No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಸಹಚೇತನ ನಾಟ್ಯಾಲಯ ವತಿಯಿಂದ ಮಾರ್ಚ್ 14ರಂದು ನೃತ್ಯ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ

kalpa News by kalpa News
March 11, 2021
in Small Bytes, ಶಿವಮೊಗ್ಗ
0
ಶಿವಮೊಗ್ಗ ಸಹಚೇತನ ನಾಟ್ಯಾಲಯ ವತಿಯಿಂದ ಮಾರ್ಚ್ 14ರಂದು ನೃತ್ಯ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹತ್ತು ವರ್ಷಗಳಿಂದ ಸತತವಾಗಿ ನೃತ್ಯಾರಾಧನೆ ಹಾಗೂ ಹಿಂದುಳಿದ ಬಡಾವಣೆಯ ಮಕ್ಕಳ ನೃತ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಸಹಚೇತನ ನಾಟ್ಯಾಲಯ ಈ ಬಾರಿ ಸುಮಾರು ೬೦ ಕ್ಕೂ ಹೆಚ್ಚು ಹಿಂದುಳಿದ ಹಾಗೂ ಆಯ್ದ ಸರ್ಕಾರಿ ಶಾಲಾ ಮಕ್ಕಳಿಗೆ ದೇಶಭಕ್ತಿ ಗೀತೆಗಳಿಗೆ ನೃತ್ಯ ಕಲಿಸಿ ಪ್ರದರ್ಶನ ಏರ್ಪಡಿಸಿದೆ.

ಮಾರ್ಚ್ 14ರ ಭಾನುವಾರ ಸಂಜೆ ೫:೩೦ಕ್ಕೆ ನಗರದ ಕರ್ನಾಟಕ ಸಂಘದಲ್ಲಿ ಭಾರತೀಯಂ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪರಿಮಿತ ಸೇವೆ ಗೈದು ಎಲೆಮರೆಕಾಯಿಯಂತೆ ಸೇವಾ ಚಟುವಟಿಕೆಯನ್ನು ತಮ್ಮ ಇಳಿ ವಯಸ್ಸಿನಲ್ಲೂ ಮುಂದುವರೆಸುತ್ತಿರುವ ಧೀಮಂತ ವ್ಯಕ್ತಿ ಎಸ್.ಕೆ. ಶೇಷಾಚಲ, ಪರಿಸರಪ್ರೇಮಿಯಾಗಿ ಸದ್ದಿಲ್ಲದೆ ತಮ್ಮ ಸ್ವಂತ ಜಾಗವನ್ನೇ ಕಾಡಾಗಿ ಪರಿವರ್ತಿಸಿ ಪರಿಸರಸೇವೆ ಗೈಯುತ್ತಿರುವ ಎಂ.ವಿ. ನಾಗೇಶ್, ಹಾಗೂ ಪರೋಪಕಾರಂ ಹೆಸರಿನಡಿ ಸತತ ಐದು ವರ್ಷಗಳಿಂದ ಪರಿಸರ ಜಾಗೃತಿ ಕಾರ್ಯಗಳನ್ನು ಮಾಡುತ್ತಿರುವ ಸಂಸ್ಥೆಗೆ ಅಜಿತಶ್ರೀ ಪುರಸ್ಕಾರ್ ನೀಡಿ ಗೌರವಿಸಲಾಗುತ್ತಿದೆ.

ಈಗಾಗಲೇ 17 ಮಂದಿ ಈ ಪ್ರಶಸ್ತಿಗೆ ಭಾಜನರಾಗಿದ್ದು, ತಮ್ಮ ಕ್ಷೇತ್ರದಲ್ಲಿ ಸೇವೆಯನ್ನು ನಿರಂತರವಾಗಿ ಮುಂದುವರೆಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಡಿ.ಎಸ್. ಅರುಣ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತೂರು ವಿಭಾಗ ಪ್ರಚಾರ ಪ್ರಮುಖ್ ಮಧುಕರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಹಚೇತನ ನಾಟ್ಯಾಲಯ ಗೌರವಾಧ್ಯಕ್ಷ್ಷ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜೀವಗಾಂಧಿ ಬಡಾವಣೆ, ಬಾಪೂಜಿ ನಗರ ಬಡಾವಣೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆ, ಗುರುಪುರ ಬಡಾವಣೆಯ ಮಕ್ಕಳು ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಸ, ಮಾಧವ ನೆಲೆ ಒಳಗೊಂಡಂತೆ ೬೦ಕ್ಕೂ ಹೆಚ್ಚು ಮಕ್ಕಳು ದೇಶಭಕ್ತಿಗೀತೆಗಳಿಗೆ ಹೆಜ್ಜೆ ಹಾಕಲಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸಹಚೇತನ ಗೌರವಾಧ್ಯಕ್ಷ ಎಸ್.ಎನ್.ಚನ್ನಬಸಪ್ಪ (ಚನ್ನಿ) ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSahachetana NatyalayaSahachethana NewShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಗತ್ತಿನ ಸಕಲ ಚರಾಚರಗಳು ಶಿವನ ಮಹಿಮೆಯೇ…!

Next Post

ತೀರ್ಥಹಳ್ಳಿ: ಸಾಹಿತಿ ಎನ್.ಎಸ್. ಲಕ್ಷ್ಮಿ ನಾರಾಯಣ್ ಸ್ಮರಣಾರ್ಥ ನುಡಿನಮನ

kalpa News

kalpa News

Next Post
ತೀರ್ಥಹಳ್ಳಿ: ಸಾಹಿತಿ ಎನ್.ಎಸ್. ಲಕ್ಷ್ಮಿ ನಾರಾಯಣ್ ಸ್ಮರಣಾರ್ಥ ನುಡಿನಮನ

ತೀರ್ಥಹಳ್ಳಿ: ಸಾಹಿತಿ ಎನ್.ಎಸ್. ಲಕ್ಷ್ಮಿ ನಾರಾಯಣ್ ಸ್ಮರಣಾರ್ಥ ನುಡಿನಮನ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!