No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಾಕ್ರಮ್ ದಿವಸ್ | ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ

kalpa News by kalpa News
January 23, 2025
in ಶಿವಮೊಗ್ಗ
0
ಪರಾಕ್ರಮ್ ದಿವಸ್ | ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೇತಾಜಿ ಸುಭಾಷ್ ಚಂದ್ರಬೋಸ್ #Nethaji Subhashchandra Bose ಅವರ ಜನ್ಮದಿನ `ಪರಾಕ್ರಮ್ ದಿವಸ್’ #Parakram Diwas ಅಂಗವಾಗಿ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ #Subbaiah Dental College ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು.

ವೈದ್ಯಕೀಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಮಾತನಾಡಿ, ಪುರುಷರಲ್ಲಿ ಪ್ರತಿ 01 ಕಿಲೋ ಗ್ರಾಂ ದೇಹದ ತೂಕಕ್ಕೆ 76 ಮಿಲೀ ಮತ್ತು ಮಹಿಳೆಯರಲ್ಲಿ ಪ್ರತಿ 01 ಕಿಲೋ ಗ್ರಾಂ ದೇಹದ ತೂಕಕ್ಕೆ 66 ಮಿಲೀನಷ್ಟು ರಕ್ತ ಇರುತ್ತದೆ. ಪ್ರತಿ 01 ಕಿಲೋ ಗ್ರಾಂ ನ ದೇಹದ ತೂಕಕ್ಕೆ ಕೇವಲ 8 ಮಿಲೀನಂತೆ ಒಂದು ಬಾರಿಗೆ ಗರಿಷ್ಟ 450 ಮಿಲೀನಷ್ಟು ರಕ್ತವನ್ನು ಮಾತ್ರ ಪಡೆಯಲಾಗುವುದು ಎಂದರು.
ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ರಕ್ತದಾನ ಮಾಡಿದ 48 ಗಂಟೆಗಳ ಒಳಗೆ ರಕ್ತದಲ್ಲಿನ ದ್ರವಾಂಶವು ಉತ್ಪತ್ತಿಯಾಗುವುದು. ದೇಹದಲ್ಲಿ ಕೆಂಪು ರಕ್ತಕಣಗಳ ಸರಾಸರಿ ಜೀವಿತಾವಧಿಯು 120 ದಿನಗಳಾಗಿರುತ್ತವೆ. ರಕ್ತದಾನ ಮಾಡದಿದ್ದರೂ ಸಹಾ ಕಣಗಳು ನೈಸರ್ಗಿಕವಾಗಿ ಸಾಯುತ್ತವೆ. ಹಾಗಾಗಿ ಈ ಕಣಗಳು ಸಾಯುವ ಮುನ್ನ ರಕ್ತದಾನ ಮಾಡುವುದರಿಂದ, ಬೇರೊಬ್ಬರ ಜೀವವನ್ನು ಉಳಿಸಿದ ತೃಪ್ತಿ ಹೊಂದಬಹುದು. ರಕ್ತದಾನ ಮಾಡಿ ರಕ್ತದ ಅಲಭ್ಯತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟಿ ಎಂದು ಕರೆ ನೀಡಿದರು

Also read: ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ | ಕಾರಣವೇನು?

ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಸುರೇಶ್ ಮಾತನಾಡಿ, ರಕ್ತದಾನವು ರಕ್ತದ ಕಬ್ಬಿಣದ ಮಟ್ಟವನ್ನು ನಿಯಂತ್ರಿಸುವುದು ಮತ್ತು ಹೃದಯಾಘಾತ ಮತ್ತು ಹೃದಯರಕ್ತನಾಳದ ಅಪಘಾತಗಳ ಅಪಾಯವನ್ನು ಕಡಿಮೆ ಮಾಡುವುದು ಸೇರಿದಂತೆ ಅನೇಕ ವೈದ್ಯಕೀಯ ಪ್ರಯೋಜನಗಳನ್ನು ನೀಡುತ್ತದೆ. ಒಬ್ಬ ದಾನಿಯ ಕೊಡುಗೆಯು ಮೂರು ಸ್ವೀಕರಿಸುವವರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಬಿ.ಎಸ್. ಸುರೇಶ್ ರಕ್ತದಾನ ಮಾಡುವ ಮೂಲಕ ಮಾದರಿಯಾದರು. ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಹಾಗೂ ಕಾಲೇಜಿನ ವೈದ್ಯರು, ವೈದ್ಯಕೀಯೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.

ನ್ಯಾಶನಲ್ ಮೆಡಿಕೋ ಆರ್ಗನೈಸೇಷನ್ ಶಿವಮೊಗ್ಗ ವಿಭಾಗದ ಸಹಯೋಗದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: `ಪರಾಕ್ರಮ್ ದಿವಸ್'Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNethaji Subhashchandra BoseNews_in_KannadaNews_KannadaParakram DiwasShimogaShivamoggaNewsSubbaiah Dental Collegeನೇತಾಜಿ ಸುಭಾಷ್ ಚಂದ್ರಬೋಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ | ಕಾರಣವೇನು?

Next Post

ಶೀಘ್ರವಾಗಿ ಮಂಜೂರಾಗಿರುವ ಕಾಮಗಾರಿ ಪೂರ್ಣ: ಆರ್. ಎಂ. ಮಂಜುನಾಥಗೌಡ

kalpa News

kalpa News

Next Post
ಶೀಘ್ರವಾಗಿ ಮಂಜೂರಾಗಿರುವ ಕಾಮಗಾರಿ ಪೂರ್ಣ: ಆರ್. ಎಂ. ಮಂಜುನಾಥಗೌಡ

ಶೀಘ್ರವಾಗಿ ಮಂಜೂರಾಗಿರುವ ಕಾಮಗಾರಿ ಪೂರ್ಣ: ಆರ್. ಎಂ. ಮಂಜುನಾಥಗೌಡ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL