No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್

kalpa News by kalpa News
August 11, 2025
in ಶಿವಮೊಗ್ಗ
0
ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಿಇಎಸ್‌ಐಎಎಮ್‌ಎಸ್ ಕಾಲೇಜಿನ #PESIAMS College ಬಿಬಿಎ ಹೋಟೆಲ್ ಮತ್ತು ಇವೆಂಟ್ ಮ್ಯಾನೇಜ್‌ಮೆಂಟ್ ವಿಭಾಗದ ಹಾಸ್ಪಿಟಾಲಿಟಿ ಹಾರಿಝಾನ್ ಕ್ಲಬ್ ಮತ್ತು ಯುವಟೂರಿಸಂ ಕ್ಲಬ್‌ಗಳ  ಸಹಯೋಗದಲ್ಲಿ `ಆತಿಥ್ಯ ಮತ್ತು ಪ್ರವಾಸೋದ್ಯಮದ ಭವಿಷ್ಯವನ್ನುರೂಪಿಸುವ ಉದಯೋನ್ಮುಖ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಆನ್‌ಲೈನ್ ವೆಬಿನಾರ್‌ನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಗುಲ್‌ಮಾರ್ಗ್ನ ದ ಖೈಬರ್ ಹಿಮಾಲಯನ್ ರೆಸಾರ್ಟ್ ಹಾಗೂ ಸ್ಪಾದಜೆನೆರಲ್ ಮ್ಯಾನೇಜರ್ ಆದಂತಹ  ವಿನಿತ್ ಛಬ್ರಾ ಅವರು ಭಾಗವಹಿಸಿದ್ದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಟೂರಿಸಂ ಮತ್ತು ಆತಿಥ್ಯ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಮೂಲ್ಯ ಮಾಹಿತಿಯನ್ನು ಒದಗಿಸಿದರು.

ಆತಿಥ್ಯ ಕ್ಷೇತ್ರದಲ್ಲಿನ ಅವಕಾಶಗಳು, ಎದುರಿಸಬೇಕಾದ ಸವಾಲುಗಳು, ಆನ್‌ಲೈನ್ ಮೂಲಕ ನೀಡಲಾಗುವ ಸೇವೆಗಳು, ಆನ್‌ಲೈನ್ ಕ್ಷೇತ್ರದಲ್ಲಿ ಕಾರ್ಯವನ್ನು ನಿರ್ವಹಿಸುತ್ತಿರುವ ಏಜೆನ್ಸಿಗಳು, ರೆಸ್ಟೋರೆಂಟ್‌ಗಳಲ್ಲಿ ಆಹಾರ ಮತ್ತು ಸೇವೆಗಳಲ್ಲಿ ಇರಬೇಕಾದ ಗುಣಮಟ್ಟಗಳ ಕುರಿತು ಹಲವು ವಿಚಾರಗಳನ್ನು ಮಂಡಿಸಿದರು.
ಈ ಕ್ಷೇತ್ರಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಾದ ಅಗತ್ಯ ಕೌಶಲ್ಯಗಳ ಕುರಿತು ಕಿವಿಮಾತನ್ನು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಸುದರ್ಶನ್, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಿ. ಮೋಹನ್ ಹಾಗೂ ಅಧ್ಯಾಪಕರುಗಳಾದ ಉತ್ಕರ್ಷ ಸಿಂಗ್, ಟಿ.ಎಂ. ರಶ್ಮಿ ಮತ್ತು ಬಿಬಿಎ ಟಿಟಿ ಹಾಗೂ ಬಿಬಿಎ ಎಚ್‌ಇಎಂ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPESIAMS CollegeShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾದಕ ವ್ಯಸನ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಶಿಕ್ಷೆ ನಿಶ್ಚಿತ | ಶಿವಕುಮಾರ್

Next Post

ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

kalpa News

kalpa News

Next Post
ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳ | ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!