No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೋಷಕರೇ ಗಮನಿಸಿ! ಮಾರ್ಚ್ 3ರಂದು ನಿಮ್ಮ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹಾಕಿಸಿ

kalpa News by kalpa News
February 26, 2024
in ಶಿವಮೊಗ್ಗ
0
ನಿಮ್ಮ ಮಗುವಿನ ಆರೋಗ್ಯಕ್ಕಾಗಿ ನಾಳೆ ಮರೆಯದೇ ಪೋಲಿಯೋ ಹಾಕಿಸಿ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾರ್ಚ್ 3 ರಂದು ಶಿವಮೊಗ್ಗ ತಾಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ Pulse polio ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲೂಕು ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್’ಗಳಲ್ಲಿ ಹಾಗೂ ನಗರ ಭಾಗದಲ್ಲಿ 20,218 ಮಕ್ಕಳಿದ್ದು 116 ಬೂತ್’ಗಳಲ್ಲಿ ಪಲ್ಸ್ ಪೊಲೀಯೋ ಹನಿ ಹಾಕಲಾಗುವುದು.
ರಸ್ತೆ ಕೆಲಸ, ಕಲ್ಲು ಕ್ವಾರೆ, ಕುರಿ ಕಾಯುವವರು, ಇಟ್ಟಿಗೆ ಗೂಡು, ವಲಸೆ ಬಂದವರು ಹೀಗೆ ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ಅರಿವು ಮೂಡಿಸಲು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಸದ ವಾಹನಗಳಲ್ಲಿ, ಧ್ವನಿ ವರ್ಧಕಗಳ ಮುಖಾಂತರ ಜನರಲ್ಲಿ ಅರಿವು ಮಾಡಿಸುವಂತೆ ತಿಳಿಸಿದರು.
ಜಂತು ಹುಳು ನಿವಾರಣೆ ಕಾರ್ಯಕ್ರಮ

ಫೆ.27 ರಂದು 1 ವರ್ಷದಿಂದ 19 ವರ್ಷದೊಳಗಿನ ಅಂಗನವಾಡಿ, ಶಾಲಾ-ಕಾಲೇಜು, ಹಾಗೂ ಶಾಲೆ ಬಿಟ್ಟ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.

ಜಂತುಹುಳು ನಿವಾರಕ ಮಾತ್ರೆ(ಆಲ್ಬೆಂಡಜಾಲ್) ನೀಡುವುದರಿಂದ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಬಹುದಾಗಿದೆ. ಜೊತೆಗೆ ವೈಯಕ್ತಿಕ ಸ್ವಚ್ಚತೆ, ಕೈ ತೊಳೆಯುವ ವಿಧಾನಗಳ ಬಗ್ಗೆ ಅಂಗನವಾಡಿ, ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ನೀಡುವಂತೆ ಎಲ್ಲಾ ಆರೋಗ್ಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

Also read: ಖ್ಯಾತ ಗಾಯಕ, ಸಂಗೀತ ಮಾಂತ್ರಿಕ ಪಂಕಜ್ ಉದಾಸ್ ವಿಧಿವಶ

ಆಲ್ಬೆಂಡಜಾಲ್ ಮಾತ್ರೆ ವಿತರಣೆ ಮಾಡುವ ಸಮಯದಲ್ಲಿ ಅಂಗನವಾಡಿ ಶಾಲಾ, ಕಾಲೇಜು ಸಿಬ್ಬಂದಿಗಳು ನಿಗಾವಹಿಸಿ ತಮ್ಮ ಎದುರೇ ಮಾತ್ರೆ ನೀಡಬೇಕು ಎಂದರು.
ತಂಬಾಕು ನಿಯಂತ್ರಣ

ತಾಲೂಕಿನ ಶಾಲಾ ಕಾಲೇಜುಗಳ ಸುತ್ತಮುತ್ತ ನೂರು ಗಜ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಅವರು ಸೂಚನೆ ನೀಡಿದರು.

ಕೋಟ್ಪಾ ಕಾಯ್ದೆಯ ಮಾರ್ಗಸೂಚಿಗಳನ್ನು ಪಾಲಿಸದೇ ಇರುವ ಅಂಗಡಿ ಮಾಲೀಕರಿಗೆ ರೂ.100 ರಿಂದ ರೂ.1000 ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಶಾಲಾ, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಯಂತ್ರಣದ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಜಿ.ಬಿ. ಡಾ.ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಒಟ್ಟು 29 ತಂಬಾಕು ದಾಳಿ ನಡೆಸಿ 405 ಪ್ರಕರಣಗಳಲ್ಲಿ ರೂ.35600 ಗಳನ್ನು ದಂಡ ವಸೂಲಿ ಮಾಡಲಾಗಿದೆ. ತಂಬಾಕು ವ್ಯಸನ ಬಿಡುವವರು ಮೆಗ್ಗಾನ್ ಆಸ್ಪತ್ರೆಯ ರೂಂ ನಂ.19 ರಲ್ಲಿರುವ ವ್ಯಸನ ಮುಕ್ತ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPulse PolioShimogaShivamogga Newsಪಲ್ಸ್‌ ಪೋಲಿಯೋಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖ್ಯಾತ ಗಾಯಕ, ಸಂಗೀತ ಮಾಂತ್ರಿಕ ಪಂಕಜ್ ಉದಾಸ್ ವಿಧಿವಶ

Next Post

ಯಾವಾಗ್ಲೂ ಪ್ಯಾರಾಸಿಟಮಾಲ್ ಮಾತ್ರೆ ತಗೋತೀರಾ? ಹಾಗಾದ್ರೆ ನಿಮಗೂ ಈ ಸಮಸ್ಯೆ ಬರಬಹುದು ಎಚ್ಚರ

kalpa News

kalpa News

Next Post
ಯಾವಾಗ್ಲೂ ಪ್ಯಾರಾಸಿಟಮಾಲ್ ಮಾತ್ರೆ ತಗೋತೀರಾ? ಹಾಗಾದ್ರೆ ನಿಮಗೂ ಈ ಸಮಸ್ಯೆ ಬರಬಹುದು ಎಚ್ಚರ

ಯಾವಾಗ್ಲೂ ಪ್ಯಾರಾಸಿಟಮಾಲ್ ಮಾತ್ರೆ ತಗೋತೀರಾ? ಹಾಗಾದ್ರೆ ನಿಮಗೂ ಈ ಸಮಸ್ಯೆ ಬರಬಹುದು ಎಚ್ಚರ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL