No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಹಲ್ಗಾಮ್ ಉಗ್ರರ ದಾಳಿ | ಪಾಕಿಸ್ತಾನ ತನ್ನ ಅಂತ್ಯಕ್ಕೆ ತಾನೇ ನಾಂದಿಹಾಡಿದೆ | ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 24, 2025
in ಶಿವಮೊಗ್ಗ
0
ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಹಲ್ಗಾಮ್ ಉಗ್ರರ ದಾಳಿ #Pahalgam Terror Attack ದೇಶದಲ್ಲಿ ಅಖಂಡತೆಗೆ ಕಾರಣವಾಗಿದೆ. ಪಾಕಿಸ್ತಾನ #Pakistan ತನ್ನ ಶವಕ್ಕೆ ತಾನೇ ಕೊನೆಯ ಮೊಳೆ ಹೊಡೆದುಕೊಂಡು ಅದರ ಅಂತ್ಯಕ್ಕೆ ನಾಂದಿಹಾಡಿದೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ #Eshwarappa ಹೇಳಿದರು.

ಮೃತ ಮಂಜುನಾಥ್ ರಾವ್ #Manjunath Rao ಮನೆಗೆ ಭೇಟಿ ನೀಡಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರ ಕೇವಲ ಎರಡು ಗಂಟೆಯಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನಕ್ಕೆ ಜಲ ಬಾಂಬ್ ಹಾಕಿದೆ. 1969ರ ಸಿಂಧು ನದಿ ಒಪ್ಪಂದದ ಪ್ರಕಾರ ನಾವು ನೀಡುತ್ತಿದ್ದ ನೀರನ್ನು ನಿಲ್ಲಿಸಿ ಪಾಕಿಸ್ತಾನಿ ಪ್ರಜೆಗಳನ್ನು ಮತ್ತು ರಾಯಬಾರಿಗಳನ್ನು ಕೂಡಲೇ ದೇಶಬಿಡುವಂತೆ ತಾಕೀತು ಮಾಡಿದೆ. ಮೊದಲೇ ತೀರ ಹೀನಾಯ ಸ್ಥಿತಿಯಲ್ಲಿರುವ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ನೀಡಲು ಈಗಾಗಲೇ ಮೋದಿ ಕ್ರಮ ಕೈಗೊಂಡಿದ್ದಾರೆ ಎಂದರು.
ಇಂದು ಶ್ರದ್ದಾಂಜಲಿ ಅರ್ಪಿಸಿ ಇನ್ಮುಂದೆ ರಾಷ್ಟ್ರಭಕ್ತರು ಏನು ಮಾಡಲಿದ್ದಾರೆ ಕಾದು ನೋಡಬೇಕಿದೆ. ಅಖಂಡ ಭಾರತ ಆಗುತ್ತೆ. ಇಂದಲ ನಾಳೆ ಪಾಕಿಸ್ತಾನ್ ಭೂಪಟದಿಂದ ನಾಶವಾಗಲಿದ್ದು, ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತವಾಗಿಸಿ ಅಖಂಡ ಭಾರತವಾಗಲು ಇದೊಂದು ಅವಕಾಶ ಎಂದರು.

ಕಾಂಗ್ರೆಸ್ ಮುಖಂಡ ರಾಬರ್ಟ್ ವಾದ್ರಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಆತ ದೇಶದ್ರೋಹಿ. ಆದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಈ ಸಂದರ್ಭದಲ್ಲಿ ದೇಶವೊಂದಾಗಿ ಇರಬೇಕು.ಕೇಂದ್ರ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎನ್ನುವ ಹೇಳಿಕೆಯನ್ನು ನಾನು ಸ್ವಾಗತ ಮಾಡುತ್ತೇನೆ. ಹಿಂದೆ ಕೂಡ ವಾಜಪೇಯಿ ಅವರು ಭಾರತಕ್ಕೆ ಸಂಕಟ ಬಂದಾಗ ಪ್ರಧಾನಿ ಇಂದಿರಾಗಾಂಧಿಯವರನ್ನು ದುರ್ಗೆ ಎಂದು ಹೊಗಳಿ ಬೆಂಬಲ ಸೂಚಿಸಿದ್ದರು. ದೇಶದ ಸಂಕಷ್ಟದ ಸಂದರ್ಭದಲ್ಲಿ ರಾಜಕಾರಣ ಯಾರೂ ಕೂಡ ಮಾಡಬಾರದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManjunath RaoNews_in_KannadaNews_KannadaPahalgam Terror AttackPakistanShimogaShivamoggaNewsಪಹಲ್ಗಾಮ್‌ ಉಗ್ರರ ದಾಳಿಪಾಕಿಸ್ತಾನಮಂಜುನಾಥ್ ರಾವ್ಮಲೆನಾಡು_ಸುದ್ಧಿಮಾಜಿ ಡಿಸಿಎಂ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

Pahalgam massacre an attack on humanity: BJP leader Dr. Shushrutha Gowda

Next Post

ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ | ಮೃತ ಮಂಜುನಾಥ್ ಪತ್ನಿ ಪಲ್ಲವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ | ಮೃತ ಮಂಜುನಾಥ್ ಪತ್ನಿ ಪಲ್ಲವಿ

ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ | ಮೃತ ಮಂಜುನಾಥ್ ಪತ್ನಿ ಪಲ್ಲವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

June 4, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

June 4, 2026
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

June 4, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

June 4, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL