ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ Petrol, Diesel, Gas Cylinder ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎನ್‌ಎಸ್‌ಯುಐ NSUI ವತಿಯಿಂದ ಮಹಾವೀರ ವೃತ್ತದಲ್ಲಿ ಸ್ಕೂಟರನ್ನು ಚಟಕ್ಕೆ ಏರಿಸಿ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ರವಿ ಕಾಟಿಕೆರೆ ಹಾಗೂ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಸಿ. ಜಿ. ಮಧುಸೂದನ್, ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷ ಮುಹಮ್ಮದ್ ನಿಯಾಲ್, ಕಾಂಗ್ರೆಸ್ ಮುಖಂಡರುಗಳಾದ ಜಗದೀಶ್, ಪೂರ್ಣೇಶ್ ಕುಮಾರ್, ಅಕ್ಬರ್ ಮತ್ತು ಯುವ ಕಾಂಗ್ರೆಸ್ ನ ಗಿರೀಶ್, ಮಲವಗೊಪ್ಪ ಶಿವು, ಧನರಾಜ್, ಆಕಾಶ್, ಚಂದ್ರೋಜಿ ರಾವ್, ರವಿ, ಕಿರಣ್, ಸಾಗರ್, ಸುಹಾಸ್, ಮಂಜು, ವಿಕ್ರಂ, ಭರತ್ ಹಾಗೂ ನೂರಾರು ಯುವಕರು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.
Also read: ಏಪ್ರಿಲ್ 1ರಂದು ಕುವೆಂಪು ವಿವಿಯಲ್ಲಿ ಪತ್ರಕರ್ತ ಪಿ. ಸಾಯಿನಾಥ್ ಉಪನ್ಯಾಸ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post