No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಥೆಗಳು ಸದೃಢವಾಗಬೇಕಾದರೆ ಸಂಘಟನೆ ಮುಖ್ಯ: ಎಸ್. ರುದ್ರೇಗೌಡ ಅಭಿಪ್ರಾಯ

ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ನೂತನ ಅಧ್ಯಕ್ಷ ಡಿ.ಜಿ. ಬೆನಕಪ್ಪ ಅಧಿಕಾರ ಸ್ವೀಕಾರ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2024
in ಶಿವಮೊಗ್ಗ
0
ಸಂಸ್ಥೆಗಳು ಸದೃಢವಾಗಬೇಕಾದರೆ ಸಂಘಟನೆ ಮುಖ್ಯ: ಎಸ್. ರುದ್ರೇಗೌಡ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸ್ಥೆಗಳು ಸದೃಢವಾಗಬೇಕಾದರೆ ಸಂಘಟನೆ ಮುಖ್ಯ. ಸಂಸ್ಥೆಗಳಲ್ಲಿ ಕ್ರಿಯಾಶೀಲತೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆ, ಮುಂದಿನ ದೃಷ್ಟಿಕೋನ ಬಹಳ ಮುಖ್ಯ ಎಂದು ಶಾಂತಲಾ ಗ್ರೂಪ್ ಇಂಡಸ್ಟ್ರಿ ಚೇರ್ಮನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ ಹೇಳಿದರು.

ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ, ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಈಗಾಗಲೇ ಕೈಗಾರಿಕೆಗಳಿಗೆ ಪೂರಕವಾದ ಹಾಗೂ ಕಾರ್ಮಿಕರಿಗೆ ಮತ್ತು ಸದಸ್ಯರಿಗೆ ಬೇಕಾದ ಅಗತ್ಯವಾದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಅಸೋಸಿಯೇಷನ್ ವತಿಯಿಂದ ಕೈಗಾರಿಕಾ ಸುರಕ್ಷತೆ ಬಗ್ಗೆ ಅಗತ್ಯವಾದ ಮಾಹಿತಿಗಳನ್ನು ನೀಡುವುದರ ಜೊತೆಗೆ ಅವರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿಗಳನ್ನು ಸಹ ನೀಡುತ್ತಿದೆ. ಇದರಿಂದ ಸದಸ್ಯರ ಹಾಗೂ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಆಗುತ್ತಿದೆ. ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆದು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ರಸ್ತೆ, ನೀರು ಹಾಗೂ ಲೈಟ್, ಮೂಲಸೌಕರ್ಯ ಉತ್ತಮಗೊಳಿಸುವುದರ ಮುಖಾಂತರ ಕೈಗಾರಿಕಾ ವಸಹಾತು ರಾಜ್ಯದಲ್ಲಿ ಮಾದರಿಯಾಗಿ ಅಭಿವೃದ್ಧಿಯಾಗಬೇಕು ಎಂದರು.

Also read: ಪ್ರೊ.ಬಿ.ಎನ್. ವಿಶ್ವನಾಥಯ್ಯ | ಶಿಕ್ಷಣ ಸಂತನಿಗೆ ಅಕ್ಷರ ನಮನ

ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎಂ.ರಾಜು ಅವರು ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ ಬೆಳೆದು ಬಂದ ದಾರಿ ಹಾಗೂ ಆ ಸಂಸ್ಥೆಗೆ ದುಡಿದ ಹಲವಾರು ಮಾಜಿ ಅಧ್ಯಕ್ಷರ ಸಾಧನೆ ಮತ್ತು ಶ್ರಮದ ಬಗ್ಗೆ ವಿವರಿಸಿದರು. ಸಂಸ್ಥೆಯಿAದ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳು ಆಗುವುದು ಬಾಕಿ ಇದೆ. ಅವೆಲ್ಲವೂ ಸಕಾಲದಲ್ಲಿ ನೆರವೇರಬೇಕು ಎಂದರು.

ಮಾಜಿ ಅಧ್ಯಕ್ಷ ರಮೇಶ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು
ಡಿ.ಜಿ.ಬೆನಕಪ್ಪ ಅವರು ರಮೇಶ್ ಹೆಗಡೆ ಅವರಿಂದ ನೂತನ ತಂಡದೊAದಿಗೆ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಚಂದ್ರಶೇಖರ್ ಎ.ಎಲ್., ಕಾರ್ಯದರ್ಶಿಯಾಗಿ ರಾಜೇಶ್.ಎಸ್.ಟಿ., ಖಜಾಂಚಿಯಾಗಿ ದಿನೇಶ್.ಹೆಚ್.ಎಲ್., ನಿರ್ದೇಶಕರಾಗಿ ನಂದನ್ ಮೂರ್ತಿ, ಸಂಜಯ್ ಪಾಟೀಲ್ ಎಂಜಿ, ಸಂತೋಷ್ ಎಂ, ಸೌರಭ ಡಿಕೆ, ಸುರೇಂದ್ರ ಎನ್., ವಿಶೇಷ ಆಹ್ವಾನಿತರಾಗಿ ಮದಕರ ಜೋಯಿಸ್, ಡಿಎಸ್ ಚಂದ್ರಶೇಖರ್, ಎಸ್ ರುದ್ರೇಗೌಡ, ಎಂ ಹಾಲಪ್ಪ ಅವರು ಅಧಿಕಾರ ವಹಿಸಿಕೊಂಡರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರು ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಹೊಸ ಸಮಿತಿಯಿಂದ ಎಲ್ಲ ಮಾಜಿ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ಎ.ಎಂ.ಸುರೇಶ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಖಜಾಂಚಿ ವಿ.ಮನೋಹರ್, ಮಾಜಿ ಅಧ್ಯಕ್ಷ ಎನ್.ಗೋಪಿನಾಥ್, ನಿರ್ದೇಶಕರಾದ ಲಕ್ಷ್ಮೀದೇವಿ ಗೋಪಿನಾಥ್, ಪ್ರದೀಪ್ ಎಲಿ ಶುಭಕೋರಿದರು. ಡಿ.ಎಂ. ಶಂಕರಪ್ಪ, ಕಿರಣ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

                                                 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪ್ರೊ.ಬಿ.ಎನ್. ವಿಶ್ವನಾಥಯ್ಯ | ಶಿಕ್ಷಣ ಸಂತನಿಗೆ ಅಕ್ಷರ ನಮನ

Next Post

ಪಂಚ ಗ್ಯಾರಂಟಿ ಯೋಜನೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಂಚ ಗ್ಯಾರಂಟಿ ಯೋಜನೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿ: ಸಚಿವ ಮಧು ಬಂಗಾರಪ್ಪ

ಪಂಚ ಗ್ಯಾರಂಟಿ ಯೋಜನೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
SWR to run special trains for Good Friday, Easter rush

ಗಮನಿಸಿ! ಬೆಂಗಳೂರಿನಿಂದ ಹೊರಡುವ, ಆಗಮಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 29, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL