No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ

ರಾಷ್ಟ್ರೀಯ ಶಿಕ್ಷಣ ಸಮಿತಿಯಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

kalpa News by kalpa News
January 26, 2024
in ಶಿವಮೊಗ್ಗ
0
ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೆಮ್ಮದಿಯುತ ಸಮಾಜಕ್ಕೆ ನಾಗರಿಕ‌ ಪ್ರಜ್ಞೆಯೆಂಬುದು ಅತ್ಯಗತ್ಯ ವಿಚಾರವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಹೇಳಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಕಛೇರಿಯ ಆವರಣದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ 75th Republic Day ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ನಾಗರಿಕ ಸಮಾಜದಲ್ಲಿ‌ ನಾವೆಲ್ಲರೂ ನೆಮ್ಮದಿಯಿಂದ ಬಾಳುವಲ್ಲಿ ಸಂವಿಧಾನದ ಮೂಲಕ ನಮ್ಮ ಹಿರಿಯರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ. ನೆಮ್ಮದಿಯುತ ಸಮಾಜಕ್ಕೆ ನಾಗರಿಕ‌ ಪ್ರಜ್ಞೆ ಸದಾ ಜಾಗೃತವಾಗಿರಬೇಕು. ನಾಗರಿಕ ಪ್ರಜ್ಞೆಯೆಂಬುದು ಹುಟ್ಟಿನಿಂದಲೇ ಬರುವ ವಿಚಾರವಲ್ಲ. ನಾವು ಕಲಿಯುವ ಶಿಕ್ಷಣ ಬೆಳೆಯುವ ವಾತಾವರಣ ಮತ್ತು ಸಮಾಜದಿಂದ ಬರಬೇಕಿದೆ.

ಆಧುನಿಕತೆ ಹಾಗೂ ಸ್ಪರ್ಧಾತ್ಮಕ ವಾತಾವರಣದ ಧಾವಂತದಲ್ಲಿ ನಾಗರಿಕ ಪ್ರಜ್ಞೆಗೆ ಪ್ರಾಮುಖ್ಯತೆ ನೀಡುವಲ್ಲಿ ಹಿಂದೆ ಬಿದ್ದಿದ್ದೇವೆ. ಕಲಿಸುವ ಶಿಕ್ಷಕರು ಹಾಗೂ ಪೋಷಕರಿಗೆ ತಮ್ಮ ಮಕ್ಕಳಿಗೆ ನಾಗರಿಕ ಪ್ರಜ್ಞೆಯ ಕುರಿತು ಮಾರ್ಗದರ್ಶನ ನೀಡುವಲ್ಲಿ ಯಾವುದೇ ಸಂಯಮ ತೋರುತ್ತಿಲ್ಲ.
Kalahamsa Infotech private limitedನಮ್ಮ ನಡುವೆ ನಡೆಯುವ ಅನೇಕ ಅಹಿತಕರ ಘಟನೆಗಳನ್ನು ನಿರ್ಲಕ್ಷಿಸಿ ನುಣುಚಿಕೊಳ್ಳಲು ಪ್ರಯತ್ನಿಸುತ್ತೇವೆ. ವೈಯಕ್ತಿಕ ಲಾಭ ನಷ್ಟದ ಲೆಕ್ಕಾಚಾರ ಮೀರಿ ನೈಜ ನಾಗರಿಕ ಪ್ರಜ್ಞೆ ಮೆರೆದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಸುಧಾರಿಸಲು ಸಾಧ್ಯ. ಇದು ನನ್ನ ದೇಶ ನಾನು ಇದರ ಪ್ರಜೆ ಎಂಬ ಆತ್ಮಾಭಿಮಾನ ಬರಬೇಕಿದ್ದು ಆಗ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ ಧ್ವಜಾರೋಹಣ ನೆರವೇರಿಸಿದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎನ್.ಟಿ.ನಾರಾಯಣರಾವ್, ಮಧುರಾವ್ ಅಜೀವ ಸದಸ್ಯರಾದ ಹೆಚ್‌.ಎಂ.ಮಲ್ಲಪ್ಪ, ಕಿಶೋರ್ ಶೀರನಾಳಿ,ರಘು, ಆನಂದ್, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
Tags: 75th Republic Day75ನೇ ಗಣರಾಜ್ಯೋತ್ಸವKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ಸಾಹಿತಿ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ

Next Post

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

kalpa News

kalpa News

Next Post
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!