ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ ಅಂಶಗಳ ಕುರಿತು ಜ.23 ರಂದು ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ನಡೆಸಲಾಯಿತು.
ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ, ಪರೀಕ್ಷಾ ಪೇ ಚರ್ಚಾ 2023ರ Pariksha Pe charcha ಅಂಗವಾಗಿ ಕೇಂದ್ರೀಯ ವಿದ್ಯಾಲಯ ನವದೆಹಲಿ ಮತ್ತು ಕೆವಿಎಸ್ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತು ಕೇಂದ್ರೀಯ ವಿದ್ಯಾಲಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನಗರದ 07 ಸಿಬಿಎಸ್‍ಇ 80 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Also read: ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಡಾ. ಸಿರಿವೆಲ್ಲ ಪ್ರಸಾದ್











Discussion about this post