ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ #Pahalgam Terror Attack ದಾರುಣವಾಗಿ ಮೃತಪಟ್ಟ ಮಂಜುನಾಥ್ ರಾವ್ #Manjunath Rao ಅವರ ಪಾರ್ಥಿವ ಶರೀರ ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದು, ಅಚಿತಿಮ ದರ್ಶನಕ್ಕಾಗಿ ಅವರ ನಿವಾಸ ಮುಂದೆ ಇರಿಸಲಾಗಿದೆ.
ಮೃತ ಮಂಜುನಾಥ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ರಾಘವೇಂದ್ರ, #MP B Y Raghavendra ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ #Pralhad Joshi ಸೇರಿದಂತೆ ಹಲವು ಗಣ್ಯರು ಅಂತಿಮನಮನ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post