ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯು ಮಾ.೨೧ರ ಭಾನುವಾರ ಬೆಳಿಗ್ಗೆ 10:30ಕ್ಕೆ ಆರ್‌ಟಿಓ ಕಚೇರಿ ರಸ್ತೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ಸಭೆಯ ಅಧ್ಯಕ್ಷತೆ ವಹಿಲಿದ್ದಾರೆ. ನಂತರ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪ್ರೆಸ್ ಟ್ರಸ್ಟ್‌ನ ಅಧ್ಯಕ್ಷ ಎನ್. ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post