No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಹಲ್ಗಾಮ್‌ ದಾಳಿ | ಮೃತ ಮಂಜುನಾಥ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

kalpa News by kalpa News
May 14, 2025
in ಶಿವಮೊಗ್ಗ
0
ಪಹಲ್ಗಾಮ್‌ ದಾಳಿ | ಮೃತ ಮಂಜುನಾಥ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ #Pehalgam attack ಪ್ರವಾಸಕ್ಕೆ ತೆರಳಿದಾಗ ಉಗ್ರರಿಂದ ಹತ್ಯೆಗೀಡಾಗಿದ್ದ ಶಿವಮೊಗ್ಗದ ಮಂಜುನಾಥ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ಈ ದುಷ್ಕೃತ್ಯವನ್ನು ಇಡೀ ದೇಶವೇ ಒಗ್ಗಟ್ಟಿನಿಂದ ಖಂಡಿಸಿದೆ. ಮತ್ತು ವಿಶ್ವಕೂಡ ಭಾರತಕ್ಕೆ ಉಗ್ರರ ದಮನಕ್ಕೆ ಬೆಂಬಲವಾಗಿ ನಿಂತಿದೆ. ಪ್ರವಾಸಕ್ಕೆ ತೆರಳಿದ ಕುಟುಂಬದ ಮೇಲೆ ಉಗ್ರಗಾಮಿಗಳ ದಾಳಿಯಾದಾಗ ಮಂಜುನಾಥ್ ಪತ್ನಿ ಪಲ್ಲವಿ ಅಂತಹ ಕ್ಲಿಷ್ಟ ಸಂದರ್ಭದಲ್ಲೂ ದಿಟ್ಟವಾಗಿ ಎದುರಿಸಿದ್ದಾರೆ. ದೇಶಪ್ರೇಮವನ್ನು ಮೆರೆದಿದ್ದಾರೆ. ಆ ದಾಳಿಯಲ್ಲಿ ಮಡಿದ 26 ಅಮಾಯಕ ಪ್ರವಾಸಿಗರ ಕುಟುಂಬದೊಂದಿಗೆ ಭಾರತ ದೇಶದ ಪ್ರಜೆಗಳು ಇದ್ದಾರೆ. ಪಾಪಿ ಪಾಕಿಸ್ತಾನಕ್ಕೆ ನಮ್ಮ ದೇಶದ ಸೈನಿಕರು ತಕ್ಕಪಾಠ ಕಲಿಸುವುದರಲ್ಲಿ ಯಾವುದೇ ಸಂಶಯಬೇಡ ಎಂದರು.
ಮಂಜುನಾಥ್ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿನೀಡಲಿ ಎಂದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಎಸ್. ದತ್ತಾತ್ರಿ, ಎಸ್. ಜ್ಞಾನೇಶ್ವರ್, ಡಾ. ರವಿಕಿರಣ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: B Y VijayendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPehalgam AttackShimogaShivamoggaNewsಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್. ಶಿವಶಂಕರ

Next Post

ಕಾಂಗ್ರೆಸ್ ರಾಜಕೀಯ ಬಿಟ್ಟು ಸೈನಿಕರನ್ನು ಬೆಂಬಲಿಸಬೇಕು: ವಿಪಕ್ಷ ನಾಯಕ ಅಶೋಕ

kalpa News

kalpa News

Next Post
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

ಕಾಂಗ್ರೆಸ್ ರಾಜಕೀಯ ಬಿಟ್ಟು ಸೈನಿಕರನ್ನು ಬೆಂಬಲಿಸಬೇಕು: ವಿಪಕ್ಷ ನಾಯಕ ಅಶೋಕ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL