No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಎಂ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ | ಶಾಸಕ ಚನ್ನಬಸಪ್ಪ ಹೇಳಿದ್ದೇನು?

kalpa News by kalpa News
August 17, 2024
in ಶಿವಮೊಗ್ಗ
0
ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ನೀಡಿರುವುದು ಬಿಜೆಪಿಯ ಹೋರಾಟಕ್ಕೆ ಯಶಸ್ಸು ಸಿಕ್ಕಂತಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಂಗಳೂರು- ಮೈಸೂರು ಪಾದಯಾತ್ರೆ ಮಾಡಿತ್ತು. ರಾಜ್ಯಪಾಲರು ಈಗ ಪ್ರಾಸಿಕ್ಯೂಷನ್‍ಗೆ ಅನುಮತಿ ಸ್ವಾಗತಾರ್ಹ. ಇದು ನಮ್ಮ ಹೋರಾಟಕ್ಕೆ ಸಿಕ್ಕಿರುವ ಜಯ. ಲಕ್ಷಾಂತರ ಜನ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದರು.

Also read: ಶಿವಮೊಗ್ಗ | ಕೋಲ್ಕತ್ತಾ ವೈದ್ಯೆ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ರಾಜಕಾರಣಕ್ಕೋಸ್ಕರ ಹೋರಾಟ ಮಾಡಿರಲಿಲ್ಲ. ಯಾವುದೇ ಚುನಾವಣೆ ಇಲ್ಲದ ಸಂದರ್ಭದಲ್ಲಿ ಹೋರಾಟ ಮಾಡಿದ್ದೇವು. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿದೆ. ಇದನ್ನು ಸ್ವತಃ ಮುಖ್ಯಮಂತ್ರಿ ಅವರೇ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಿಲ್ಲ ಎಂದರು.

ಇಂದಿರಾಗಾಂಧಿ ವಿರುದ್ದವಾಗಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ದ ಅವರು ತುರ್ತು ಪರಿಸ್ಥಿತಿ ಹೇರಿದ್ದರು. ಕಾಂಗ್ರೆಸ್ ಸಹ ಪ್ರಾಸಿಕ್ಯೂಷನ್ ವಿರುದ್ದ ಹೈಕೋರ್ಟ್ ಗೆ ಹೋಗಲು ಚಿಂತನೆ ನಡೆಸುತ್ತಿದೆ. ನ್ಯಾಯಾಲಯ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕೋಲ್ಕತ್ತಾ ವೈದ್ಯೆ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

Next Post

ಸಿಎಂ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ | ರಾಜ್ಯಪಾಲರು ಕೇಂದ್ರದ ಕೈಗೊಂಬೆ: ರಮೇಶ್ ಶಂಕರಘಟ್ಟ ಆರೋಪ

kalpa News

kalpa News

Next Post
ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ | ಕಾಂಗ್ರೆಸ್‌ನಿಂದ ಟಿಕೆಟ್ ನಿರೀಕ್ಷೆ: ರಮೇಶ್ ಶೆಟ್ಟಿ

ಸಿಎಂ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ | ರಾಜ್ಯಪಾಲರು ಕೇಂದ್ರದ ಕೈಗೊಂಬೆ: ರಮೇಶ್ ಶಂಕರಘಟ್ಟ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL