ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಸಂಘ ಭವನದಲ್ಲಿ ನ.18ರ ಶನಿವಾರದಂದು ಸಂಜೆ 5:30ಕ್ಕೆ ಎಂ.ಎಸ್. ಲಕ್ಷ್ಮೀ ಕಾರಂತ ಇವರಿಂದ ಅಧಿನಾಯಕಿ ಏಕವ್ಯಕ್ತಿ ರಂಗ ಪ್ರಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಧಿನಾಯಕಿ ರಚನೆ-ವಿನ್ಯಾಸ-ನಿರ್ದೇಶನ ಮಾಡಿರುವ ರಂಗಕರ್ಮಿ ಡಾ. ಬೇಲೂರು ರಘುನಂದನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಾಗೂ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post