No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು ನಮ್ಮ ಗುರಿ: ಚಂದ್ರಭೂಪಾಲ್

kalpa News by kalpa News
July 9, 2024
in ಶಿವಮೊಗ್ಗ
0
ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು ನಮ್ಮ ಗುರಿ: ಚಂದ್ರಭೂಪಾಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸರ್ಕಾರ ನೇಮಿಸಿರುವ ಸಮಿತಿಯ ಸದಸ್ಯರು ಅಧಿಕಾರಿಗಳೊಂದಿಗೆ ವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ #Guarantee Schemes ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು.

ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕವಾದ ಜಿಲ್ಲಾ, ತಾಲ್ಲೂಕು ಮಟ್ಟದ ಅಧ್ಯಕ್ಷರು, ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಜನತೆಗೆ 5 ಗ್ಯಾರಂಟಿಗಳ ಭರವಸೆಯನ್ನು ನೀಡಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲಾ ಯೋಜನೆಗಳನ್ನು ಜಾರಿಗೆ ತಂದು ಬಡವರು, ಕೂಲಿ ಕಾರ್ಮಿಕ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇನ್ನೂ ಪರಿಣಾಮಕಾರಿಯಾಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳ ಅನಷ್ಠಾನ ಪ್ರಾಧಿಕಾರವನ್ನು ನೇಮಕ ಮಾಡಿದೆ.

ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದ್ದು ಈ ಯೋಜನೆಯಲ್ಲಿ ತಾಂತ್ರಿಕ ಹಾಗೂ ಇತರೆ ಸಮಸ್ಯೆಗಳಿಂದ ಇನ್ನೂ ಯಾರಿಗೆ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಿಲ್ಲ ಅವರನ್ನು ಗುರುತಿಸಿ ಸೌಲಭ್ಯ ನೀಡಬೇಕು. ಜನರಲ್ಲಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ ತಲುಪಿಸುವ ಕಾರ್ಯ ಸಮಿತಿಯಿಂದ ಆಗಬೇಕು. ಸದಸ್ಯರು ಅಧಿಕಾರಿಗಳ ಜೊತೆಯಲ್ಲಿ ವಿಶ್ವಾಸದಿಂದ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.
ರಾಜ್ಯದಲ್ಲಿ ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು ಇಡೀ ದೇಶದಲ್ಲಿ ಈ ಯೋಜನೆ ಮಾದರಿಯಾಗಿದೆ. ಬಡವರಿಗೆ ಯೋಜನೆಗಳನ್ನು ತಲುಪಿಸುವಲ್ಲಿ ಸದಸ್ಯರ ಪಾತ್ರ ಅಪಾರವಾಗಿದೆ. ಗ್ಯಾರಂಟಿ ಯೋಜನೆ ನಿಲ್ಲುತ್ತದೆ ಎಂದು ಸುಳ್ಳು ವದಂತಿ ಹರಿದಾಡುತ್ತಿದ್ದು ಯಾರು ಕೂಡ ಈ ಸುಳ್ಳು ಸುದ್ದಿಗೆ ಕಿವಿಗೊಡಬಾರದು. ಸರ್ಕಾರದ 5 ವರ್ಷ ಗಳ ಅವಧಿಯಲ್ಲಿ ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ಅನೇಕ ಬಾರಿ ಸ್ಪಷ್ಟಪಡಿಸಿದ್ದಾರೆ. ಯೋಜನೆಯನ್ನು ಅನುಷ್ಠಾನ ಮಾಡುವುದು ಹಾಗೂ ಜನರಲ್ಲಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು ನಮ್ಮ ಗುರಿಯಾಗಿದೆ ಎಂದರು.

ಈ ವೇಳೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕವಾದ ನೂತನ ಸದಸ್ಯರಿಗೆ ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ತಹಶೀಲ್ದಾರ್ ಗಿರೀಶ್, ಶಿವಮೊಗ್ಗ ತಾಲ್ಲೂಕು ಇಓ ಅವಿನಾಶ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಮಧು ಹೆಚ್ ಎಂ, ಸದಸ್ಯರಾದ ದೇವಿಕುಮಾರ್, ನಿಖಿಲ್ ಮೂರ್ತಿ, ಕುಮಾರೇಶ್, ಮಹೇಶ್ವರಪ್ಪ, ಭಾರತಿ, ಮಲ್ಲಿಕಾರ್ಜುನ್, ಮೋಹನ್, ಎಲಿಜಬೆತ್ ಗ್ಲಾಡೀಸ್, ಅಜೀಜ್ ಉಲ್ಲಾಖಾನ್, ವಾಗೀಶ್, ಜಗದೀಶ್ವರ, ಬಸವರಾಜ್, ಇರ್ಫಾನ್ ,ಚಾಂದ್ ಪಾಷ ಹಾಗೂ ತಾಲೂಕ್ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                                               
Tags: Guarantee SchemesKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಗ್ಯಾರಂಟಿ ಯೋಜನೆಗಳ ಅನುಷ್ಟಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಡಾನೆ ದಾಳಿ ಯತ್ನ | ಅವಘಡದಿಂದ ಪಾರಾದ ಸಕ್ರೆಬೈಲ್ ಬಿಡಾರದ ಆನೆ

Next Post

ಹಾಲಿನ ಟ್ಯಾಂಕರ್‌ಗೆ ಡಬಲ್‌ಡೆಕ್ಕರ್ ಬಸ್ ಢಿಕ್ಕಿ: 18 ಮಂದಿ ಸಾವು

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಹಾಲಿನ ಟ್ಯಾಂಕರ್‌ಗೆ ಡಬಲ್‌ಡೆಕ್ಕರ್ ಬಸ್ ಢಿಕ್ಕಿ: 18 ಮಂದಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!