No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

kalpa News by kalpa News
April 10, 2021
in ಶಿವಮೊಗ್ಗ
0
ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಏಪ್ರಿಲ್ 11ರ ನಾಳೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿದ್ದಾರೆ.
ಈ ಕುರಿತು ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುವ ಅವರು ಕೆ-ಸೆಟ್ ಪರೀಕ್ಷೆಗೆ ರಾಜ್ಯಾದ್ಯಂತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಕೆ-ಸೆಟ್ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ನೊಂದಾಯಿತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದುಕೊಳ್ಳಲು ಕೆ-ಸೆಟ್ ವೆಬ್‌ಸೈಟ್ ಅನ್ನು ಗಮನಿಸುತ್ತಿರುವಂತೆ ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K-SETK-SET WebsiteKannada News WebsiteKarnataka State Eligibility TestKuvempu UniversityLatest News KannadaLocal NewsMalnad NewsMysore UniversityShankarghattaShimogaShivamoggaShivamogga Newsಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಕುವೆಂಪು ವಿಶ್ವವಿದ್ಯಾಲಯಕ್ಕೆಕೆ-ಸೆಟ್ಕೆ-ಸೆಟ್ ವೆಬ್‌ಸೈಟ್ಮಲೆನಾಡು_ಸುದ್ಧಿಮೈಸೂರು ವಿಶ್ವವಿದ್ಯಾಲಯಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಅಭಿಯಾನ

Next Post

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

kalpa News

kalpa News

Next Post
ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!