No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

kalpa News by kalpa News
December 16, 2023
in ಶಿವಮೊಗ್ಗ
0
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಸಂಸತ್‍ನಲ್ಲಿ ನಡೆದ ಸ್ಮೂಕರ್ ಬಾಂಬ್ ಘಟನೆಯ ಬಗ್ಗೆ ಪ್ರಧಾನಿಯಾಗಲಿ, ಬಿಜೆಪಿಯ ಸಂಸದರು, ಶಾಸಕರಾಗಲಿ ತುಟಿಪಿಟಿಕ್ ಎನ್ನುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಎಸ್. ಸುಂದರೇಶ್ HSSundaresh ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಘಟನೆ ನಡೆದು 4,5 ದಿನಗಳಾಗಿವೆ. ಇದೊಂದು ಗಂಭೀರ ವಿಷಯವಾಗಿದೆ. ಸಂಸತ್ ಮೇಲೆ ದಾಳಿ ಎನ್ನುವುದು ಸುಲಭದ ವಿಷಯವೇ, ಕೇಂದ್ರ ಸರ್ಕಾರ ಇದನ್ನೇಕೆ ಗಂಭೀರವಾಗಿ ತೆಗೆದುಕೊಂಡಿಲ್ಲ.  ಬಿಜೆಪಿಗರು ಈ ಬಗ್ಗೆ ಚಕಾರಕೂಡ ಎತ್ತುತ್ತಿಲ್ಲ. ಮೋದಿ, ಅಮಿತ್‍ಷಾ ಸೇರಿದಂತೆ ಎಲ್ಲರೂ ಮೌನವಾಗಿದ್ದಾರೆ ಎಂದರು.
ಇಡೀ ಘಟನೆಯನ್ನು ನೋಡಿದರೆ ಸಂಶಯ ಬರುತ್ತದೆ. ಸಂಸತ್‍ಗೆ ಭದ್ರತೆಯೇ ಇಲ್ಲ ಅನಿಸುತ್ತದೆ. ಈ ಘಟನೆಯನ್ನು ತನಿಖಾ ಸಂಸ್ಥೆಗಳಿಗೆ ನೀಡಬಾರದು ಏಕೆಂದರೆ ತನಿಖಾ ಸಂಸ್ಥೆಗಳೆಲ್ಲ ಕೇಂದ್ರದ ಅಧೀನದಲ್ಲಿವೆ. ಆದ್ದರಿಂದ ಸುಪ್ರೀಂ ಕೋರ್ಟ್ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರಿಂದ ವಿಡಿಯೋ ಕಾನ್ಸ್‍ಫೆರೆನ್ಸ್ ಮೂಲಕ ಇಡೀ ರಾಷ್ಟ್ರಕ್ಕೆ ಗೊತ್ತಾಗುವಂತೆ ನಡೆಸಬೇಕು ಎಂದು ಒತ್ತಾಯಿಸಿದರು.
ಮೈಸೂರಿನ ಮನೋರಂಜನ್ ಸೇರಿದಂತೆ ಸುಮಾರು 6 ಜನರ ತಂಡ ಇದರ ಹಿಂದೆ ಇದೆ. ಮೈಸುರನ್ನೇ ಇವರು ಕೇಂದ್ರವಾಗಿ ಇಟ್ಟುಕೊಂಡಿದ್ದಾರೆ. ಸಂಸದ ಪ್ರತಾಪ ಸಿಂಹ ಮನೋರಂಜನಿಗೆ ಪಾಸ್ ನೀಡಿದ್ದಾನೆ. ಹಾಗೆಯೇ ಇನ್ನೊಬ್ಬನಿಗೆ ಇವರ ಕಚೇರಿಯಿಂದಲೇ ಪಾಸ್ ಹೋಗಿದೆ. ಇದರ ಉದ್ದೇಶ ಏನು? ಎಂದು ಪ್ರಶ್ನೆ ಮಾಡಿದರು.
ರಾಹುಲ್‍ಗಾಂಧಿಯವರನ್ನು ಅಮಾನತ್ತು ಮಾಡುವಾಗ ಒಂದು ಕ್ಷಣವು ಯೋಚಿಸಲಿಲ್ಲ. ನ್ಯಾಯಾಲಯದ ತೀರ್ಪು ಕೈ ಸೇರುವ ಮುನ್ನವೇ ಸಂಸದಿನಿಂದ ಹೊರ ಹಾಕಲಾಗಿತ್ತು. ಈಗ ಇಂತಹ ಘಟನೆಗೆ ಕಾರಣವಾದ ಪ್ರತಾಪ ಸಿಂಹ ಹಾಗೂ ಇತರರನ್ನು ಏಕೆ ವಜಾ ಮಾಡಿಲ್ಲ ಎಂದು ಪ್ರಶ್ನೆ ಮಾಡಿದರು.

Also read: ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

ಆಕಸ್ಮಾತ್ ಈ ಪಾಸ್‍ನ್ನು ಕಾಂಗ್ರೆಸ್ ಸಂಸದ ಕೊಟ್ಟಿದ್ದಾರೆ ಅಥವಾ ದಾಳಿಯಲ್ಲಿ ಅನ್ಯಕೋಮಿನ ವ್ಯಕ್ತಿ ಭಾಗಿಯಾಗಿದ್ದರೆ, ಇಡೀ ದೇಶಕ್ಕೆ ಬೆಂಕಿ ಹಚ್ಚುವಂತಹ ಪ್ರತಿಭಟನೆಗಳು ನಡೆಯುತ್ತಿದ್ದವು. ಆದರೆ ಈ ಬಿಜೆಪಿಗರು ಇದುವರೆಗೂ ತುಟಿಪಿಟಿಕ್ ಎಂದಿಲ್ಲ. ರಾಜ್ಯದ ಸಿ.ಟಿ.ರವಿ, ಶೋಭಕರಂದ್ಲಾಜ್ ಸೇರಿದಂತೆ ಹಲವು ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಎಸ್.ಟಿ. ಚಂದ್ರಶೇಖರ್, ವಿನಾಯಕಮೂರ್ತಿ, ದೀರರಾಜ್, ಕಲೀಂ ಪಾಷ, ಚಂದನ್, ಕೃಷ್ಣಪ್ಪ, ಶಿ.ಜು.ಪಾಶಾ, ಪದ್ಮನಾಬ್ ಮೊದಲಾದವರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

Next Post

ಕ್ಲುಲಕ ಕಾರಣಕ್ಕೆ ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

kalpa News

kalpa News

Next Post
ಕ್ಲುಲಕ ಕಾರಣಕ್ಕೆ ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕ್ಲುಲಕ ಕಾರಣಕ್ಕೆ ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL