ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನುಡಿಗಿಡ ಪತ್ರಿಕೆಯ ಉಪಸಂಪಾದಕ ಹೆಚ್. ಆಂಜನಪ್ಪ (೪೫) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು, ಪತ್ನಿ ಮಹಾಲಕ್ಷ್ಮೀ, ಪುತ್ರಿ ಹಾಗೂ ಸಹೋದರ ನುಡಿಗಿಡ ಪತ್ರಿಕೆಯ ಸಂಪಾಕ ಮಂಜುನಾಥ್ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ನಗರದ ಗುಡ್ಡೆಕಲ್‌ನ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















