No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

kalpa News by kalpa News
February 11, 2026
in ಶಿವಮೊಗ್ಗ
0
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಪಿಸಿ ಹಾಗೂ ಹೆಚ್‍ಸಿರವರುಗಳಿಗೆ ನೂತನವಾದ ಪಿ-ಕ್ಯಾಪನ್ನು #P-Cap ಇಂದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕ್ಯಾಪ್ ಆಕರ್ಷಕವಾಗಿದ್ದು, ಪೊಲೀಸರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದೆ. ಹೊಸ ಭರವಸೆ ಮೂಡಿಸಿದೆ. ಪೊಲೀಸರಿಗೆ ಹೆಚ್ಚಿನ ಸ್ಫೂರ್ತಿ ಹಾಗೂ ಕಾರ್ಯತತ್ಪರತೆಯಿಂದ ಕೆಲಸ ಮಾಡುವಂತೆ ಪ್ರೇರಣೆ ದೊರೆತಿದೆ ಎಂದು ಅವರು ಹೇಳಿದರು.
ನಮ್ಮ ಸಿಬ್ಬಂದಿ ಯಾರಿಗೂ ಕಮ್ಮಿಯಿಲ್ಲ. ಕರ್ನಾಟಕ ಸರ್ಕಾರ ಈ ಪಿ-ಕ್ಯಾಪ್ ವಿತರಣೆಯ ಆದೇಶ ಹೊರಡಿಸಿ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಎಲ್ಲಾ ಸಿಬ್ಬಂದಿಗಳು ಇದನ್ನು ಕಡ್ಡಾಯವಾಗಿ ಧರಿಸಬೇಕು. ಮನೆಯಿಂದ ಕ್ಯಾಪ್‍ಧರಿಸಿ ಆಚೆ ಬರುವಾಗ ಮನೆಯವರು ಹಾಗೂ ಕುಟುಂಬಸ್ಥರು ಎಲ್ಲರೂ ಕೂಡ ನಿಮ್ಮ ಬಗ್ಗೆ ಹೆಮ್ಮೆಪಡುತ್ತಾರೆ. ಯಾರಿಗೆ ಕ್ಯಾಪ್ ಸಿಕ್ಕಿಲ್ಲವೋ ಅವರು ಕೂಡಲೇ ಪಡೆಯುವಂತೆ ಸೂಚಿಸಿದರು.

ಪೊಲೀಸರಿಗೆ ತಮ್ಮ ವಸ್ತ್ರಸಂಹಿತೆಯಿಂದ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗುತ್ತದೆ. ಅದಕ್ಕೆ ಕಿರೀಟವೆಂಬಂತೆ ಈಗ ನೂತನವಾಗಿ ರಾಜ್ಯ ಸರ್ಕಾರ ಪಿ-ಕ್ಯಾಪ್ ನೀಡಿದೆ. ಪೊಲೀಸರು ಇನ್ನೂ ಹೆಚ್ಚಿನ ಭರವಸೆಯೊಂದಿಗೆ ಕೆಲಸಮಾಡಿ ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಕಾರ್ಯಪ್ಪ, ರಮೇಶ್, ಡಿವೈಎಸ್ಪಿ ಅಂಜನಪ್ಪ ಹಾಗೂ ಸಂಜೀವ್‍ಕುಮಾರ್, ಜಿಲ್ಲೆಯ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaP-CapShimogaShivamoggaNewsಪಿ-ಕ್ಯಾಪ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.12ರಂದು `ಮರಳಿ ಮನಸಾಗಿದೆ’ ರಾಜ್ಯಾದ್ಯಂತ ಬಿಡುಗಡೆ

Next Post

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

kalpa News

kalpa News

Next Post
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!