No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by KalpaNews
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 

KalpaNews by KalpaNews
April 10, 2026
in ಶಿವಮೊಗ್ಗ
0
ಖಾಲಿ ಹುದ್ದೆ ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರದಲ್ಲಿ ಹಲವಾರು ವರ್ಷಗಳಿಂದ ನೇಮಕಾತಿ ಕೈಗೊಳ್ಳದೇ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಖಾಲಿ ಬಿಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. NSUI ಖಂಡಿಸುತ್ತಿದೆ.

ನರೇಂದ್ರ ಮೋದಿಯವರು ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ನರೇಂದ್ರ ಮೋದಿಯವರು PM Narendra Modi ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇದುವರೆಗೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದರ ಬದಲಿಗೆ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ಸ್ವಾಮ್ಯದ ಹಲವಾರು ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿ ಮಾಡುವ ಮೂಲಕ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆ ಇಲ್ಲದಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

‘ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ ಜನಸಂಖ್ಯೆಗೆ ತಕ್ಕಂತೆ ಉದ್ಯೋಗ ಭರ್ತಿ ಮಾಡಿಕೊಳ್ಳದೇ ಯುವಜನತೆಯ ಜೀವನದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಲಕ್ಷಾಂತರ ಕೋಟಿಗಳ ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಉಲ್ಬಣ ಮಾಡುತ್ತಿದೆ.
ಆದ್ದರಿಂದ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಯುವಜನತೆಯ ವಿರೋಧಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಔಟ್ ಸೋರ್ಸ್ ಪದ್ಧತಿಯನ್ನು ಕೈಬಿಟ್ಟು ಎಲ್ಲಾ ಇಲಾಖೆಗಳಲ್ಲಿ, ನಿಗಮಗಳಲ್ಲಿ ಖಾಯಂ ಹುದ್ದೆಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರಾಷ್ಟ್ರ ಪತಿ ಗಳಿಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ N S U I ಜಿಲ್ಲಾ ಅಧ್ಯಕ್ಷರಾದ ವಿಜಯ್ ಕಾರ್ಯಾಧ್ಯಕ್ಷರಾದ ರವಿ ಕಟಿಕೆರೆ ನಗರಾಧ್ಯಕ್ಷರಾದ ರವಿಕುಮಾರ್ ಉಪಾಧ್ಯಕ್ಷರುಗಳಾದ ಆದಿತ್ಯ ಸುಬಾನ್ ಪ್ರಧಾನ ಕಾರ್ಯದರ್ಶಿ ಗಳಾದ ಚಂದ್ರೋಜಿ ರಾವ್ ವರುಣ್ , ಅಭಿ ತಾಫಿಕ್ ಫರಾಜ್, ಶ್ರೀಕಾಂತ್, ಯೂಸುಫ್, ಅಭಿ, ಪ್ರಭು, ರಿಹಾನ್, ಸಾದ್ ಉಲ್ಲಾ, ಪವನ,ಕುಮಾರ್, ಪ್ರಜ್ವಲ್,ಲೋಹಿತ್, ಸುಲ್ತಾನ, ಅಡೀಬ್ ಅಭಿ ದೃಶ್ಯ ಕಿಶನ್ ಚಂದನ್ ಉಮೇಶ್ ಅಂತೋನಿ ನಾಗರಾಜ್ ಹಾಗು N S U I ನ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaNSUIPM Narendra ModiShimogaShivamoggaNewsನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಯುಸಿ ರಿಸಲ್ಟ್ | ಆಳ್ವಾಸ್ ಐತಿಹಾಸಿಕ ಸಾಧನೆ | ಒಂದರಿಂದ ಹತ್ತರೊಳಗೆ 95 ವಿದ್ಯಾರ್ಥಿಗಳು

Next Post

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

KalpaNews

KalpaNews

Next Post
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by KalpaNews
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!