Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ,ವೃಕ್ಷಮಾತೆ’ ಎಂದೇ ಖ್ಯಾತರಾದ ಅಂಕೋಲಾ ತಾಲ್ಲೂಕಿನ ಅಗಸೂರಿನ ಹಾಲಕ್ಕಿ ಒಕ್ಕಲಿಗ ಸಮಾಜದ ತುಳಸಿಗೌಡ ಅವರು ಕೆರೆ ಹಬ್ಬಕ್ಕಾಗಿ ಶಿವಮೊಗ್ಗ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಂಸದ ಬಿ. ವೈ. ರಾಘವೇಂದ್ರ ಅವರು ತುಳಸಿ ಗೌಡ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post