No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಷತ್ ಚುನಾವಣೆ | ಕಾಂಗ್ರೆಸ್’ಗೆ ಮತ ನೀಡಿ ಋಣ ತೀರಿಸಲು ಅವಕಾಶ ನೀಡಿ | ಕುಬೇರಪ್ಪ ಮನವಿ

kalpa News by kalpa News
May 20, 2024
in ಶಿವಮೊಗ್ಗ
0
ಪರಿಷತ್ ಚುನಾವಣೆ | ಕಾಂಗ್ರೆಸ್’ಗೆ ಮತ ನೀಡಿ ಋಣ ತೀರಿಸಲು ಅವಕಾಶ ನೀಡಿ | ಕುಬೇರಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ಹತ್ತಾರು ವರ್ಷಗಳಲ್ಲಿ ರಾಜ್ಯ ಶಿಕ್ಷಕರು ಹಾಗೂ ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಋಣ ತೀರುಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ. ಕುಬೇರಪ್ಪ ಮನವಿ ಮಾಡಿಕೊಂಡರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರನೇ ಆಯೋಗದ ಎಲ್ಲಾ ಶಿಫಾರಸುಗಳನ್ನು ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರೂ.ವರೆಗೆ ಲಾಭವಾಗಿದೆ. ಸಿದ್ಧರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳನ್ನು ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ ಎಂದರು.
25 ವರ್ಷಗಳಿಂದ ರಾಜ್ಯದ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿಯಾದ ಹುದ್ದೆಗಳನ್ನು ತುಂಬಲು ಅನುಮತಿ ನೀಡಿದ್ದರಿಂದ ಪಿ.ಹೆಚ್.ಡಿ. ಪಡೆದ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರಂಟಿಗಳಲ್ಲಿ ನಿರುದ್ಯೋಗ ಪದವೀಧರ ಯುವಕರು ಮತ್ತು ಯುವತಿಯರಿಗೆ ತಿಂಗಳಿಗೆ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುತ್ತಿದೆ ಎಂದರು.

Also read: ನಾವು ಬಿಜೆಪಿಯವರ ತರಹ ಹೇಳಲ್ಲ, ರಾಜ್ಯದಲ್ಲಿ ಇಷ್ಟು ಸ್ಥಾನ ಗೆದ್ದೇ ಗೆಲ್ತೀವಿ: ಸಿಎಂ ಸಿದ್ದರಾಮಯ್ಯ

ಇತ್ತೀಚೆಗೆ ಅತಿಥಿ ಉಪನ್ಯಾಸಕರು ಮಾಡಿದ ಹೋರಾಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಮಾಸಿಕ ವೇತನ ಕನಿಷ್ಟ 38 ಸಾವಿರದಿಂದ 48 ಸಾವಿರ ರೂ.ವರೆಗೆ ಹೆಚ್ಚಿಸಲಾಗಿದೆ. ಹಾಗೂ ಅವರಿಗೆ ಆರೋಗ್ಯ ವಿಮೆ, ನಿವೃತ್ತಿ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ರೂ. ಇಡುಗಂಟು ನೀಡುವುದಾಗಿ ಆದೇಶ ಮಾಡಲಾಗಿದೆ ಎಂದರು.

ಈಗಾಗಲೇ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಮಧ್ಯಂತರ ಪರಿಹಾರ ಘೋಷಿಸಿದ್ದು, ಅತಿ ಶೀಘ್ರದಲ್ಲೇ ಈ 7ನೇ ವೇತನ ಆಯೋಗದ ಶಿಫಾರಸು ಜಾರಿಯಾಗಲಿದೆ. ರಾಜ್ಯದ ಎಲ್ಲಾ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ ಅಥವಾ ನಿಧನದಿಂದ ಖಾಲಿಯಾದ ಶಿಕ್ಷಕರ ಹುದ್ದೆಗಳನ್ನು 2015ರವರೆಗೆ ತುಂಬಲಾಗಿದೆ ಎಂದರು.

2023ರ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಅನುದಾನರಹಿತ ಶಾಲಾ ಕಾಲೇಜುಗಳನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ಅನುದಾನಕ್ಕೊಳಪಡಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸರ್ಕಾರ ಶಿಕ್ಷಕರು ಮತ್ತು ಪದವೀಧರರಿಗೆ ಸೌಲಭ್ಯಗಳನ್ನು ನೀಡಿರುವುದರಿಂದ ಹಾಗೂ ಈಗಾಗಲೇ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಭರವಸೆ ನೀಡಿರುವುದರಿಂದ ಶಿಕ್ಷಕರು ಹಾಗೂ ಪದವೀಧರರು ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆ. ದೇವೇಂದ್ರಪ್ಪ, ಹೆಚ್.ಎಸ್. ಬಾಲಾಜಿ, ನವೀನ್, ವಿನಯ್ ತಾಂಡ್ಲೆ, ಮೋಹನ್, ಶಂಕರ್, ಗಿರೀಶ್, ಲಕ್ಷ್ಮಣ್, ಭರತ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾವು ಬಿಜೆಪಿಯವರ ತರಹ ಹೇಳಲ್ಲ, ರಾಜ್ಯದಲ್ಲಿ ಇಷ್ಟು ಸ್ಥಾನ ಗೆದ್ದೇ ಗೆಲ್ತೀವಿ: ಸಿಎಂ ಸಿದ್ದರಾಮಯ್ಯ

Next Post

ಶಿವಮೊಗ್ಗ | ಮುಂದುವರೆದ ಭಾರೀ ಮಳೆ | ಮೇ 22ರವರೆಗೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

kalpa News

kalpa News

Next Post
ಶಿವಮೊಗ್ಗ | ಮುಂದುವರೆದ ಭಾರೀ ಮಳೆ | ಮೇ 22ರವರೆಗೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಶಿವಮೊಗ್ಗ | ಮುಂದುವರೆದ ಭಾರೀ ಮಳೆ | ಮೇ 22ರವರೆಗೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL