No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎನ್ಎಸ್ಎಸ್ ಸ್ವಯಂ ಸೇವಕರು ಅಬಲರಿಗೆ ಬಲವಾಗಿ, ದಿಕ್ಕಿಲ್ಲದವರಿಗೆ ದಿಕ್ಸೂಚಿಯಾಗಿರಬೇಕು…

ಕುವೆಂಪು ವಿವಿ ಮಟ್ಟದ ಎನ್ಎಸ್ಎಸ್ ಶಿಬಿರದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಕಿವಿಮಾತು

kalpa News by kalpa News
November 16, 2021
in ಶಿವಮೊಗ್ಗ
0
ಎನ್ಎಸ್ಎಸ್ ಸ್ವಯಂ ಸೇವಕರು ಅಬಲರಿಗೆ ಬಲವಾಗಿ, ದಿಕ್ಕಿಲ್ಲದವರಿಗೆ ದಿಕ್ಸೂಚಿಯಾಗಿರಬೇಕು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರು ಸಮಾಜಮುಖಿಯಾಗಿ ನಿಸ್ವಾರ್ಥವಾಗಿ ಸೇವಾ ಮನೋಭಾವದಿಂದ ದೇಶ ನಿರ್ಮಾಣ ಮಾಡಲು ಸಾಧ್ಯ. ಅಬಲರಿಗೆ ಬಲವಾಗಿ, ದಿಕ್ಕಿಲ್ಲದವರಿಗೆ ದಿಕ್ಸೂಚಿಯಾಗಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು.

ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ, ಇಲ್ಲಿ ನಡೆಯುತ್ತಿರುವ ಕುವೆಂಪು ವಿ. ವಿ. ಮಟ್ಟದ ಎನ್ಎಸ್ಎಸ್ ಶಿಬಿರದ ಐದನೇ 5ನೇ ದಿನದ ಎನ್ಎಸ್ಎಸ್ ಧ್ವಜಾರೋಹಣವನ್ನು ಸಹ್ಯಾದ್ರಿ ಕಾಲೇಜು, ಪಾಥ್ ವೇಸ್, ನಿರ್ದೇಶಕ ಡಾ. ಸಿ. ಕೆ. ರಮೇಶ್  ನೆರವೇರಿಸಿದರು.

ಕುವೆಂಪು ವಿವಿ ಎನ್ಎಸ್ಎಸ್ ಪೂರ್ವ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಕುಂದನ್ ಬಸವರಾಜ್ ಮಾತನಾಡಿ, ಮುಂದಿನ ಜೀವನಕ್ಕೆ ಎನ್ಎಸ್ಎಸ್ ಹೇಗೆ ಉಪಯುಕ್ತವಾಗುವುದು ಎಂದು ತಿಳಿಸಿದರು.

ಹೊಯ್ಸಳ ಕಾಲೇಜು ಪ್ರಾಂಶುಪಾಲ ಡಾ. ವಿಲಿಯಂ ಡಿಸೋಜಾ ಮಾತನಾಡಿ, ‘ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶವಿಲ್ಲದೆ ಬದುಕಿದರೆ ಬದುಕಿಗೆ ಅವಮಾನ. ಹಣವಿದ್ದರೆ ಸಾಲದು, ವಿವೇಚನೆ ಇರಬೇಕು. ಕೌಶಲ ಇದ್ದರೆ ಸಾಲದು, ಜಾಣ್ಮೆ ಇರಬೇಕು ಎಂದರು.
ಪತ್ರಕರ್ತ ಗೋಪಾಲ್ ಯಡಗೆರೆ ಅವರು ಪತ್ರಿಕೋದ್ಯಮದಲ್ಲಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ ಡಾ. ಪ್ರಕಾಶ್ ಮರ್ಗನಳ್ಳೀ, ಡಾ. ಶುಭ ಮರವಂತೆ, ಡಾ. ಹಾಲಮ್ಮ, ಡಾ. ಗಣೇಶ್ ಆರ್. ಕೆಂಚನಾಲ್, ಡಾ. ಪರಶುರಾಂ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news
Tags: Kannada NewsKannada News LiveKannada News OnlineKannada News WebsiteKannada WebsiteKuvempu VVLatest News KannadaLocal NewsMalnad NewsNews in KannadaNews KannadaNSSShimogaShivamoggaShivamogga Newsಎನ್ಎಸ್ಎಸ್ಕುವೆಂಪು ವಿವಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಚುನಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

Next Post

ಪುನೀತ್ ರಾಜ್‌ಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

kalpa News

kalpa News

Next Post
ಪುನೀತ್ ರಾಜ್‌ಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಪುನೀತ್ ರಾಜ್‌ಕುಮಾರ್'ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL