No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಷತ್ ಚುನಾವಣೆ | ಟಿಕೆಟ್ ಕುರಿತು ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಹೇಳಿದ್ದೇನು?

kalpa News by kalpa News
January 20, 2024
in ಶಿವಮೊಗ್ಗ
0
ಪರಿಷತ್ ಚುನಾವಣೆ | ಟಿಕೆಟ್ ಕುರಿತು ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂಬರುವ ರಾಜ್ಯ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ Election of South-West Graduate Constituency of Vidhan Parishad ಕಾಂಗ್ರೆಸ್ ನಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿ ನಾನಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ ಎಂದು ಎಸ್.ಪಿ. ದಿನೇಶ್ ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೈರುತ್ಯ ಪದವೀಧರ ಕ್ಷೇತ್ರದಿಂದ ನಾನು ಅಭ್ಯರ್ಥಿಯಾಗಿ 2012 ಮತ್ತು 2018ರಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದೆ. 2018ರಲ್ಲಿ ಅತ್ಯಂತ ಹೆಚ್ಚು ಮತಗಳನ್ನು ಪಡೆದಿದ್ದೆ. ಆದರೆ ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 30 ವಿಧಾನಸಭೆ ಕ್ಷೇತ್ರಗಳಿದ್ದು, ಈಗ 18 ಶಾಸಕರು ಕಾಂಗ್ರೆಸ್ ನವರೇ ಇದ್ದಾರೆ. ಹಾಗಾಗಿ ನಾನು ಗೆದ್ದೇ ಗೆಲ್ಲುವೆ ಎಂದರು.
ಕಳೆದ ಮೂರೂವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಿದ್ದೇನೆ. ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ, ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಸಿಂಡಿಕೇಟ್ ಸದಸ್ಯನಾಗಿ ವಿದ್ಯಾರ್ಥಿಗಳ ಕುಂದುಕೊರತೆ ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಈ ಎಲ್ಲಾ ಕಾರಣಗಳಿಂದ ನನಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದರು.

Also read: ಮೈಸೂರು ಜಿಲ್ಲೆಯಲ್ಲೂ ರಾಮಮಂದಿರ ನಿರ್ಮಾಣ | ಜ.22ರಂದು ಭೂಮಿ ಪೂಜೆ | ಏನಿದರ ವಿಶೇಷ?

ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ರಾಜ್ಯದ ನಾಯಕರು ಈ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇನ್ನೂ ತೀರ್ಮಾನಿಸಿಲ್ಲ. ಇದನ್ನು ಎಐಸಿಸಿಗೆ ಕಳಿಸಲಾಗಿದೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಆದರೆ, ರಾಜ್ಯದ ನಾಯಕರು ನನಗೆ ಭರವಸೆ ನೀಡಿದ್ದಾರೆ. ಕ್ಷೇತ್ರದಲ್ಲಿ ಓಡಾಡಲು ತಿಳಿಸಿದ್ದಾರೆ. ಹಾಗಾಗಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದರು.

ಈ ಬಾರಿ ಮತದಾರರ ಸಂಖ್ಯೆ ಹೆಚ್ಚಾಗಿದೆ. ಸುಮಾರು 74 ಸಾವಿರ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಎಲ್ಲಾ ಮತದಾರರನ್ನು ಪತ್ರದ ಮೂಲಕ ಭೇಟಿಯಾಗಿದ್ದೇನೆ ಮತ್ತು ಮರು ಟಪಾಲಿನ ಮೂಲಕ ಸಹಕಾರ, ಬೆಂಬಲವನ್ನು ನಿರೀಕ್ಷಿಸಿದ್ದೇನೆ ಎಂದರು.
Kalahamsa Infotech private limitedನಾನು ಯಾವುದೇ ಪಕ್ಷಕ್ಕೂ ವಲಸೆ ಹೋಗದೇ ಕಾಂಗ್ರೆಸ್ ಪಕ್ಷದಲ್ಲಿಯೇ ನಿಷ್ಠಾವಂತನಾಗಿ ಸೇವೆ ಸಲ್ಲಿಸಿದ್ದೇನೆ. ವಿಧಾನ ಪರಿಷತ್ ನಲ್ಲಿ ತಮ್ಮ ಧ್ವನಿಯಾಗಲು ನನಗೊಂದು ಅವಕಾಶ ಕೊಡಬೇಕು. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿದ್ದೇನೆ. ವಿದ್ಯಾರ್ಥಿ ಜೀವನದಿಂದಲೇ ಸಾಧನೆಗಳನ್ನು ಮಾಡುತ್ತಾ ಬಂದಿದ್ದು, ಎನ್.ಎಸ್.ಯು.ಐ., ಯುವ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಸಂಘಟನೆಗೆ ಶ್ರಮಿಸಿದ್ದೇನೆ. ಮೂಲ ಕಾಂಗ್ರೆಸ್ ನವರಿಗೆ ಟಿಕೆಟ್ ಕೊಡಬಹುದು ಎಂಬ ವಿಶ್ವಾಸ ನನಗಿದೆ ಎಂದರು.

ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್. ರಮೇಶ್ ಮಾತನಾಡಿ, ಎಸ್.ಪಿ. ದಿನೇಶ್ ಅವರು ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಟಿಕೆಟ್ ಸಿಗಬಹುದು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ರಾಹುಲ್ ಗಾಂಧಿ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಯಶಸ್ವಿಯಾಗಿ ಆರಂಭಿಸಿದ್ದಾರೆ. ಆದರೆ, ಅಸ್ಸಾಂ ಮತ್ತು ಮಣಿಪುರದಲ್ಲಿ ಬಿಜೆಪಿ ಸರ್ಕಾರಗಳು ಅವರ ವಿರುದ್ಧ ಸುಳ್ಳು ಕೇಸ್ ಹಾಕಿ ಜಾಥಾ ಕುಂಠಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದರು.
ಮತದಾರರ ಪಟ್ಟಿಯಲ್ಲಿ ಹಲವಾರು ಲೋಪದೋಷಗಳಿದ್ದು, ವಿಳಾಸ ಸರಿಯಾಗಿ ಇಲ್ಲದ ಕಾರಣ ಆಕಾಂಕ್ಷಿಗಳ ಪ್ರಚಾರಕ್ಕೆ ಅಡ್ಡಿಯಾಗುತ್ತಿದೆ. ಕೆಲವು ಮತದಾರರಿಗೆ ಪತ್ರಗಳು ತಲುಪುತ್ತಿಲ್ಲ. ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವನಾಥ್ ಕಾಶಿ, ರಾಜಶೇಖರ್, ಚೇತನ್, ಮಧುಸೂದನ್, ಯಮುನಾ, ರಂಗೇಗೌಡ, ಮೂರ್ತಿ, ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Election of South-West Graduate Constituency of Vidhan ParishadKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ಜಿಲ್ಲೆಯಲ್ಲೂ ರಾಮಮಂದಿರ ನಿರ್ಮಾಣ | ಜ.22ರಂದು ಭೂಮಿ ಪೂಜೆ | ಏನಿದರ ವಿಶೇಷ?

Next Post

PES Shivamogga & Positive Mind Hospital join hands for promoting psychological wellbeing of PES Academic Community

kalpa News

kalpa News

Next Post
PES Shivamogga & Positive Mind Hospital join hands for promoting psychological wellbeing of PES Academic Community

PES Shivamogga & Positive Mind Hospital join hands for promoting psychological wellbeing of PES Academic Community

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL