No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಷತ್ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಹತ್ತಿರವಾಗುತ್ತಿದೆ | ರಮೇಶ್ ಶಂಕರಘಟ್ಟ

kalpa News by kalpa News
June 1, 2024
in ಶಿವಮೊಗ್ಗ
0
ಪರಿಷತ್ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಹತ್ತಿರವಾಗುತ್ತಿದೆ | ರಮೇಶ್ ಶಂಕರಘಟ್ಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ #Southwestern Graduate and Teachers Constituency ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಹತ್ತಿರವಾಗುತ್ತಿದೆ ಎಂದು ನೈರುತ್ಯ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಎಂ. ರಮೇಶ್ ಶಂಕರಘಟ್ಟ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ ಪರಿಷತ್ತನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಪ್ರತಿಷ್ಠೆತೆಯನ್ನಾಗಿ ತೆಗೆದುಕೊಂಡಿದೆ. ಕಳೆದ ಹಲವು ವರ್ಷಗಳಿಂದ ಈ ಕ್ಷೇತ್ರವನ್ನು ಬಿಜೆಪಿಯವರು ಗೆಲ್ಲುತ್ತ ಬಂದಿದ್ದಾರೆ. ಆದರೆ ಈ ಬಾರಿ ನಾವು ಇದಕ್ಕೆ ಬ್ರೇಕ್ ಹಾಕಿ ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವಂತೆ ಈಗಾಗಲೇ ಪ್ರಚಾರ ಮಾಡಿದ್ದೇವೆ ಎಂದರು.
ಈಗಾಗಲೇ ಕೊಡುಗು ಜಿಲ್ಲೆಯೊಂದನ್ನು ಬಿಟ್ಟು ಉಳಿದ ಎಲ್ಲಾ ಜಿಲ್ಲೆಯಲ್ಲೂ ಬಿರುಸಿನ ಪ್ರಚಾರ ಮಾಡಿ ಬಂದಿದ್ದೇವೆ. ಸಚಿವ ಮಧುಬಂಗಾರಪ್ಪನವರು ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದಾರೆ. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ನಮ್ಮ ಪಕ್ಷ ಖಂಡಿತ ಬಗೆಹರಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ನಾವು ನಮ್ಮ ಜವಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇವೆ ಎಂದರು.

ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಲ್ಲಿ 14 ಕಾಂಗ್ರೆಸ್ ಶಾಸಕರುಗಳು ಇರುವುದರಿಂದ ನಮಗೆ ಬೆಂಬಲ ಹೆಚ್ಚಿದೆ. ಜೊತೆಗೆ ಸೋತ ಅಭ್ಯರ್ಥಿಗಳು ಮತ್ತು ಈ ಕ್ಷೇತ್ರದಲ್ಲಿ ಈ ಹಿಂದೆ ಸ್ಪರ್ಧಿಸಿರುವವರು ಈಗ ನಮ್ಮ ಜೊತೆ ಇದ್ದಾರೆ. ಪ್ರತಿ ಮತದಾರರನ್ನು ಭೇಟಿ ಮಾಡುತ್ತಿದ್ದೇವೆ. ಎಲ್ಲ ಕಡೆ ಉತ್ತಮ ವಾತಾವರಣವಿದೆ ಎಂದರು.
ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೋಜೇಗೌಡರು, ಗೆದ್ದ ಮೇಲೆ ಏನನ್ನು ಮಾಡಲಿಲ್ಲ. ಅವರು ನೀಡಿದ ಭರವಸೆಗಳು ಈಡೇರಲಿಲ್ಲ. ಶಿಕ್ಷಕರು ಭ್ರಮನಿರಸನಗೊಂಡಿದ್ದಾರೆ. ಅಲ್ಲದೇ ಬಿಜೆಪಿಯ ಸಿಟಿ ರವಿ ಸೇರಿದಂತೆ ಹಲವರ ಸೋಲಿಗೆ ಇವರು ಕಾರಣರಾಗಿದ್ದಾರೆ. ಸಿಟಿ ರವಿ ಸೋತಾಗ ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದನ್ನು ಬಿಜೆಪಿಯವರು ಹೇಗೆ ಮರೆಯಲು ಸಾಧ್ಯ. ಅವರನ್ನು ಸೋಲಿಸಲು ಅವರ ಪಕ್ಷದವರೇ ಸಾಕು ಎಂದರು.

Also read: ರಘುಪತಿ ಭಟ್ ಹಾಗೂ ನನಗೂ ನೇರ ಹಣಾಹಣಿ | ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ. ದಿನೇಶ್

ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಯವರು ಒಬ್ಬ ಉತ್ತಮ ವೈದ್ಯರು ಎಂದುಕೊಳ್ಳೋಣ. ಅವರ ಸೇವೆ ವೈದ್ಯಕೀಯವಾದದ್ದು, ಜನರಿಗೆ ಅವರನ್ನು ವಿಧಾನಪರಿಷತ್‍ಗೆ ಕಳಿಸುವುದಕ್ಕಿಂತ ವೈದ್ಯರಾಗಿಯೇ ಇರಲಿ ಎಂದು ಇಷ್ಟಪಡುತ್ತಾರೆ. ಹಾಗಾಗಿ ಸರ್ಜಿಯವರನ್ನು ವೈದ್ಯರಾಗಲು ಬಿಡಿ ಎಂದರು.

ಬಿಜೆಪಿಯಿಂದ ಭಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟ್‍ರವರ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಖಂಡಿತ ಅನುಕೂಲವಾಗಲಿದೆ. ಒಟ್ಟಾರೆ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಮೊದಲನೇ ಪ್ರಾಶಸ್ತ್ಯದ ಮತಗಳ ಮೂಲಕವೇ ಗೆದ್ದೇ ಗೆಲ್ಲುತ್ತಾರೆ ಎಂದರು.

ಡಾ. ಶ್ರೀನಿವಾಸ ಕರಿಯಣ್ಣ ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಆಯನೂರು ಮಂಜುನಾಥ್ ಮತ್ತು ಡಾ.ಕೆ.ಕೆ.ಮಂಜುನಾಥ್‍ರವರಿಗೆ ಅಪಾರ ಬೆಂಬಲವಿದೆ. ನಾವು ಎಲ್ಲಾ ಕಡೆ ಪ್ರಚಾರ ಮಾಡುತ್ತಿದ್ದೇವೆ. ಆಯನೂರು ಮಂಜುನಾಥ್ ಅತಿಥಿ ಉಪನ್ಯಾಸಕರ ಮತ್ತು ಪದವೀಧರರ ಸಮಸ್ಯೆಗಳನ್ನು ಅರಿತವರು, ಹೋರಾಟ ಮಾಡಿದವರು ಅವರ ಗೆಲುವು ಖಚಿತ. ಹಾಗೆಯೇ ಡಾ.ಕೆ.ಕೆ.ಮಂಜುನಾಥ್ ಕೂಡ ಕಳೆದ ಬಾರಿ ಕೇವಲ 170 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಅವರು ಕೂಡ ಗೆಲ್ಲುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಈಕ್ಕೇರಿ ರಮೇಶ್, ಶಾಂತವೀರನಾಯಕ, ಜಿ.ಡಿ.ಮಂಜುನಾಥ್, ಶಿ.ಜು.ಪಾಶ, ಜಿ.ಪದ್ಮನಾಭ್, ವಸಂತ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSouthwestern Graduate and Teachers Constituencyನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಘುಪತಿ ಭಟ್ ಹಾಗೂ ನನಗೂ ನೇರ ಹಣಾಹಣಿ | ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ. ದಿನೇಶ್

Next Post

ಚಳ್ಳಕೆರೆ ಬಳಿ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

kalpa News

kalpa News

Next Post
ಚಳ್ಳಕೆರೆ ಬಳಿ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL