No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಮ್ಮ ಪ್ರಾಚೀನ ವಿದ್ಯೆಯಾದ ಯೋಗ ಇಂದು ಇಡೀ ವಿಶ್ವವನ್ನು ಒಂದು ಮಾಡುತ್ತಿದೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಈಶ್ವರಪ್ಪ ಅಭಿಪ್ರಾಯ

kalpa News by kalpa News
June 21, 2022
in ಶಿವಮೊಗ್ಗ
0
ನಮ್ಮ ಪ್ರಾಚೀನ ವಿದ್ಯೆಯಾದ ಯೋಗ ಇಂದು ಇಡೀ ವಿಶ್ವವನ್ನು ಒಂದು ಮಾಡುತ್ತಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಾತಿ, ವರ್ಗ, ಧರ್ಮ, ದೇಶಗಳಾಚೆ ಬೆಳೆದಿರುವ ನಮ್ಮ ಪ್ರಾಚೀನ ವಿದ್ಯೆಯಾದ ಯೋಗವು ಇಂದು ಇಡೀ ವಿಶ್ವವನ್ನು ಒಂದು ಮಾಡುತ್ತಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ, ಮಹಾನಗರಪಾಲಿಕೆ ಶಿವಮೊಗ್ಗ, ಕೆಜಿಎಎಂಒಎ, ಎನ್‍ಐಎಂಎ ಮತ್ತು ಎಎಫ್‍ಐ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿರು.

ಯೋಗಾಭ್ಯಾಸದಿಂದ ಶಾರೀರಿಕ ಮತ್ತು ಮಾನಸಿಕ ನೆಮ್ಮದಿ ಲಭಿಸುತ್ತದೆ. ಇದು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲದ ಕಾರಣ ಎಲ್ಲರನ್ನು ಒಂದುಗೂಡಿಸುತ್ತಿದೆ. ಯೋಗಾಭ್ಯಾಸದಿಂದ ಎಲ್ಲರೂ ಸದೃಢರಾಗಬೇಕೆಂದು ವಿಶ್ವ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ನಿರ್ಣಯ ಕೈಗೊಳ್ಳಲು ಕಾರಣಕರ್ತರಾದವರು ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು. ಇಂದು 190 ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸುತ್ತಿವೆ ಎಂದ ಅವರು ನಾವು ಪ್ರತಿ ದಿನ ಯೋಗಾಭ್ಯಾಸವನ್ನು ಮಾಡುವ ಮೂಲಕ ಸದೃಢರಾಗಿರಬೇಕೆಂದು ಆಶಿಸಿದರು.

Also read: ಮನಸ್ಸು ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ಯೋಗ ಸಹಕಾರಿ: ಸಂಸದ ರಾಘವೇಂದ್ರ

ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಮಾತನಾಡಿ, ಯೋಗ ನಮ್ಮ ದೇಶದ ಅತ್ಯಂತ ಪ್ರಾಚೀನ ಶಾಸ್ತ್ರ. ದೇಹ ಮತ್ತು ಮನಸ್ಸನ್ನು ಸುಸ್ಥಿತಿಯಲ್ಲಿಡುವ ಮಹಾನ್ ವಿದ್ಯೆ. ಇಂತಹ ಯೋಗ ದಿನಾಚರಣೆಯನ್ನು ಸರ್ಕಾರದಿಂದ ಆಯೋಜಿಸುತ್ತಿರುವುದು ವಿಶೇಷವಾಗಿದೆ. ಆಯುರ್ವೇದ ಕೂಡ ವಿಶ್ವದ ಮೊಟ್ಟ ಮೊದಲ ವೈದ್ಯಕೀಯ ಕ್ಷೇತ್ರ. ಧನ್ವಂತರಿ, ಆರ್ಯಭಟರಂತಹವರ ಮೂಲಕ ಅನೇಕ ಆದಿಗಳನ್ನು ಕೊಟ್ಟಂತಹ ದೇಶ ಮಧ್ಯದಲ್ಲಿ ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದೆ. ಇಂತಹ ವೇಳೆಯಲ್ಲಿ ನಮ್ಮ ಪ್ರಧಾನಿಯವರು ಮತ್ತೆ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದಾರೆ. ನಾವು ಬಹಳ ವಿಷಯದಲ್ಲಿ ಮೊದಲಿಗರಾಗಿದ್ದು ವಿಶ್ವಗುರು ಆಗುವ ಅರ್ಹತೆ ಇದೆ ಎಂದರು.

ಯೋಗ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಾಮಾನ್ಯ ಯೋಗ ಶಿಷ್ಟಾಚಾರದಂತೆ ಯೋಗ ತರಬೇತುದಾರ ಗೋಪಾಲಕೃಷ್ಣ ಎಸ್ ರವರು ಯೋಗಾಭ್ಯಾಸ ಮಾಡಿಸಿದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈಶ್ವರೀಯ ಸಂಸ್ಥೆಯ ಮುಖ್ಯಸ್ಥೆ ಅನುಸೂಯಕ್ಕನವರು ಧ್ಯಾನದ ಮಹತ್ವ ತಿಳಿಸಿ, ಧ್ಯಾನ ಮಾಡಿಸಿದರು.

ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್ ಹೊನ್ನಳ್ಳಿ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಎಸ್. ದೊಡ್ಮನಿ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಈಶ್ವರೀಯ ಸಂಸ್ಥೆ ಸೇರಿದಂತೆ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share238Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನಸ್ಸು ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ಯೋಗ ಸಹಕಾರಿ: ಸಂಸದ ರಾಘವೇಂದ್ರ

Next Post

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ವಸ್ತುಪ್ರದರ್ಶನ ವೀಕ್ಷಣೆ

kalpa News

kalpa News

Next Post
ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ವಸ್ತುಪ್ರದರ್ಶನ ವೀಕ್ಷಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ವಸ್ತುಪ್ರದರ್ಶನ ವೀಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL