No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.21ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್‍ ನೆನಪಿನ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 13, 2025
in ಶಿವಮೊಗ್ಗ
0
ಡಿ.21ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್‍ ನೆನಪಿನ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈತ ಸಂಘದ ಸಂಸ್ಥಾಪಕರಾದ ಎನ್.ಡಿ. ಸುಂದರೇಶ್‍ರವರ #N D Sundaresh ನೆನಪಿನ ಸಭೆ ಡಿ.21ರ ಭಾನುವಾರ ಬೆಳಿಗ್ಗೆ 10ಗಂಟೆಗೆ ಆರ್‍ಟಿಓ ಕಛೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದ ಹಳ್ಳಿ ಹಳ್ಳಿಗಳ ಮೂಲೆ ಮೂಲೆಗೆ ತಿರುಗಾಡಿ 13 ವರ್ಷಗಳ ಕಾಲ ಅವಶ್ರಾಂತವಾಗಿ ದುಡಿದು, ಕೃಷಿ ಕಾರ್ಮಿಕರನ್ನು, ಮಹಿಳೆಯರನ್ನು, ಯುವಕರನ್ನು ಸಂಘಟಿಸಿ ಹೋರಾಟದ ಮೂಲಕ ರೈತರಿಗೆ ನ್ಯಾಯ ಒದಗಿಸಿದ ರೈತನಾಯಕ ಎನ್.ಡಿ. ಸುಂದರೇಶ್‍ರವರ 33ನೇ ನೆನಪಿನ ಸಭೆ ಹಮ್ಮಿಕೊಳ್ಳಲಾಗಿದ್ದು ಅವರ ನೆನಪಿನಲ್ಲಿ ಅವರು ಹಾಕಿಕೊಟ್ಟ ಶಿಸ್ತು, ಪ್ರಾಮಾಣಿಕತೆ ಮತ್ತು ವೈಚಾರಿಕ ವಿಚಾರಗಳ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಬಲಪಡಿಸಲು ನಾವೆಲ್ಲರೂ ಪಣತೊಡಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇಡೀ ದೇಶ ಕೃಷಿಯನ್ನೇ ಅವಲಂಭಿಸಿದ್ದರೂ ಕೂಡ ರೈತರಿಂದ ಬಲವಾಗಿ ಭೂಮಿಯನ್ನು ಕಸಿದುಕೊಂಡು ನೂರಾರು ಎಕರೆ ಭೂಮಿಯನ್ನು ಕೇವಲ 1 ರೂ.ಗೆ ಅದಾನಿಯಂತಹ ಕಾರ್ಪೋರೇಟ್ ಕಂಪನಿಗಳಿಗೆ ನೀಡುತ್ತಿದ್ದು, ರೈತರಿಗೆ ಅನ್ಯಾಯ ಮಾಡುತ್ತಿದೆ. ಇದೀಗ ವಿದ್ಯುಚ್ಛಕ್ತಿಯ ಖಾಸಗೀಕರಣದ ತೂಗುಗತ್ತಿಯನ್ನು ಕೂಡ ನಮ್ಮ ತಲೆಯ ಮೇಲೆ ಇಡಲು ಸರ್ಕಾರಗಳು ಹೊರಟಿದ್ದು, ಫ್ರೀಡಂಪಾರ್ಕ್‍ನಲ್ಲಿ ನವೆಂಬರ್ 26ರಂದು ಬೃಹತ್ ಸಭೆನಡೆಸಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ಮಾಡಿದ್ದೆವು. ಆದರೂ ಅದು ಫಲಪ್ರದವಾಗಲಿಲ್ಲ ಅದಕ್ಕಾಗಿ ಈ ನೆನಪಿನ ಸಭೆಯ ನಂತರ ರಾಜ್ಯ ಸಮಿತಿಯ ಸಭೆ ಕರೆಯಲಾಗಿದ್ದು ಹಲವಾರು ಒತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ಬೆಲೆನಿಗಧಿಮಾಡಿದ್ದು ಭತ್ತಕ್ಕೆ 6000 ಮತ್ತು ಜೋಳಕ್ಕೆ 5100 ಎಂಎಸ್‍ಪಿ ನಿಗಧಿಪಡಿಸಬೇಕು. ಬೆಳೆವಿಮೆ ಮತ್ತು ಹವಮಾನ ಆಧಾರಿತ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಭೂಸಾಗುವಳಿ ಹಕ್ಕುಪತ್ರ ಕೊಟ್ಟ ಖಾತೆದಾರರಿಗೆ ನೋಟೀಸು ನೀಡದೆ ಸಾಗುವಳಿ ಮಾಡಲು ಅನುಕೂಲ ಮಾಡಬೇಕು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು. ಐಪಿಸೆಟ್ ಹೊಂದಿದ ರೈತರಿಗೆ 10 ಗಂಟೆಗೆ ನಿರಂತರ ವಿದ್ಯುತ್ ಕೊಡಬೇಕು. ರೈತರ ಸ್ವಯಂವೆಚ್ಛ ಯೋಜನೆಯನ್ನು ಕೈಬಿಡಬೇಕು ಎಂದರು.
ಅಕ್ರಮ-ಸಕ್ರಮ ಯೋಜನೆಯಡಿ ಹಣ ಕಟ್ಟಿರುವ ರೈತರಿಗೆ ವಿದ್ಯುತ್ ಒದಗಿಸಬೇಕು. ತಕ್ಷಣ ಅತಿವೃಷ್ಟಿ ಹಾನಿ ಪರಿಹಾರ ಹಣವನು ನೀಡಬೇಕು. ಅಡಿಕೆ ರೋಗ ನಿಯಂತ್ರಣಕ್ಕೆ ಕ್ರಮಕೈಗೊಂಡು ತಕ್ಷಣ ಬೆಳೆನಷ್ಟ ರೈತರಿಗೆ ಪರಿಹಾರ ಕೊಡಬೇಕು. ಸ್ವಾಮಿನಾಥನ್ ವರದಿ ಪ್ರಕಾರವೇ ಬೆಲೆಗಳನ್ನು ನಿಗಧಿಮಾಡಬೇಕು. ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯಬೇಕು. ಕೇಂದ್ರ ಸರ್ಕಾರ ತರಲು ಹೊರಟಿರುವ ರಾಷ್ಟ್ರೀಯ ಕೃಷಿನೀತಿಯನ್ನು ತಿರಸ್ಕರಿಸಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನಸಾಮಾನ್ಯರ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಅವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣಕ್ರಮ ಕೈಗೊಂಡು ಎಲ್ಲಾ ಕಿರು ಹಣಕಾಸು ಸಂಸ್ಥೆಗಳನ್ನು ಆರ್‍ಬಿಐ ನಿಯಂತ್ರಣಕ್ಕೆ ತರಬೇಕು. ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ತರುವ ಮೂದಲೇ ಖರೀದಿ ಕೇಂದ್ರ ತೆರೆಯಬೇಕು. ಹವಾಮಾನ ಮಾಪಕಗಳನ್ನು ಸರಿಪಡಿಸಬೇಕು. ರೈತರ ಎಲ್ಲಾ ಸಾಲ ಮನ್ನಾಮಾಡಿ ಹೊಸಸಾಲ ನೀಡಲು ಸಿಬಿಲ್‍ಸ್ಕೋರ್ ಪರಿಗಣಿಸಬಾರದು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ರಾಘವೇಂದ್ರ, ಟಿ.ಎಂ. ಚಂದ್ರಪ್ಪ, ಹಿಟ್ಟೂರುರಾಜು, ಇ.ಬಿ. ಜಗದೀಶ್, ಸಿ.ಬಿ.ಹನುಮಂತಪ್ಪ, ಸಿ.ಚಂದ್ರಪ್ಪ, ಎಂ. ಮಹಾದೇವಪ್ಪ, ಮಂಜಪ್ಪ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsN D SundareshNews in KannadaNews KannadaShimogaShivamoggaNewsಎನ್.ಡಿ. ಸುಂದರೇಶ್‍ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗದ್ದಲಯುಕ್ತ ಪರಿಸರಗಳಲ್ಲಿ  ರಹಸ್ಯ ಸಂವಹನ | ವಿದ್ಯಾರ್ಥಿಗಳಿಂದ ಯೋಜನೆಗಳ ಪ್ರಾತ್ಯಕ್ಷಿಕೆ ಅನಾವರಣ

Next Post

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಭಾರತದ ಮೊದಲ ಸೀಸನ್’ಗೆ ದಿಗ್ಗಜ ಬ್ರ್ಯಾಂಡ್‌ಗಳ ಬೆಂಬಲ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಭಾರತದ ಮೊದಲ ಸೀಸನ್'ಗೆ ದಿಗ್ಗಜ ಬ್ರ್ಯಾಂಡ್‌ಗಳ ಬೆಂಬಲ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL