No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಷ್ಟ್ರ ನಿರ್ಮಾಣಕ್ಕಾಗಿ ಪಂಡಿತ್ ದೀನ್ ದಯಾಳ್ ಜೀವನ ಅರ್ಪಣೆ: ಎಸ್. ದತ್ತಾತ್ರಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2022
in ಶಿವಮೊಗ್ಗ
0
ರಾಷ್ಟ್ರ ನಿರ್ಮಾಣಕ್ಕಾಗಿ ಪಂಡಿತ್ ದೀನ್ ದಯಾಳ್ ಜೀವನ ಅರ್ಪಣೆ: ಎಸ್. ದತ್ತಾತ್ರಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಶಿವಮೊಗ್ಗ |

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತತ್ವಗಳು ಮತ್ತು ಮೌಲ್ಯಗಳಲ್ಲಿ ಪ್ರಬಲವಾಗಿರುವ ರಾಷ್ಟ್ರವನ್ನು ನಿರ್ಮಿಸುವ ನಿಟ್ಟಿನಲ್ಲಿ ಅವರು ತಮ್ಮ ಜೀವನವನ್ನು ಅರ್ಪಿಸಿದರು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಹೇಳಿದರು

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನಸಂಘದ ನೇತಾರರು, ಏಕಾತ್ಮಮಾನವತಾವಾದ ಮತ್ತು ಅಂತ್ಯೋದಯದ ಕನಸು ಕಂಡವರು, ರಾಷ್ಟ್ರದೆಲ್ಲೆಡೆ ತಮ್ಮ ವಿಚಾರಧಾರೆಗಳಿಂದ ಸಂಚಲನ ಮೂಡಿಸಿ, ಭಾರತೀಯ ಜನಸಂಘವನ್ನು ಶಕ್ತವಾಗಿ ಸಂಘಟಿಸಿದ, ಅಪ್ರತಿಮ ರಾಷ್ಟ್ರೀಯವಾದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ನಿರ್ಮಾಣಕ್ಕೆ ಅವರ ಕೊಡುಗೆಯನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ನಮಗೆ ಏಕತ್ಮಾ ಮಾನವ ದರ್ಶನ ಎಂಬ ಪರಿಕಲ್ಪನೆಯನ್ನು ನೀಡಿದರು, ಅಂದರೆ ಅವಿಭಾಜ್ಯ ಮಾನವತೆ. ಧರ್ಮ ಅಥವಾ ಜಾತಿಗಿಂತ ಮಾನವೀಯತೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು. ರಾಷ್ಟ್ರೀಯ ಸಮಗ್ರತೆ ಮತ್ತು ಸಮಾಜದ ಕಲ್ಯಾಣವನ್ನು ಉತ್ತೇಜಿಸುವ ತತ್ವ ಇದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ   ನಗರ ಬಿಜೆಪಿ ಅಧ್ಯಕ್ಷ ರಾದ ಎನ್. ಕೆ. ಜಗದೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ. ಕೆ. ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿಯಾದ ಹೃಷಿಕೇಶ್ ಪೈ, ನಗರ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPandith Deen DayalShimogaShivamoggaShivamogga Newsಪಂಡಿತ್ ದೀನ್ ದಯಾಳ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕೇಂದ್ರ ಬಜೆಟ್ ಬಗ್ಗೆ ಸಂಸದ ರಾಘವೇಂದ್ರ ಏನು ಹೇಳಿದ್ದಾರೆ? ಜಿಲ್ಲೆಗೆ ಲಭಿಸಿರುವ ಯೋಜನೆಗಳ ವಿವರ ಇಲ್ಲಿದೆ ನೋಡಿ

Next Post

ಏ.24ರಂದು ಪ್ರಧಾನಿ ಶಿವಮೊಗ್ಗ ಭೇಟಿ ಹಿನ್ನೆಲೆ ಸಚಿವ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.24ರಂದು ಪ್ರಧಾನಿ ಶಿವಮೊಗ್ಗ ಭೇಟಿ ಹಿನ್ನೆಲೆ ಸಚಿವ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಏ.24ರಂದು ಪ್ರಧಾನಿ ಶಿವಮೊಗ್ಗ ಭೇಟಿ ಹಿನ್ನೆಲೆ ಸಚಿವ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL