ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹೊಸಮನೆ ಬಡಾವಣೆಯ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯ ಆವರಣದಲ್ಲಿ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರ ವನ್ಯಜೀವಿ ಮತ್ತು ಜನಜೀವನ ಕುರಿತಾದ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಾರ್ಯಕ್ರಮವನ್ನು ಸಂಸ್ಥೆಯ ಗೌರವಾಧ್ಯಕ್ಷ ನವಿಲೆ ಈಶ್ವರಪ್ಪ ಉದ್ಘಾಟಿಸಿದರು. ಉಪಾದ್ಯಕ್ಷ ಬಾಳಪ್ಪ, ಕಾರ್ಯದರ್ಶಿ ಪತಂಜಲಿ ನಾಗರಾಜ್, ಭವಾನಿ ಶಂಕರರಾವ್, ರಂಗನಾಥ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post