No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಪರೇಷನ್‌ ಸಿಂಧೂರ | ಮುಗ್ಧ ಭಾರತೀಯರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ | ಸಂಸದ ರಾಘವೇಂದ್ರ

kalpa News by kalpa News
May 7, 2025
in ಶಿವಮೊಗ್ಗ
0
ಆಪರೇಷನ್‌ ಸಿಂಧೂರ | ಮುಗ್ಧ ಭಾರತೀಯರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ | ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಮಾಯಕ ಭಾರತೀಯ ನಾಗರೀಕರ ಮೇಲೆ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಆಪರೇಷನ್‌ ಸಿಂಧೂರ #Operation Sindhura ಹೆಸರಿನಲ್ಲಿ ಕಳೆದ ರಾತ್ರಿ ಭಾರತೀಯ ಸೇನೆ ಪಾಕಿಸ್ಥಾನದ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ #Airstrike on Terror base in Pakistan ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದರು.

ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಹೆಲ್ಗಾಮ್‌ನಲ್ಲಿ ಉಗ್ರರ ದಾಳಿಗೆ #Pehalgam Terror Attack 26 ಪ್ರವಾಸಿಗರು ಮೃತರಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕವಾಗಿ ನಿರ್ಬಂಧ ವಿಧಿಸಿತ್ತು. ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಹೇಳಿದ್ದರು. ಅದರಂತೆ ಮಧ್ಯರಾತ್ರಿ ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದರು.
ಪಾಕಿಸ್ತಾನ ಯಾವಾಗಲು ಕಳ್ಳ ಹಾದಿಯಲ್ಲಿ ಬಂದು ಭಾರತದ ಮೇಲೆ ದಾಳಿ ನಡೆಸುತ್ತದೆ. ಆದರೆ ಭಾರತ ಪಾಕಿಸ್ತಾನದ ಯಾವುದೇ ನಾಗರಿಕರಿಗು ತೊಂದರೆ ಮಾಡಿಲ್ಲ. ಉಗ್ರರನ್ನು ಗುರಿಯಾಗಿಸಿಕೊಂಡು ಮಾತ್ರ ದಾಳಿ ನಡೆಸುತ್ತಿದೆ. ಪಾಕಿಸ್ತಾನದ ಸೈನಿಕರ ಮೇಲೆಯಾಗಲಿ, ಯಾವುದೇ ಮಸೀದಿ, ನಾಗರಿಕರ ಮೇಲೆ ದಾಳಿಯಾಗಿಲ್ಲ. ಗುಪ್ತಚರ ಮಾಹಿತಿ ಆಧರಿಸಿ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡು 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದರು.

ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಇದೆ. ಭಾರತದ ಸೈನಿಕರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಲಿದ್ದಾರೆ ಎಂಬ ಭರವಸೆ ಇದೆ. ನಿನ್ನೆಯ ದಾಳಿಯಲ್ಲಿ ಸುಮಾರು 50 ರಿಂದ 70 ಉಗ್ರರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಮುಗ್ಧ ಭಾರತೀಯರ ಬಲಿ ಪಡೆದ ಉಗ್ರರಿಗೆ ಇದು ತಕ್ಕ ಪ್ರತ್ಯುತ್ತರ ಎಂದರು.
ಭಾರತದ ಸಂಸತ್ತಿನ ಮೇಲೆ ದಾಳಿ, ಏರ್‌ ಬೇಸ್‌ ಮೇಲೆ ದಾಳಿ ಸೇರಿದಂತೆ ಪದೇ ಪದೆ ದಾಳಿಗಳಾಗುತ್ತಿದೆ. ಶಾಂತಿ ಮಂತ್ರಿ ಪಠಿಸುತ್ತ ಕೂರುವ ಕಾಲ ಇದಲ್ಲ. ಹಾಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಾಗಿದೆ. ಭಾರತದ ಸಿಂಧೂರ ಕಾಶ್ಮೀರ ಎಂದು ಹೇಳುತ್ತಲೆ ಬಂದಿದ್ದೇವೆ. ಕಳೆದ ಎರಡ್ಮೂರು ವರ್ಷದಿಂದ ಗೃಹ ಸಚಿವ ಅಮಿತ್‌ ಷಾ ಅವರು ಕಾಶ್ಮೀರವನ್ನು ಮರಳಿ ಪಡೆಯುವ ಕುರಿತು ಹೇಳಿಕೆಗಳನ್ನು ನೀಡಿದ್ದರು. ಈಗ ಅದಕ್ಕೆ ಸೂಕ್ತ ಸಂದರ್ಭ ಎದುರಾಗಿದೆ. ನಮ್ಮ ತಾಯಂದಿರು, ಸಹೋದರಿಯರ ಸಿಂಧೂರ ಉಳಿವಿಗಾಗಿ ಆಪರೇಷನ್‌ ಸಿಂಧೂರ ಆರಂಭಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

 

Tags: Airstrike on Terror base in PakistanKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaOperation SindhuraPehalgam Terror AttackPM Narendra ModiShimogaShivamoggaNewsಆಪರೇಷನ್‌ ಸಿಂಧೂರಪಹೆಲ್ಗಾಮ್‌ನಲ್ಲಿ ಉಗ್ರರ ದಾಳಿಪಾಕಿಸ್ಥಾನದ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಪರೇಶನ್ ಸಿಂಧೂರ್ | ಪಾಕ್ ಮೇಲೆ ಭಾರತ ಕ್ಷಿಪಣಿ ದಾಳಿ | ಕಾಂಗ್ರೆಸ್ ನಾಯಕರು ಹೇಳಿದ್ದೇನು?

Next Post

ಶ್ರೀನಗರ | ಆಪರೇಷನ್‌ ಸಿಂಧೂರ ದಾಳಿ ಬೆನ್ನಲ್ಲೇ ವಿಮಾನ ಹಾರಾಟ ಸ್ಥಗಿತ

kalpa News

kalpa News

Next Post
ಶ್ರೀನಗರ | ಆಪರೇಷನ್‌ ಸಿಂಧೂರ ದಾಳಿ ಬೆನ್ನಲ್ಲೇ ವಿಮಾನ ಹಾರಾಟ ಸ್ಥಗಿತ

ಶ್ರೀನಗರ | ಆಪರೇಷನ್‌ ಸಿಂಧೂರ ದಾಳಿ ಬೆನ್ನಲ್ಲೇ ವಿಮಾನ ಹಾರಾಟ ಸ್ಥಗಿತ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL