No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಡಾ. ನಾಗರಾಜಪ್ಪ ಅವರಿಗೆ ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಗೌರವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2021
in ಶಿವಮೊಗ್ಗ
0
ಶಿವಮೊಗ್ಗದ ಡಾ. ನಾಗರಾಜಪ್ಪ ಅವರಿಗೆ ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಗೌರವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

 

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆದ ವಿವಿಯ 9ನೆಯ ಸಂಸ್ಥಾಪನಾ ದಿನಾಚರಣೆಯಂದು ವಿವಿಯ ಪ್ರಾಧ್ಯಾಪಕ ಡಾ. ನಾಗರಾಜಪ್ಪ ಅಡಿವೆಪ್ಪ ಅವರಿಗೆ ಪ್ರಸಕ್ತ ಸಾಲಿನ ಅತ್ಯುತ್ತಮ ಸಂಶೋಧನಾ ವಿಜ್ಞಾನಿ ಪ್ರಶಸ್ತಿ ನೀಡಿ ಗೌರವಿಸಿದೆ.



ಪ್ರಾಧ್ಯಾಪಕ ಡಾ. ನಾಗರಾಜಪ್ಪ ಅಡಿವಪ್ಪರ, ಅವರು ಬಿಎಸ್’ಸಿ(ತೋಟಗಾರಿಕೆ), ಎಂಎಸ್’ಸಿ(ತೋಟಗಾರಿಕೆ) ಪದವಿಯಗಳನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ, ಪಿಎಚ್’ಡಿ(ತೋಟಗಾರಿಕೆ) ಪದವಿಯನ್ನು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ, ಮ್ಯಾನೇಜ್, ಹೈದರಾಬಾದ್’ನಿಂದ ಕೃಷಿ ವಿಸ್ತರಣೆಯಲ್ಲಿ ಪಿಜಿ ಡಿಪ್ಲೊಮಾ ಹಾಗೂ ಕುವೆಂಪು ವಿಶ್ವವಿದ್ಯಾಲಯ ಶಿವಮೊಗ್ಗದಿಂದ ಹಾಗೂ ಭೌದಿಕ ಆಸ್ತಿ ಹಕ್ಕುಗಳಲ್ಲಿ ಪಿಜಿ ಡಿಪ್ಲೊಮಾ ಪಡೆದಿದ್ದಾರೆ.

ಏಪ್ರಿಲ್-2006ರಿಂದ ಜುಲೈ-2009 ರವರೆಗೆ ಕೇಂದ್ರ ಸರ್ಕಾರದ ಕೃಷಿ ವಿಮಾ ಕಂಪನಿಯಲ್ಲಿ ಆಡಳಿತಾಧಿಕಾರಿಯಾಗಿ, ಜುಲೈ 2009 ರಿಂದ ಜುಲೈ 2015 ರವರೆಗೆ ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ತೋಟಗಾರಿಕೆ ವಿಷಯ ತಜ್ಞರಾಗಿ, ಜುಲೈ 2015 ರಿಂದ ಇಲ್ಲಿಯವರೆಗೆ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ(ತೋಟಗಾರಿಕೆ), ಅಲ್ಲದೆ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಪ್ರಾಯೋಜನೆ(ತಾಳೆ ಬೆಳೆ) ಹಾಗೂ ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗದ ಪ್ರಧಾನ ಸಂಶೋಧಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಲ್ಲದೇ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 27 ಕೋರ್ಸ್‌ಗಳನ್ನು ಭೋದಿಸಿ, 12 ಎಂಎಸ್’ಸಿ ವಿದ್ಯಾಥಿಗಳಿಗೆ ಮಾರ್ಗದರ್ಶಕರಾಗಿ, 200 ಕ್ಕೂ ಹೆಚ್ಚು ತರಬೇತಿಗಳನ್ನು, 175 ಮುಂಚೂಣಿ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಿದ್ದಾರೆ. ರೂ. 25 ಲಕ್ಷ ಮೌಲ್ಯದ ತೋಟಗಾರಿಕಾ ಕಸಿ/ಸಸಿ ಗಿಡಗಳನ್ನು ಉತ್ಪಾದನೆೆ ಮಾಡಿ ಮಾರಾಟ ಮಾಡಿದ ಅನುಭವ ಹೊಂದಿರುತ್ತಾರೆ.
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ 30 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. 4 ತೋಟಗಾರಿಕಾ ತಂತ್ರಜ್ಞಾನ ಬಿಡುಗಡೆಯಲ್ಲಿ ಮುಖ್ಯ ಸಂಶೋಧಕರಾಗಿ, ತರಕಾರಿ ಜೆಳೆಗಳ 6 ತಳಿ ಹಾಗೂ 3 ತೋಟಗಾರಿಕಾ ತಂತ್ರಜ್ಞಾನ ಬಿಡುಗಡೆಯಲ್ಲಿ ಸಹಸಂಶೋಧಕರಾಗಿದ್ದಾರೆ. 35 ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.

ರಾಷ್ಟ್ರಮಟ್ಟದ ಸಮ್ಮೇಳನಗಳಲ್ಲಿ ಅತ್ಯುತ್ತಮ ಸಂಶೋಧನಾ ಪ್ರಬಂಧ ಮಂಡನೆಗಾಗೆ ೨ ಬಾರಿ ಪ್ರಶಸ್ತಿಯನ್ನು ಪಡೆದಿರುತ್ತಾರೆ. 2 ರಾಷ್ಟ್ರಮಟ್ಟದ ಹಾಗೂ 4 ರಾಜ್ಯಮಟ್ಟದ ಸಮ್ಮೇಳನ/ಗೋಷ್ಠಿಗಳಲ್ಲಿ ಸಂಘಟನಾ ಹಾಗೂ ಸಹ ಸಂಘಟನಾ ಕಾರ್ಯದರ್ಶಿಯಾಗಿ ಯಶಸ್ವಿಗೊಳಿಸಿದ್ದಾರೆ. 165 ತರಬೇತಿ, ಸಮ್ಮೇಳನ ಹಾಗೂ ಗೋಷ್ಠಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ. ರಾಜ್ಯಮಟ್ಟದ 6 ತಾಂತ್ರಿಕ ಸಮಿತಿಗಳಲ್ಲಿ ಸದಸ್ಯರಾಗಿ ನಾಮಕರಣಗೊಂಡಿದ್ದಾರೆ. ರೂ. 5.03 ಕೋಟಿ ಮೌಲ್ಯದ ಪ್ರಾಯೋಜನೆಗಳನ್ನು ಪ್ರಧಾನ ಹಾಗೂ ಉಪಸಂಶೋಧಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಉತ್ತಮ ಸೇವೆಗಾಗಿ 2011-12ರಿಂದ 2014-15ರವರೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ 3 ಬಾರಿ ಸರ್ಟಿಫಿಕೇಟ್ ಆಫ್ ಮೇರಿಟ್ ಅನ್ನು ಹಾಗೂ 2016-17ರಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಅತ್ಯುತ್ತಮ ವಿಸ್ತರಣಾ ವಿಜ್ಞಾನಿ ಪ್ರಶಸ್ತಿ ಪಡೆದಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ಅ.10ರೊಳಗೆ ಶಿವಮೊಗ್ಗದ ಎಲ್ಲ ಪೌರಕಾರ್ಮಿಕರಿಗೆ ಆರೋಗ್ಯ ಪರೀಕ್ಷೆ: ಮೇಯರ್ ಸುನೀತಾ ಅಣ್ಣಪ್ಪ

Next Post

ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರ ಪ್ರಾರಂಭ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರ ಪ್ರಾರಂಭ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL