ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆ. 24ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ 11 ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬೊಮ್ಮನಕಟ್ಟೆ ಎ ಬ್ಲಾಕ್, ಹಳೆ ಬೊಮ್ಮನಕಟ್ಟೆ, ದೇವಂಗಿ 2ನೇ ಹಂತ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
25ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ 11ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕುವೆಂಪು ನಗರ, ಎನ್ಸಪ್ರಾ ಸಿಟಿ, ಶಿವಕುಮಾರ ಸ್ವಾಮಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post