No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಇಎಸ್‌ಐಎಎಂಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಯಶಸ್ವಿ

kalpa News by kalpa News
September 30, 2025
in ಶಿವಮೊಗ್ಗ
0
ಪಿಇಎಸ್‌ಐಎಎಂಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಿಇಎಸ್‌ಐಎಎಂಎಸ್ ಕಾಲೇಜಿನ #PESIAMS College ನಿರ್ವಹಣಾಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಹಳೆಯ ವಿದ್ಯಾರ್ಥಿ ಸಂವಾದ ಯಶಸ್ವಿಯಾಗಿ ನಡೆಯಿತು.

ಕಾಲೇಜಿನ ಹಳೆಯ ವಿದ್ಯಾರ್ಥಿನಿ ಹಾಗೂ ಶಿವಮೊಗ್ಗದ ಗ್ಯಾಲಿಗರ್ ಸಂಸ್ಥೆಯ ನಿರ್ವಾಹಕರಾದ ಕೆ.ಆರ್. ಮಂಜು ಅವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿ ದೆಸೆಯಿಂದ ಹಿಡಿದು ಯಶಸ್ವಿ ಉದ್ಯಮಿಯಾಗುವವರೆಗಿನ ತಮ್ಮ ಬದುಕಿನ ಪಯಣವನ್ನು ಹಂಚಿಕೊಂಡರು. ಉತ್ತಮ ಉದ್ಯೋಗ ಪಡೆಯಲು ಅಗತ್ಯವಾದ ಸಂವಹನ ಕೌಶಲ್ಯ ಮತ್ತು ತಾಂತ್ರಿಕ ಕೌಶಲ್ಯಗಳ ಮಹತ್ವವನ್ನು ಒತ್ತಿ ಹೇಳಿದರು.
ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ವಲಯಗಳಂತಹ ಉದ್ಯೋನ್ಮುಖ ಕ್ಷೇತ್ರಗಳಲ್ಲಿ ಯುವ ಪದವೀಧರರಿಗೆ ಅವಕಾಶಗಳನ್ನು ಕುರಿತಂತೆ ಚರ್ಚಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಸುದರ್ಶನ್, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಿ. ಮೋಹನ್, ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಎಸ್. ಅಭಿಷೇಕ್ ಹಾಗೂ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ್ಲಸ್ಟರ್ ಫೋರಂ ಹಳೆಯ ವಿದ್ಯಾರ್ಥಿ ಸಂವಾದ

ಪಿಇಎಸ್‌ಐಎಎಮ್‌ಎಸ್ ಕಾಲೇಜಿನ ಬಿಸಿಎ ವಿಭಾಗದ ಕ್ಲಸ್ಟರ್ ಫೋರಂ ವತಿಯಿಂದ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಹಳೆಯ ವಿದ್ಯಾರ್ಥಿ ಸಂವಾದವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಅಭಿಷೇಕ್ ಜಿ ಮತ್ತು ಅಂಕಿತಾ ಅನಿಲ್ ಅವರುಗಳು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಕಾಲೇಜಿನಲ್ಲಿ ತಮ್ಮ ಹಳೆಯ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಳೆಯ ವಿದ್ಯಾರ್ಥಿ ಅಭಿಷೇಕ್ ಅವರು ಪದವಿ ನಂತರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವಾಗ ಯಾವ ರೀತಿಯ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಎದುರಿಸುವುದು ಹೇಗೆ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು. ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತಾವು ಪಡೆದುಕೊಂಡ ಅನುಭವಗಳನ್ನು ಹಂಚಿಕೊಂಡರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಅಂಕಿತ ಅನಿಲ್ ಅವರು ಮಾತನಾಡಿ, ಪದವಿಯ ನಂತರದಲ್ಲಿ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತಹ ಕೆಲವು ವೆಬ್‌ಸೈಟ್ ಹಾಗೂ ಲಿಂಕ್ಡ್ ಇನ್’ನಂತಹ ಹಲವು ಆ್ಯಪ್‌ಗಳ ಬಗ್ಗೆ ಮಾಹಿತಿ ಒದಗಿಸಿದರಲ್ಲದೆ ಉದ್ಯೋಗವನ್ನು ಪಡೆದುಕೊಳ್ಳುವಾಗ ತಮ್ಮ ರೆಸ್ಯೂಮೆಯನ್ನು ಹೇಗೆ ಬಲಪಡಿಸಿಕೊಳ್ಳಬೇಕೆಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು.

ಕೊನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಸುದರ್ಶನ್, ಬಿಎಸ್ಸಿ ವಿಭಾಗದ ಮುಖ್ಯಸ್ಥರಾದ ಡಾ.ಯಶಸ್ವಿತ ಚವ್ಹಾನ್, ಕ್ಲಸ್ಟರ್ ಪೋರಂ ಸಂಯೋಜಕರಾದ ಡಿ.ಆರ್. ಮೇಘನಾ, ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಎಸ್. ಅಭಿಷೇಕ್ ಹಾಗೂ ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPESIAMS CollegeShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Next Post

ಬೀದರ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಬೀದರ್ - ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL