No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ. 5ರಂದು ಪೇಜ್ ಪ್ರಮುಖರ ಸಮಾವೇಶ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2023
in ಶಿವಮೊಗ್ಗ
0
ಫೆ. 5ರಂದು ಪೇಜ್ ಪ್ರಮುಖರ ಸಮಾವೇಶ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಜಿಲ್ಲಾ ಬಿಜೆಪಿ ವತಿಯಿಂದ ಪೇಜ್ ಪ್ರಮುಖರ ಸಮಾವೇಶ ಫೆ. 5ರಂದು ನಗರದ ಎನ್ಇಎಸ್ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪೇಜ್ ಪ್ರಮುಖರ ಸಮಾವೇಶವನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ನಗರದ ಸುಮಾರು 8426 ಪೇಜ್ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ವ್ಯವಸ್ಥೆಯಲ್ಲಿ ಮಹಾಶಕ್ತಿ ಕೇಂದ್ರಗಳಿವೆ. ನಗರದಲ್ಲಿ 69 ಶಕ್ತಿ ಕೇಂದ್ರಗಳಿವೆ. 299 ಬೂತ್‌ಗಳಿವೆ. ಪ್ರತಿ ಬೂತ್ ವ್ಯಾಪ್ತಿಯಲ್ಲಿ 5-6 ಮನೆಗೆ ಒಬ್ಬರಂತೆ ಪೇಜ್ ಪ್ರಮುಖರನ್ನು ನಿಯೋಜನೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ, ಮಹಾನಗರ ಪಾಲಿಕೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪೇಜ್ ಪ್ರಮುಖರು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸಚಿವ ಸ್ಥಾನದ ಆಸೆ ಬಿಟ್ಟಿರುವೆ…
ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಈಗಾಗಲೇ ಕ್ಲೀನ್ ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ಜನರು ಸಚಿವರಾಗುವಂತೆ ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದನ್ನೇ ಮುಖ್ಯಮಂತ್ರಿಗಳ ಬಳಿ ತಿಳಿಸಿದ್ದೆ. ಅವರು ರಾಷ್ಟ್ರೀಯ ನಾಯಕರ ಬಳಿ ಮಾತನಾಡುವ ಭರವಸೆ ನೀಡಿದ್ದರು. 224 ಶಾಸಕರೂ ಮಂತ್ರಿ ಆಗಲು ಆಗುವುದಿಲ್ಲ. ಪಕ್ಷದ ಯೋಚನೆ ಬೇರೆ ಇರಬಹುದು. ಈಗ ನಾನು ಆಸೆ ಬಿಟ್ಟಿದ್ದೇನೆ. ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಮತ್ತೊಂದು ಸಮಸ್ಯೆ ಸೃಷ್ಟಿಸಲು ಇಷ್ಟಪಡುವುದಲ್ಲ.
ಶಾಸಕ ಕೆ.ಎಸ್. ಈಶ್ವರಪ್ಪ
ಪಕ್ಷದ ಸಿದ್ಧಾಂತ, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಪೇಜ್ ಪ್ರಮುಖರು ಮನವರಿಕೆ ಮಾಡಿಕೊಡಲಿದ್ದಾರೆ. ಸೈದ್ಧಾಂತಿಕವಾಗಿ ಮತದಾರರನ್ನು ಒಪ್ಪಿಸುವ ಕೆಲಸ ಮಾಡಲಿದ್ದಾರೆ. ಬೂತ್ ಮಟ್ಟದಲ್ಲಿ ವಿಜಯ್ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದ್ದು, ಇದರಲ್ಲಿಯೂ ಪೇಜ್ ಪ್ರಮುಖರು ಭಾಗವಹಿಸುತ್ತಿದ್ದಾರೆ. ಒಟ್ಟು ಐದು ಅಂಶಗಳನ್ನು ಜನರಿಗೆ ತಿಳಿಸುವ ಕೆಲಸ ಪೇಜ್ ಪ್ರಮುಖರದ್ದಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾವೇಶ ನಡೆಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದರು.

ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ನಾನೇಶ್ವರ್, ಸದಸ್ಯ ಚೆನ್ನಬಸಪ್ಪ, ಕೆ.ವಿ.ಅಣ್ಣಪ್ಪ, ಎಂ.ಜಿ.ಬಾಲು ಸುದ್ದಿಗೋಷ್ಟಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅಕ್ರಮ ಗಾಂಜಾ ಮಾರಾಟ ಓರ್ವನ ಬಂಧನ

Next Post

ಜೇನು ಕೃಷಿಯತ್ತ ಕೃಷಿಕರು ಮುಂದಾಗಬೇಕು: ಕೆವಿಐಸಿ ಅಧ್ಯಕ್ಷ ಮನೋಜ ಕುಮಾರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೇನು ಕೃಷಿಯತ್ತ ಕೃಷಿಕರು ಮುಂದಾಗಬೇಕು: ಕೆವಿಐಸಿ ಅಧ್ಯಕ್ಷ ಮನೋಜ ಕುಮಾರ್ ಕರೆ

ಜೇನು ಕೃಷಿಯತ್ತ ಕೃಷಿಕರು ಮುಂದಾಗಬೇಕು: ಕೆವಿಐಸಿ ಅಧ್ಯಕ್ಷ ಮನೋಜ ಕುಮಾರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!