No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಎಂ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ | ರಾಜ್ಯಪಾಲರು ಕೇಂದ್ರದ ಕೈಗೊಂಬೆ: ರಮೇಶ್ ಶಂಕರಘಟ್ಟ ಆರೋಪ

kalpa News by kalpa News
August 17, 2024
in ಶಿವಮೊಗ್ಗ
0
ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ | ಕಾಂಗ್ರೆಸ್‌ನಿಂದ ಟಿಕೆಟ್ ನಿರೀಕ್ಷೆ: ರಮೇಶ್ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ ರಮೇಶ್ ಶೆಟ್ಟಿ ಶಂಕರಘಟ್ಟ ಆರೋಪಿಸಿದ್ದಾರೆ.

ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿದ್ದು, ಕೇಂದ್ರ ಮತ್ತು ರಾಜ್ಯದ ಬಿಜೆಪಿಯವರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಈ ಕ್ರಮಕ್ಕೆ ಮುಂದಾಗಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ.
40 ವರ್ಷದ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿಗಳ ಮೇಲೆ ಒಂದೇ ಒಂದು ಕಪ್ಪು ಚುಕ್ಕೆಯು ಕೂಡ ಇಲ್ಲದನ್ನು ಸಹಿಸದ ಬಿಜೆಪಿಯವರು ಈ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರ ಮೇಲೆ ಪ್ಯ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಕಡತ ರಾಜ್ಯಪಾಲರ ಕಚೇರಿಯಲ್ಲಿ ಗೆದ್ದಲು ತಿನ್ನುತ್ತಿದೆ. ಅದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ರಾಜ್ಯಪಾಲರ ಈ ರೀತಿಯ ನಡೆಯ ವಿರುದ್ಧ ಕೆಪಿಸಿಸಿ ಹಾಗೂ ಜಿಲ್ಲಾ ಅಧ್ಯಕ್ಷರು ನೀಡುವ ಸೂಚನೆಯನ್ವಯ ಮುಂದಿನ ಹೋರಾಟವನ್ನು ಜಿಲ್ಲಾದ್ಯಾಂತಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ | ಶಾಸಕ ಚನ್ನಬಸಪ್ಪ ಹೇಳಿದ್ದೇನು?

Next Post

ಸಾಗರ | ಶಾಲಾ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪಾಠ | ಹೇಗಿತ್ತು ಮಕ್ಕಳ ಸಂಭ್ರಮ

kalpa News

kalpa News

Next Post
ಸಾಗರ | ಶಾಲಾ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪಾಠ | ಹೇಗಿತ್ತು ಮಕ್ಕಳ ಸಂಭ್ರಮ

ಸಾಗರ | ಶಾಲಾ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪಾಠ | ಹೇಗಿತ್ತು ಮಕ್ಕಳ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL