No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.16ರಂದು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ವಿಶಿಷ್ಟ ಕಾರ್ಯಕ್ರಮ

ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2023
in ಶಿವಮೊಗ್ಗ
0
ಶಿವಮೊಗ್ಗ: ಜು.3ರಂದು ಪದಬಂಧ ಸ್ಪರ್ಧೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಡಿ.16ರಂದು ಸಂಜೆ 6ಗಂಟೆಗೆ ಕೋಟೆ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ Kote Anjaneya Temple ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಗುರುಗುಹ ಸಂಗೀತ ಮಹಾವಿದ್ಯಾಲಯದ ಶೃಂಗೇರಿ ನಾಗರಾಜ್ ಹೇಳಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ ಅಸ್ಮಿತೆಯಾದ ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೊಳ್ಳುತ್ತಿರುವ ಸಂಭ್ರಮದ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಶ್ರೀರಾಮ ದೀಪೋತ್ಸವ ವಿಶೇಷ ಉಪನ್ಯಾಸ ಹಾಗೂ ಅಭಿನಂದನೆ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ ಎಂದರು.
ಡಿ.16ರಂದು ಸಂಜೆ 6 ಗಂಟೆಗೆ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರು ರಚಿಸಿದ ಅಯೋಧ್ಯಾ ಸಚಿತ್ರ ರಾಮಾಯಣ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು ಹಾಗೂ ದೇಶದ ಅಸ್ಮಿತೆಯ ಸಂಕೇತವಾಗಿ ಆಯೋಧ್ಯೆಯ ಶ್ರೀರಾಮ ಮಂದಿರ ವಿಷಯ ಕುರಿತು ಚಿಂತಕ ರೋಹಿತ್ ಚಕ್ರತೀರ್ಥರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಹಾಗೆಯೇ ಆಯೋಧ್ಯೆಯಲ್ಲಿ ಈ ಹಿಂದೆ ನಡೆದ ಕರಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಎಸ್.ಎನ್. ಚೆನ್ನಬಸಪ್ಪನವರನ್ನು ಸನ್ಮಾನಿಸಲಾಗುವುದು ಎಂದರು.

Also read: ಮುಂದಿನ‌ ಸಾಲಿನಿಂದ ಕೆಲ ಕೃಷಿ ಡಿಪ್ಲೊಮಾ ಕಾಲೇಜು ಪುನಾರಾಂಭಕ್ಕೆ ಚಿಂತನೆ: ಸಚಿವ ಚಲುವರಾಯಸ್ವಾಮಿ

ಅಜೇಯ ಸಂಸ್ಕೃತಿ ಬಳಗದ ಕಾರ್ಯದರ್ಶಿ ಅಚ್ಯುತರಾವ್ ಮಾತನಾಡಿ, ರಾತ್ರಿ 8 ಗಂಟೆಗೆ ಆಯೋಧ್ಯೆಯ ಶ್ರೀರಾಮ ದೇವಾಲಯ ನಿರ್ಮಾಣಗೊಳ್ಳುತ್ತಿರುವ ಹಿನ್ನಲೆಯನ್ನು ಸಡಗರ ಸಂಭ್ರಮಗಳಿಂದ ಸ್ವಾಗತಿಸುತ ಶ್ರೀರಾಮಜ್ಯೋತಿಯನ್ನು ಬೆಳಗಿಸುವ ಶ್ರೀರಾಮ ದೀಪೋತ್ಸವವನ್ನು ಆಯೋಜಿಸಲಾಗಿದೆ. ದೀಪ ಹಚ್ಚುವ ಇಚ್ಚೆಯುಳ್ಳವರು ಕೋಟೆಶ್ರೀರಾಮಾಂಜನೇಯ ದೇವಸ್ಥಾನದ ಕಚೇರಿಯಲ್ಲಿ ಉಚಿತ ಟೋಕನ್ ಪಡೆಯಬೇಕು ಎಂದರು.
ಅಂದಿನ ಎಲ್ಲಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಲೇಖಕ ಕೊರ್ಗಿಶಂಕರನಾರಾಯಣ ಉಪಧ್ಯಾಯ, ಅರ್ಚಕರಾದ ಭಾರ್ಗವ ರಾಮ ಅಯ್ಯಂಗಾರ್ ಉಪಸ್ಥಿತರಿರುವರು. ಅಜೆಯ ಸಂಸ್ಕೃತಿ ಬಳಗದ ಅಧ್ಯಕ್ಷ ಜೆ.ರಾಮಾಚಾರ್ ಅಧ್ಯಕ್ಷತೆ ವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕುಮಾರ ಶಾಸ್ತ್ರಿ, ನಾಗೇಶ್, ವಿನಯ್, ಚೇತನ್, ಹರೀಶ್ ಕಾರ್ಣಿಕ್ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKote Anjaneya TempleLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕೋಟೆ ಶ್ರೀರಾಮಾಂಜನೇಯ ದೇವಸ್ಥಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share229Tweet123Send
Previous Post

ಮುಂದಿನ‌ ಸಾಲಿನಿಂದ ಕೆಲ ಕೃಷಿ ಡಿಪ್ಲೊಮಾ ಕಾಲೇಜು ಪುನಾರಾಂಭಕ್ಕೆ ಚಿಂತನೆ: ಸಚಿವ ಚಲುವರಾಯಸ್ವಾಮಿ

Next Post

ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು

ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL