ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ #Sourthwestern Teachers Constituency ನಡೆದ ಚುನಾವಣಾ ಮತ ಎಣಿಕೆ ಇಂದು ಆರಂಭಗೊಂಡಿದ್ದು, ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ.
Also read: ನೀಟ್ ಫಲಿತಾಂಶ ಪ್ರಕಟ | ಕಾರ್ಕಳದ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಜೂನ್ 3 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆಯಿಂದ ಆರಂಭವಾಗಿದ್ದು, 700ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post