No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಳೆಯ ಶಿಕ್ಷಣ ಪದ್ದತಿಗಳು ಅವಶ್ಯಕತೆಗೆ ತಕ್ಕಂತೆ ಬದಲಾಗಲಿ: ಡಾ. ರಂಗಸ್ವಾಮಿ

ಜೆಎನ್‌ಎನ್‌ಸಿಇ | ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 'ಗ್ರಾಜುಯೇಷನ್ ಡೇ'

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2025
in ಶಿವಮೊಗ್ಗ
0
ಹಳೆಯ ಶಿಕ್ಷಣ ಪದ್ದತಿಗಳು ಅವಶ್ಯಕತೆಗೆ ತಕ್ಕಂತೆ ಬದಲಾಗಲಿ: ಡಾ. ರಂಗಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತೆರೆದ ತಂತ್ರಾಂಶದ ಮೂಲಕ ಎಂಥಹ ಉನ್ನತ ಅಧ್ಯಯನವನ್ನು ಪಡೆಯಬಹುದಾದ ಈ ಹೊತ್ತಿನಲಿ, ನಾವು ನೀಡುತ್ತಿರುವ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ಎಂಬಿಎ, ಎಂಸಿಎ ಮತ್ತು ಎಂಟೆಕ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಉದ್ಘಾಟಿಸಿ‌ ಮಾತನಾಡಿದರು.
ಇಂದಿನ ಯುವ ಸಮೂಹವು, ದೇಶದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲಿದ್ದಾರೆ ಎಂದು, ಭರವಸೆಯ ಕಣ್ಣುಗಳಿಂದ ಸಮಾಜ ನೋಡುತ್ತಿದೆ. ಅಂತಹ ಭರವಸೆಯ ಈಡೇರಿಕೆಗೆ ಶಿಕ್ಷಣ ಬಹು ದೊಡ್ಡ ಶಕ್ತಿಯಾಗಿದ್ದು, ಸರಿಯಾದ ಶಿಕ್ಷಣದ ಮಾರ್ಗವನ್ನು ಯುವ ಸಮೂಹಕ್ಕೆ ತಿಳಿ ಹೇಳಬೇಕಿದೆ. ಹಳೆಯ ಶಿಕ್ಷಣ ಪದ್ದತಿಗಳು ವಾಸ್ತವತೆಯ ಅವಶ್ಯಕತೆಗೆ ತಕ್ಕಂತೆ ಬದಲಾಗಬೇಕಿದೆ.‌

ಬಿಗ್ ಡೇಟಾ ಅನಾಲಿಸಿಸ್, ಕೃತಕ ಬುದ್ಧಿಮತ್ತೆ ಯಂತಹ ತಂತ್ರಜ್ಞಾನಗಳು ಪ್ರಪಂಚವನ್ನು ಆಳಲಿದೆ. ಆಧುನಿಕ ಆವಿಷ್ಕಾರಗಳ ಮೂಲಕ ಭಾರತ ಉದ್ಯೋಗ ಆಧಾರಿತ ಬೆಳವಣಿಗೆಯಲ್ಲಿ ಮುನ್ನಡೆಯಬಹುದು. ಯುವ ಸಮೂಹದಿಂದ ಹೊರಹೊಮ್ಮುವ ನಾವೀನ್ಯಯುತ ಚಿಂತನೆಗಳು ಅದ್ಭುತ ಬದಲಾವಣೆಗಳನ್ನು ಮಾಡಲಿದೆ.
ಪದವಿ ಪಡೆದ ಮಾತ್ರಕ್ಕೆ ಕಲಿಕೆ ಇಲ್ಲಿಗೆ ಮುಗಿಯಿತು ಎಂಬ ಭ್ರಮೆ ಬೇಡ. ಕಲಿಕೆ ಒಂದು ನಿರಂತರ ಪ್ರಕ್ರಿಯೆ. ಏಕೆಂದರೆ ಸರ್ವತೋಮುಖ ಬೆಳವಣಿಗೆಗೆ ಹಾಗೂ ಯಶಸ್ಸಿನ ಉನ್ನತಿಕರಣಕ್ಕೆ ನಿರಂತರ ಕಲಿಕೆ ಅನಿವಾರ್ಯ ಎಂಬ ಸತ್ಯವನ್ನು ಅರಿಯಿರಿ.

ನಾವೀನ್ಯತೆ ಮೂಲಕ ಸವಾಲುಗಳನ್ನು ಎದುರಿಸುವ ಕೌಶಲ್ಯತೆ, ಭಾವನಾತ್ಮಕ ಬುದ್ಧಿವಂತಿಕೆಯಂತಹ ಸೂಕ್ಷ್ಮತೆಗಳನ್ನು ಅಳವಡಿಸಿಕೊಳ್ಳಿ. ಅವಕಾಶಗಳ ಬಾಗಿಲುಗಳನ್ನು ತಟ್ಟದೆ, ಬದುಕಿನ ಉನ್ನತಿಕರಣಕ್ಕಾಗಿ ನಿಮ್ಮದೆ ಹೊಸ ಮಾರ್ಗಗಳನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ವಿದ್ಯಾವಂತರಾಗಿ ತಂದೆ ತಾಯಿಯ ಋಣ ತೀರಿಸುವ ಕಾರ್ಯವನ್ನು ಮರೆಯಬಾರದು. ಹಾಗೆಯೇ ಈ ನಾಡಿನ, ದೇಶದ, ಸಮಾಜದ ಋಣವನ್ನು ತೀರಿಸುವ ಕಾರ್ಯವನ್ನು ಮಾಡಬೇಕು. ಆತ್ಮ ಸ್ಥೈರ್ಯ ಯಾವ ಶಕ್ತಿಯನ್ನು ಬೇಕಾದರೂ ಸೋಲಿಸಬಹುದು. ಅದಕ್ಕಾಗಿ ದೃಷ್ಟಿ ಸರಿಯಿದ್ದರೆ ಮಾತ್ರ ಸೃಷ್ಟಿ ಸರಿ ಇರುತ್ತದೆ. ಭರವಸೆ ಹುಟ್ಟಿಸುವಂತ ದೇಶದ ಪ್ರಜೆಗಳಾಗಿ ಬಾಳಿ ಎಂದು ಆಶಿಸಿದರು.

http://kalpa.news/wp-content/uploads/2025/03/PES-Video.mp4

ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ದೇಶದ ಸುಭದ್ರತೆಗಾಗಿ ಶಿಕ್ಷಣದ ಮಹತ್ವ ಅರಿತ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗರರು ಸ್ಥಾಪಿಸಿದ ಎನ್ಇಎಸ್ ಸಂಸ್ಥೆಯು ಉತ್ಕೃಷ್ಟ ಶಿಕ್ಷಣ ನೀಡುತ್ತಿದೆ ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ಮುಖ್ಯಸ್ಥ ಡಾ.ಶ್ರೀಕಾಂತ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಜಲೇಶ್ ಕುಮಾರ್, ಎಂಸಿಎ ವಿಭಾಗದ ಮುಖ್ಯಸ್ಥ ಡಾ.ಹೇಮಂತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ವಿಟಿಯು ರ‍್ಯಾಂಕ್ ವಿಜೇತ ಎಂಬಿಎ ವಿದ್ಯಾರ್ಥಿಗಳಾದ ಮೇಘ.ಪಿ ಹಾಗೂ ಅಮೃತ ಶ್ರೀಕಾಂತ್, ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಾದ ಅಲಿಯಾ ವಾಸಿಂ ಮತ್ತು ಸ್ನೇಹ.ಎಸ್ ಅವರನ್ನು ಸನ್ಮಾನಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ

Next Post

ಬೀದರ್ ಪತ್ರಕರ್ತನ ಮೇಲೆ ಹಲ್ಲೆ | ಅರಣ್ಯ ಸಿಬ್ಬಂದಿ ಅಮಾನತ್ತು | ಸಚಿವರ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ

ಬೀದರ್ ಪತ್ರಕರ್ತನ ಮೇಲೆ ಹಲ್ಲೆ | ಅರಣ್ಯ ಸಿಬ್ಬಂದಿ ಅಮಾನತ್ತು | ಸಚಿವರ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL