ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ಮಾರ್ಗಗಳಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಎಫ್-8 ಜಾವಳ್ಳಿ ಐ.ಪಿ ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮಾ.29ರ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿನ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
Also read: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಬಿಜೆಪಿ ಆಂತರಿಕ ಪಿತೂರಿ: ಡಿ.ಕೆ. ಶಿವಕುಮಾರ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















