No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್’ಗೆ 136 ಸ್ಥಾನ ನೀಡಿದ ಜನರೇ ಈಗ 14 ತಿಂಗಳಲ್ಲಿ ಶಾಪ ಹಾಕುತ್ತಿದ್ದಾರೆ: ಸಂಸದ ರಾಘವೇಂದ್ರ

kalpa News by kalpa News
September 12, 2024
in ಶಿವಮೊಗ್ಗ
0
ಕಾಂಗ್ರೆಸ್’ಗೆ 136 ಸ್ಥಾನ ನೀಡಿದ ಜನರೇ ಈಗ 14 ತಿಂಗಳಲ್ಲಿ ಶಾಪ ಹಾಕುತ್ತಿದ್ದಾರೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್‌ಗೆ 136 ಸ್ಥಾನವನ್ನು ಜನ ನೀಡಿ ಆರ್ಶೀವದಿಸಿದ್ದಾರೆ. ಈಗ ಅದೇ ಮತದಾರ ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಹೀಗೆ ಅನೇಕ ಹಗರಣಗಳು ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿದೆ. ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಗೆ ಬೇಸತ್ತು ಸಬ್‌ಇನ್ಸ್ಫೆಕ್ಟರ್ ಒಬ್ಬರು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡರು. ಇದರ ನಡುವೆ ರಾಜ್ಯ ಕಾಂಗ್ರೆಸ್ ವಕ್ತಾರರಾದ ಮಾಜಿ ಸಂಸದ ಆಯನೂರು ಮಂಜುನಾಥ್, ನಮ್ಮ ಕುಟುಂಬದ ಬಗ್ಗೆ ಸುಳ್ಳು ಆರೋಪ ಮಾಡುತ್ತ ನೂರು ಸುಳ್ಳು ಹೇಳಿ, ಸುಳ್ಳನ್ನು ಸತ್ಯವನ್ನಾಗಿಸಲು ಹೊರಟಿರುವುದು ವಿಷಾಧನೀಯ ಎಂದರು.
ನಮ್ಮಕುಟುಂಬ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಐಡಿಬಿಯ ಎಲ್ಲಾ ನಿಯಮವಳಿಗಳ ಪ್ರಕಾರವೇ ಪಡೆದುಕೊಂಡಿದೆ. ಮತ್ತು ನಮ್ಮ ಸಂಬಂಧಿಕರು ರೈತರಿಗೆ ಆ ಜಾಗವನ್ನು ಖರೀದಿಸಿದ್ದು ಕೂಡ ನಿಯಮವಳಿಗಳ ಪ್ರಕಾರವೇ ಆಗಿದೆ. ಅದಕ್ಕೆ ಸೂಕ್ತ ದಾಖಲೆಯನ್ನು ತೋರಿಸಿದ ಅವರು, ಮಾಜಿ ಸಂಸದರು, ಬಿಜೆಪಿಯಲ್ಲಿದ್ದಾಗ ಕಾಂಗ್ರೆಸ್‌ನ ಜಿಲ್ಲಾ ಮಂತ್ರಿ ಮಧುಬಂಗಾರಪ್ಪ, ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬಗ್ಗೆ ಮಾಡಿದ ಟೀಕೆಗಳನ್ನು ಜಿಲ್ಲೆಯ ಜನತೆ ನೋಡಿದ್ದಾರೆ. ಆಗ ಅವರು ಬಳಸಿದ ಶಬ್ದಗಳು ಕೂಡ ಹೇಳಲು ನಾಚಿಕೆಯಾಗುತ್ತದೆ. ಈಗ ಅದೇ ನಾಯಕರು ನಮ್ಮ ಕುಟುಂಬದ ಬಗ್ಗೆ ಸುಳ್ಳು ಟೀಕೆಗಳನ್ನು ಮಾಡುವುದು ಖಂಡನೀಯ ನಾವು ಸರ್ಕಾರದ ಕಾನೂನುಗಳಿಗೆ ಬದ್ಧವಾಗಿ ವ್ಯವಹಾರವನ್ನು ಮಾಡಿದ್ದೇವೆ. ಮೂಡ ಹಗರಣಕ್ಕೂ ನಮ್ಮ ಆಸ್ತಿಗು ಹೋಲಿಕೆ ಮಾಡುವುದೇ ತಪ್ಪು ಎಂದರು.

Also read: ರಾಹುಲ್‌, ಅವರ ಅಜ್ಜ-ಅಜ್ಜಿ ಮೀಸಲಾತಿ ವಿರೋಧಿಗಳಾಗಿದ್ದರು: ಬಿಜೆಪಿ ವಕ್ತಾರ ಮೋಹನ್ ವಿಶ್ವ

ಕಾಂಗ್ರೆಸ್ ತಟ್ಟೆಯಲ್ಲಿ ಬಿದ್ದಿದ್ದನ್ನು ಗಮನ ಬೇರೆಡೆಗೆ ಸೆಳೆಯಲು ಸುಳ್ಳು ಆರೋಪ ಮಾಡುವುದನ್ನು ಮೊದಲು ನಿಲ್ಲಿಸಲಿ, ಅವರ ವ್ಯಕ್ತಿತ್ವಕ್ಕೆ ಅದು ಶೋಭೆ ತರುವುದಿಲ್ಲ. ಕಾಂಗ್ರೆಸ್ ಭ್ರಷ್ಟಚಾರದ ವಿರುದ್ಧ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ರಾಜ್ಯದ ಜನರ ಗಮನ ಸೆಳೆಯಲು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಕ್ಷದ ವತಿಯಿಂದ ಪಾದಯಾತ್ರೆಯನ್ನು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಾವು ಹಿಂದೂಗಳು ಸ್ವತಂತ್ರಾö್ಯವಾಗಿ ಹಬ್ಬ ಆಚರಿಸಲು ಸರ್ಕಾರ ನೂರಾರು ಷರತ್ತುಗಳನ್ನು ಹಾಕುತ್ತದೆ. ಒಂದು ವರ್ಗವನ್ನು ಓಲೈಕೆ ಮಾಡುವ ಪ್ರಯತ್ನ ಮಾಡುತ್ತ ಬಂದಿದೆ. ಸಣ್ಣಕಿಡಿ ದೊಡ್ಡದಾಗಿ ಹತ್ತುವ ಮೊದಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ, ಹಬ್ಬ ಆಚರಣೆಗೆ ಅವಕಾಶ ನೀಡಲಿ ಎಂದರು.

ಮಾಜಿ ಶಾಸಕ ರುದ್ರೇಗೌಡರು ಮಾತನಾಡಿ, ಆಯನೂರು ಮಂಜುನಾಥ್ ಆರೋಪಕ್ಕೆ ಸಂಸದರು ಉತ್ತರ ನೀಡಿದ್ದಾರೆ. 2011ರ ಎಂಪಿ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಗೊಂದಲ ಇರಲಿಲ್ಲ. ಹೈಕಮಾಂಡ್ ಆಯ್ಕೆಯನ್ನು ಪಕ್ಷ ಗೌರವಿಸಿ ಕೆಲಸ ಮಾಡಿದೆ ಎಂದರು.

https://kalpa.news/wp-content/uploads/2024/04/VID-20240426-WA0008.mp4

ಶಾಸಕ ಚನ್ನಬಸಪ್ಪ ಮಾತನಾಡಿ, ಸರ್ಕಾರ ಹಿಂದೂ ಸಮಾಜದ ಮೇಲೆ ಗದಪ್ರಹಾರ ಮಾಡುತ್ತ ಬಂದಿದೆ. ಮಸೀದಿಯಿಂದ ಕಲ್ಲುಗಳು ತೋರಾಡಿದ್ದನ್ನು ಪೊಲೀಸರೇ ನೋಡಿದ್ದಾರೆ. ಕೈಯಲ್ಲಿ ತಲವಾರು ಹಿಡಿದು ಬೆದರಿಸಿದರೆ ಹಿಂದೂ ಸಮಾಜ ಹೆದರಲ್ಲ, ನಮ್ಮ ಎಲ್ಲಾ ದೇವತೆಗಳ ಕೈಯಲ್ಲೂ ದುಷ್ಟರ ಸಂಹಾರಕ್ಕಾಗಿ ಆಯುಧಗಳು ಇರುವುದನ್ನು ನಾವೆಲ್ಲ ನೋಡಿದ್ದೇವೆ. ಗೃಹ ಸಚಿವರು, ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳದೆ ಸೂಕ್ತ ಕ್ರಮ ಕೈಗೊಳ್ಳಲಿ . ಜಿಲ್ಲೆಯ ಎಲ್ಲಾ ಮೆರವಣ ಗೆಗಳು ಶಾಂತಿಯುತವಾಗಿ ನಡೆಯುತ್ತವೆ ಆತಂಕ ಬೇಡ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶಿವರಾಜ್, ಬಿ.ಕೆ.ಶ್ರೀನಾಥ್, ಹರಿಕೃಷ್ಣ ಹಾಗೂ ರಾಜ್ಯ ಮಾಧ್ಯಮ ಸದಸ್ಯರಾದ ವಿಜಯೇಂದ್ರ, ಪ್ರಮುಖರಾದ ಅಣ್ಣಪ್ಪ, ಚಂದ್ರಶೇಖರ್, ಶ್ರೀನಾಗ್, ಮಾಲತೇಶ್, ಬಸವರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಹುಲ್‌, ಅವರ ಅಜ್ಜ-ಅಜ್ಜಿ ಮೀಸಲಾತಿ ವಿರೋಧಿಗಳಾಗಿದ್ದರು: ಬಿಜೆಪಿ ವಕ್ತಾರ ಮೋಹನ್ ವಿಶ್ವ

Next Post

ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

kalpa News

kalpa News

Next Post
ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL