No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಗಧಿತ ಜವಾಬ್ದಾರಿ ಹೊತ್ತ ಪದಾಧಿಕಾರಿಗಳು ಸಂಘಟನೆ ಬಲಪಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್

ಶಿವಮೊಗ್ಗ ನಗರ ಕಾರ್ಯಕಾರಿಣಿ ಮತ್ತು ಸೇವಾ ಪಾಕ್ಷಿಕ ಸಿದ್ಧತಾ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2025
in ಶಿವಮೊಗ್ಗ
0
ನಿಗಧಿತ ಜವಾಬ್ದಾರಿ ಹೊತ್ತ ಪದಾಧಿಕಾರಿಗಳು ಸಂಘಟನೆ ಬಲಪಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯದಲ್ಲಿ ಬಿಜೆಪಿಯಲ್ಲಿ #BJP ಒಂದು ತಿಂಗಳಿನಿಂದ ಸಂಘಟನಾಪರ್ವ ನಡೆಯುತ್ತಿದ್ದು, ಹಲವು ಕಾರ್ಯಕರ್ತರಿಗೆ ನೂತನ ಜವಾಬ್ದಾರಿಗಳನ್ನು ವಹಿಸಲಾಗಿದ್ದು, ನಿಗಧಿತ ಜವಾಬ್ದಾರಿಯನ್ನು ಹೊತ್ತ ಪದಾಧಿಕಾರಿಗಳು ಸಂಘಟನೆಯನ್ನು ಬಲಪಡಿಸಿ, ಸಂಘಟನಾ ವೇಗವನ್ನು ಹೆಚ್ಚಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಶಿವಮೊಗ್ಗ ನಗರ ಕಾರ್ಯಕಾರಿಣಿ ಮತ್ತು ಸೇವಾ ಪಾಕ್ಷಿಕ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನಿಗೆ ಒಂದು ಕಾರ್ಯವಿರುತ್ತದೆ. ಪ್ರಾಮಾಣಿಕ ಕಾರ್ಯಕರ್ತನಾಗಿ ಕೆಲಸ ಮಾಡುವುದು ಬೇರೆ. ನಿಗಧಿತ ಜವಾಬ್ದಾರಿಯನ್ನು ಕೊಟ್ಟಮೇಲೆ ವಿಶೇಷ ಜವಾಬ್ದಾರಿಯನ್ನು ವಹಿಸಿ ಕೆಲಸ ಮಾಡುವುದು ವಿಭಿನ್ನವಾಗಿರುತ್ತದೆ. ನಮ್ಮ ಕೆಳಗಿನ ಸ್ಥರದ ಕಾರ್ಯಕರ್ತರನ್ನು ಒಗ್ಗೂಡಿಸಿ, ಜೊತೆಯಾಗಿ ಕೊಟ್ಟಿರುವ ಕಾರ್ಯವನ್ನು ಪೂರ್ಣಗೊಳಿಸುವುದು ಮತ್ತು ನಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ನಿಭಾಯಿಸುವ ದೊಡ್ಡ ಹೊಣೆಗಾರಿಕೆ ಇರುತ್ತದೆ ಎಂದರು.

ಹಿರಿಯರ ಹೆಜ್ಜೆ ಗುರುತು ಬಹಳ ದೊಡ್ಡದಿದೆ. ದೊಡ್ಡ ಪ್ರಮಾಣದ ಕಟ್ಟಡ ಕಟ್ಟಿದ್ದಾರೆ. ಅದನ್ನು ಸರಿಯಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಪಕ್ಷದ ಬುನಾದಿಗೆ ಹೆಚ್ಚಿನ ಶಕ್ತಿ ತುಂಬಲು ನಾವೇನು ಮಾಡಬೇಕು ನನ್ನ ಕಾರ್ಯವ್ಯಾಪ್ತಿ ಯಾವುದು ಎಂದು ತಿಳಿದುಕೊಂಡು, ಸಂಘಟನೆಗೆ ಹೆಚ್ಚಿನ ಸಮಯ ಕೊಟ್ಟಾಗ ಹೆಚ್ಚಿನ ಬಲ ಕೊಟ್ಟ ಹಾಗೆ ಆಗುತ್ತದೆ. ಆಗ ಮಾತ್ರ ಯಶಸ್ಸಿನ ಕಡೆ ಸಾಗಲು ಸಾಧ್ಯ. ವಿಶ್ವದಲ್ಲೇ 18 ಕೋಟಿ ಸದಸ್ಯರಿರುವ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಅಗತ್ಯವಿದೆ ಎಂದರು.

ಬಿಜೆಪಿ ನಗರಾಧ್ಯಕ್ಷ ಮೋಹನ್‍ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಖಂಡ ಭಾರತದ ನಿರ್ಮಾಣ ಬಿಜೆಪಿಯ ಉದ್ದೇಶವಾಗಿದೆ. ನಮ್ಮೆಲ್ಲಾ ಬೂತ್‍ಗಳು ತಾಯಿಬೇರು ಇದ್ದಹಾಗೆ. ನಮ್ಮ ಪಕ್ಷದಲ್ಲಿ ದೇವದುರ್ಲಭ ಕಾರ್ಯಕರ್ತರಿದ್ದಾರೆ. ಅನೇಕ ಬಾರಿ ನಮ್ಮ ಗೆಲುವಿಗೆ ಕಾರಣರಾಗಿದ್ದಾರೆ. ಹಿರಿಯರು ಕಂಡ ಕನಸ್ಸನ್ನು ನನಸು ಮಾಡಲು ಎಲ್ಲರ ಸಹಕಾರ ಅಗತ್ಯವಿದೆ ಮತ್ತು ನಮ್ಮೆಲ್ಲರ ಕರ್ತವ್ಯವೂ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕ ಆರ್.ಕೆ. ಸಿದ್ಧರಾಮಣ್ಣ, ಪ್ರಮುಖರಾದ ಎಸ್. ಜ್ಞಾನೇಶ್ವರ್, ನಾಗರಾಜ್, ಮಂಜುನಾಥ್, ದೀನ್‍ದಯಾಳ್ ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು, ಪದಾಧಿಕಾರಿಗಳು ಇದ್ದರು. ಈ ಸಂದರ್ಭದಲ್ಲಿ ನೂತನವಾಗಿ ಹಲವರಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: BJPKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಬಿಜೆಪಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಕರು ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ಸಂಸ್ಕಾರ, ಶಿಸ್ತು, ಮಾನವೀಯತೆ ಕಲಿಸಿ | ಅಶ್ವತ್ಥ್ ಕರೆ

Next Post

ಸೆ.13ರಂದು ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ: ಆರ್. ಪ್ರಸನ್ನಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೆ.13ರಂದು ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ: ಆರ್. ಪ್ರಸನ್ನಕುಮಾರ್

ಸೆ.13ರಂದು ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ: ಆರ್. ಪ್ರಸನ್ನಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL