತ್ತು ಎಚ್.ಆರ್.ಎನ್.ಎಂ.ಎನ್, ಕಾಲೇಜಿನ ಎಂ.ಕೆ. ಲತಾ ಕಾಮತ್, ಎಂ. ಎಂ ದೇವರಾಜ್ ಮತ್ತು ಸಹ್ಯಾದ್ರಿ ವಾಣಿಜ್ಯ & ನಿರ್ವಹಣಾ ಕಾಲೇಜಿನ ಮಹೆಂದ್ರ ಇವರು ಆಯ್ಕೆಯಾಗಿದ್ದು, ತರಬೇತಿಗಾಗೊ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಇವರಿಗೆ ಕುವೆಂಪು ವಿವಿ ಕುಲಪತಿ ಪ್ರೊ.ಅ. ಪಿ. ವೀರಭದ್ರಪ್ಪ, ಕುಲಸಚಿವರಾದ ಅನುರಾಧಾ ಮತ್ತು ಎನ್.ಎಸ್.ಎಸ್ ಕಾರ್ಯಕ್ರಮ
ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ ಇವರು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post