No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

kalpa News by kalpa News
June 9, 2026
in ಶಿವಮೊಗ್ಗ
1
ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಾಗರ ತಾಲ್ಲೂಕಿನ ಕಾಸ್ಪಾಡಿ ಬಳಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು ಕಂಡಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸಾಗರದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಸೇರಿದಂತೆ ಐವರು ಗಾರೆ ಕೆಲಸಕ್ಕಾಗಿ ಆನಂದಪುರ ಸಮೀಪದ ಸಂಗಣ್ಣನಕೆರೆಗೆ ಬಂದಿದ್ದರು. ವ್ಯಾಪಕ ಮಳೆಯ ಕಾರಣ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಕಾರಿನಲ್ಲಿ ಊರಿಗೆ ಮರಳುತ್ತಿದ್ದ ವೇಳೆ ಕಾಸ್ಪಾಡಿ ಸಮೀಪದ ಬಳಿ ಅಪಘಾತ ಸಂಭವಿಸಿದೆ.

ಸಾಗರ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಸಾಗರ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಕಾರಿನ ಹಿಂಭಾಗ ಡಿಕ್ಕಿಯಾಗಿದೆ. ಈ ವೇಳೆ ಕಾರಿನ ಹಿಂಬದಿ ಆಸನದಲ್ಲಿ ಕುಳಿತಿದ್ದ ಶ್ರೀನಿವಾಸ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಟ್ರ್ಯಾಕ್ಟರ್ ಚಾಲಕನಿಗೂ ಸಹ ಗಾಯಗಳಾಗಿವೆ ಎನ್ನಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಮಾಜಿ ಡಿಸಿಎಂ ಈಶ್ವರಪ್ಪ ಅವರ 78ನೇ ಜನ್ಮದಿನ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Next Post

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

kalpa News

kalpa News

Next Post
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Comments 1

  1. Pingback: ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!