No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ | ಶ್ರೀ ಪ್ರಣವಾನಂದ ಸ್ವಾಮೀಜಿ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2025
in ಶಿವಮೊಗ್ಗ
0
ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ | ಶ್ರೀ ಪ್ರಣವಾನಂದ ಸ್ವಾಮೀಜಿ ಖಂಡನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿದ್ದಾಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದನ್ನು ಈಡಿಗ ಬಿಲ್ಲವ ನಾಮದಾರಿ ಸಮಾಜ ಸಂಪೂರ್ಣವಾಗಿ ಖಂಡಿಸುತ್ತದೆ ಎಂದು ಕಲಬುರಗಿಯ ಈಡಿಗ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿ, ಹಿಂದುಳಿದ ವರ್ಗದ ಮಹಿಳಾ ಅಧಿಕಾರಿಗೆ ನಮ್ಮ ಸಮಾಜ ನೈತಿಕ ಸ್ಥೈರ್ಯ ತುಂಬಬೇಕಾಗಿದೆ. ಅವರ ಮನೆಗೆ ತೆರಳಿ ಒಂದು ಗಂಟೆ ಕಾಲ ಮಾತನಾಡಿ ಧೈರ್ಯ ತುಂಬಿದ್ದೇವೆ. ಹಿಂದುಳಿದ ವರ್ಗದ ಪರವಾಗಿದ್ದೇವೆ ಎನ್ನುವ ಕಾಂಗ್ರೆಸ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಪಮಾನ ಆದಾಗ ಆರೋಪಿಗಳನ್ನು ಬಂಧಿಸಲು ತೋರಿಸಿದಿ ಆಸಕ್ತಿಯುನ್ನು ಏಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದರು.
ದೂರಿನಲ್ಲೂ ಕೂಡ ಎಂಎಲ್‍ಎ ಮಗನ ಹೆಸರಿಲ್ಲ. ಇನ್ನೂ ಅವನನ್ನು ಬಂಧಿಸಿಲ್ಲ. ಮಹಿಳಾ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲ. ಅವರು ಭಯಭೀತರಾಗಿದ್ದಾರೆ. ಕೂಡಲೆ ಅವಾಚ್ಯ ನಿಂದನೆ ಮಾಡಿದ ಶಾಸಕರ ಮಗನನ್ನು ಬಂಧಿಸಬೇಕು. ಶಾಸಕರು ತಮ್ಮ ಸ್ಥಾನಗಳಿಗೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Also read: ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

ಭದ್ರಾವತಿ ಭಾರತದ ಒಂದು ಭಾಗವಾಗಿದೆ. ಅದು ಕೂಡ ಸಂವಿಧಾನಕ್ಕೆ ಒಳಪಟ್ಟಿದೆ. ಆದರೂ ಕೂಡ ಮಹಿಳೆಯರಿಗೆ ನಿಂದನೆ ಮಾಡಿದ ವ್ಯಕ್ತಿಯ ಬಂಧನವಾಗಿಲ್ಲ. ಪೊಲೀಸರು ಸೊಮೊಟೋ ಕೇಸ್ ದಾಖಲಿಸಿ ಬಂಧಿಸಬೇಕಾಗಿತ್ತು. ಈಡಿಗ ಸಮಾಜ ಸ್ವಾಭಿಮಾನಿ ಸಮಾಜವಾಗಿದೆ. ಹಿಂದಿನ ಸರ್ಕಾರ ನಿಗಮ ಘೋಷಣೆ ಮಾಡಿದ್ದರೂ ಈಡಿಗ ನಿಗಮಕ್ಕೆ ಈ ಸರ್ಕಾರ ಒಂದು ರೂ. ಕೂಡ ನೀಡಿಲ್ಲ. ಈಡಿಗ ಅಧಿಕಾರಿಗಳನ್ನು ದಮನಿಸುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಆ ಮಹಿಳಾ ಅಧಿಕಾರಿಗೆ ಬೆದರಿಕೆ ಅಥವಾ ಕಿರಿ ಕಿರಿ ಸರ್ಕಾರ ಅಥವಾ ಹಿರಿಯ ಅಧಿಕಾರಿಗಳು ಮಾಡಿದ್ದಲ್ಲಿ ಈಡಿಗ ಸಮಾಜ ಸುಮ್ಮನಿರುವುದಿಲ್ಲ. ತಕ್ಕ ಪಾಠ ಕಲಿಸುತ್ತೇವೆ ಎಂದರು.

ಶಾಸಕರ ಮಗನನ್ನು ಕೂಡಲೇ ಬಂಧಿಸಿದ್ದರೆ ಭದ್ರಾವತಿ ಚಲೋ ಅಭಿಯಾನ ಹಮ್ಮಿಕೊಳ್ಳುತ್ತೇವೆ. ಈಡಿಗ ಸಮಾಜ ಅಧಿಕಾರಿಗೆ ನೈತಿಕ ಬೆಂಬಲ ಕೊಡುತ್ತದೆ ಎಂದರು.

ಗ್ಯಾರಂಟಿಗಳಿಗಿಂತ ನಮ್ಮ ಸಮಾಜದ ಹೆಣ್ಣು ಮಕ್ಕಳ ಸ್ವಾಭಿಮಾನ ದೊಡ್ಡದು. ಸರ್ಕಾರದ ವಿಳಂಬ ನೀತಿ ಒಂದೇ ಕಡೆ ಹೋಗುತ್ತಿದೆ. ಆರೋಪಿತನ ತಪ್ಪಿಲ್ಲದಿದ್ದರೆ ಧ್ವನಿ ಮುದ್ರಿತ ಸ್ಯಾಂಪಲ್ ಅನ್ನು ಎಫ್‍ಎಸ್‍ಎಲ್ ಗೆ ಕಳಿಸಿ ತನಿಖೆ ಮಾಡಲಿ. ಕೂಡಲೇ ಸಿಎಂ, ಡಿಸಿಎಂ ಮತ್ತು ಸೋನಿಯಾ ಗಾಂಧಿ ಅವರು ಈ ಬಗ್ಗೆ ಗಮನಹರಿಸಬೇಕು. ಇಲ್ಲವಾದರೆ ಈಡಿಗ ಸಮಾಜದ ಮತಗಳು ಬೇಡವೆಂದು ಘೋಷಿಸಲಿ ಎಂದರು.
ರಾಜ್ಯದಲ್ಲಿ ಕೇವಲ ಎರಡು ಮುಂದುವರೆದ ವರ್ಗದ ಜನರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ತಕ್ಕ ಶಾಸ್ತಿ ಅನುಭವಿಸುತ್ತದೆ ಎಂದರು.

ಬಳಿಕ ಅವರು ಜಿಲ್ಲಾ ರಕ್ಷಣಾಧಿಕಾರಿಗಳಿಗೂ ಮನವಿ ನೀಡಿ ತಪ್ಪಿತಸ್ಥ ಪ್ರಮುಖ ಆರೋಪಿ ಮೇಲೆ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ವೆಂಕಟೇಶಮೂರ್ತಿ, ಪುಷ್ಪಲತಾ ಮೂರ್ತಿ, ಗೀತಾಂಜಲಿ ದತ್ತಾತ್ರೇಯ, ಪ್ರೀತಾ ಪೂಜಾರಿ, ಮಂಜುನಾಥ್, ಯೋಗೇಂದ್ರ, ಲಲಿತಾ ಹೊನ್ನಪ್ಪ, ಮಂಜುಳಾ ರಾಘವ, ವಾಸಪ್ಪ ಮಾಸ್ತಿಕಟ್ಟೆ, ಸಚಿನ್ ನಾಯಕ್, ದೇವರಾಜ್ ನಾಯಕ್, ಪ್ರಶಾಂತ್ ನಾಯಕ್, ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

Next Post

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

May 27, 2026
ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

May 27, 2026
ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

May 27, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

May 27, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL