ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
20 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿಯವರ PM Modi ಸಾಕಾರವಾದ ಕನಸುಗಳು ಕುರಿತ ವಿಶೇಷ ಕಾರ್ಯಕ್ರಮ ಅ.8ರಂದು ಸಂಜೆ 6ಗಂಟೆಗೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರರು ಹಾಗೂ ಖ್ಯಾತ ಅಂಕಣಕಾರ ಮೋಹನ್ ವಿಶ್ವ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್. ಈಶ್ವರಪ್ಪ, K S Eshwarappa ಸಂಸದ ಬಿ.ವೈ. ರಾಘವೇಂದ್ರ, MP Raghavendra ಶಾಸಕ ಆಯನೂರು ಮಂಜುನಾಥ್, ಎಸ್. ರುದ್ರೇಗೌಡರು, ಡಿ.ಎಸ್. ಅರುಣ್ ಉಪಸ್ಥಿತರಿರಲಿದ್ದಾರೆ.
Also read: ಪಂಜಾಬ್: ಇನ್ಫೋಸಿಸ್‌ನಿಂದ ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್ ವಿತರಣೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















