No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ | ಬಿಜೆಪಿ ವಿವಿಧ ಮೋರ್ಚಾಗಳು ಪ್ರತಿಭಟನೆ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2024
in ಶಿವಮೊಗ್ಗ
0
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ | ಬಿಜೆಪಿ ವಿವಿಧ ಮೋರ್ಚಾಗಳು ಪ್ರತಿಭಟನೆ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಕಾರದ ತುಘಲಕ್ ನೀತಿಯಿಂದಾಗಿ  ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಕೈಯಲ್ಲಿ ಗ್ಯಾರಂಟಿ ನೀಡಿ ಇನ್ನೊಂದು ಕೈಯಲ್ಲಿ ಬೆಲೆ ಏರಿಕೆಯ ಬಿಸಿ ಮುಟ್ಟಿಸಿರುವ ಸರ್ಕಾರ ಕೂಡಲೇ ತೊಲಗಬೇಕು ಎಂದು ಬಿಜೆಪಿ ನಾಯಕ ಎಂ.ಬಿ. ಭಾನುಪ್ರಕಾಶ್ ಹೇಳಿದರು.

ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿರುವುದರಿಂದ ಜನಸಾಮಾನ್ಯರಿಗೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆಯ ಪರಿಣಾಮವಾಗಲಿದ್ದು, ಇದರ ವಿರುದ್ಧ ಇಂದು ಬಿಜೆಪಿಯ ವಿವಿಧ ಮೋರ್ಚಾಗಳು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ  ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಸೀನಪ್ಪ ಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ)ಹಮ್ಮಿಕೊಂಡಿದ್ದ ಬಹಿರಂಗ ಪ್ರತಿಭಟನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗ್ಯಾರಂಟಿ ಬಡವರಿಗಾಗಿ ನೀಡಿದ್ದಾರೆ ಎಂಬ ಸಂತೋಷ ಬಿಜೆಪಿಗೆ ಆಗಿತ್ತು. ನಾವು ಯಾವಾಗಲು ಬಡವರ ಪರ ಆದರೆ ಕಾಂಗ್ರೆಸ್ ಸ್ವಾತಂತ್ರ ಬಂದಾಗಿನಿಂದ ಗರೀಬಿ ಹಠಾವೋ ಎಂದು ಜಪಿಸುತ್ತ ಇನ್ನೂ ಬಡತನ ನಿರ್ಮೂಲನೆ ಅವರ ಕೈಯಲ್ಲಿ ಮಾಡಲಾಗಲಿಲ್ಲ. ಆದರೆ, ಮೋದಿ ಸರ್ಕಾರ ಯಾವುದೇ ಘೋಷಣೆ ಮಾಡದೆ ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶಕ್ಕೆ ಭದ್ರಾ ಬುನಾದಿ ಹಾಕಿ ವಿಶ್ವದಲ್ಲೇ 5ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಆದರೆ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುಳ್ಳಿನ ಸರಮಾಲೆ ಸೃಷ್ಠಿಸಿ ಒಂದು ಕಡೆಯಿಂದ ಗ್ಯಾರಂಟಿಯ ಹೆಸರಿನಲ್ಲಿ ಬಡಜನರಿಗೆ ಸಲ್ಲಬೇಕಾದ ನ್ಯಾಯಯುತ ಸೌಲತ್ತುಗಳನ್ನು ಕಸಿದಿದೆ. ಒಂದು ಇಲಾಖೆಯ 1459 ಕೋಟಿ ಹಣ ಕಾಣೆಯಾಗಿದ್ದು, ಸದನದಲ್ಲಿ ಡಿ.ಎಸ್.ಅರುಣ್ ಪ್ರಸ್ತಾಪಿಸಿದ ನಂತರ ಈಗ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆಗೆ ಹೊರಟಿದ್ದಾರೆ. ಅದು ಇತ್ತೀಚೆಗೆ ವಾಲ್ಮೀಖಿ ನಿಗಮದ ಅಧಿಕಾರಿಯ ಶವಯಾತ್ರೆಯಂತೆ ಆಗಲಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಇಂದು ದ್ವಿಚಕ್ರವಾಹನವನ್ನು ಶವದ ರೀತಿಯಲ್ಲಿ ಶಿವಪ್ಪ ನಾಯಕ ವೃತ್ತದಿಂದ ಮೆರವಣಿಗೆ ಮೂಲಕ ಜಾಗೃತಿ ಯಾತ್ರೆ ಮಾಡಿದ್ದಾರೆ. ಇದೋಂದು ಸರ್ಕಾರಕ್ಕೆ ಎಚ್ಚರಿಕೆಯಾಗಿದ್ದು, ಕೂಡಲೇ ಅಗತ್ಯ ವಸ್ತುಗಳು ಮತ್ತು ತೈಲಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಇಳಿಸಬೇಕು ಎಂದರು.
ಶಾಸಕ ಚನ್ನಬಸಪ್ಪ ಮಾತನಾಡಿ, ಸರ್ಕಾರಿ ಖಜಾನೆ ಖಾಲಿಯಾಗಿದೆ. ಟ್ರಾಫಿಕ್ ಪೊಲೀಸರನ್ನು ವಸೂಲಿ ಮಾಡಲು ಸರ್ಕಾರ ಬೀದಿಗಿಳಿಸಿದೆ. ಎಲ್ಲಾ ಕಡೆಯಿಂದಲೂ ದುಡ್ಡು ಹೊಡೆಯಲು ಸರ್ಕಾರ ಆದೇಶ ನೀಡಿದೆ. ಬಡವರು ಸಂತೆಗೆ ಹೋಗಲು ಆಗುತ್ತಿಲ್ಲ. ರೈತರಿಗೆ ಹಾಲಿನ ಸಬ್ಸಿಡಿ ಇನ್ನೂ ನೀಡಿಲ್ಲ. ಎಲ್ಲಾ ವಸ್ತುಗಳ ಬೆಲೆಯನ್ನು ಈ ಸರ್ಕಾರ ಏರಿಸಿದೆ. ಪಹಣಿಯಿಂದ ಹಿಡಿದು ಸರ್ಕಾರದ ಎಲ್ಲಾ ಸೇವೆಗಳಿಗೂ 10 ಪಟ್ಟು ದರ ಏರಿಸಿದ್ದು, ಭ್ರಷ್ಟಾತಿಭ್ರಷ್ಟ ಸರ್ಕಾರ ಇದಾಗಿದೆ ಎಂದರು.

Also read: ಎಂ.ಬಿ. ಭಾನುಪ್ರಕಾಶ್ ನಿಧನಕ್ಕೆ ಡಾ. ಧನಂಜಯ ಸರ್ಜಿ ತೀವ್ರ ಸಂತಾಪ

ಶಾಸಕ ಡಿ.ಎಸ್.ಅರುಣ್ ಬೆಲೆ ಏರಿಕೆ ಖಂಡಿಸಿ ಶಿವಪ್ಪ ನಾಯಕ ವೃತ್ತದಿಂದ ಕುದುರೆಯ ಮೇಲೆ ಬಂದು ಪ್ರತಿಭಟನೆ ವ್ಯಕ್ತಪಡಿಸಿದರು.  ಯುವಮೋರ್ಚಾದವರು ಜೈಲುವೃತ್ತದಿಂದ ಗೋಪಿ ಸರ್ಕಲ್‍ವರೆಗೆ ಕಾರನ್ನು ಎಳೆಯುವುದರ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.

ರೈತ ಮೋರ್ಚಾದವರು ಮಹಾವೀರವೃತ್ತದಿಂದ ಎತ್ತಿನಗಾಡಿಯ ಮೂಲಕ ಪ್ರತಿಭಟಿಸಿದರೆ, ಶಿವಪ್ಪನಾಯಕ ವೃತ್ತದಿಂದ ದ್ವಿಚಕ್ರ ವಾಹನದ ಅಣಕುಶವಯಾತ್ರೆ ನಡೆಯಿತು. ಎಸ್ಸಿ ಮೋರ್ಚಾದವರು ಬೈಕ್‍ನ್ನು ದಾರದ ಮೂಲಕ ಎಳೆದು ತಂದು ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿದರೆ, ಮಹಿಳಾ ಮೋರ್ಚಾದವರು ತರಕಾರಿ ಮತ್ತು ಇನ್ನಿತರ ಅಗತ್ಯ ವಸ್ತುಗಳನ್ನು ಪ್ರದರ್ಶಿಸಿ ಸಂತೆಯನ್ನು ನಿರ್ಮಿಸಿ ಸರ್ಕಾರಕ್ಕೆ ಅಣಕಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧಕ್ಷ ಟಿ.ಡಿ. ಮೇಘರಾಜ್, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ‘ಭಾರತಿಶೆಟ್ಟಿ, ಮಾಜಿ ಶಾಸಕರಾದ ಮುಖಂಡರಾದ ಎಂ.ಬಿ. ಹರಿಕೃಷ್ಣ, ಶಿವರಾಜ್, ಎಸ್.ದತ್ತಾತ್ರಿ. ಪ್ರಶಾಂತ್ ಕುಕ್ಕೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ರೈತಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ, ನಗರಾಧ್ಯಕ್ಷ ಮೋಹನ ರೆಡ್ಡಿ, ಸಂತೋಷ್ ಬಳ್ಳಕೆರೆ, ವಿನ್ಸಂಟ್ ರೋಡ್ರಿಗಸ್, ಮಾಲಂತೇಶ್, ಜಗದೀಶ್  ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಎಂ.ಬಿ. ಭಾನುಪ್ರಕಾಶ್ ನಿಧನಕ್ಕೆ ಡಾ. ಧನಂಜಯ ಸರ್ಜಿ ತೀವ್ರ ಸಂತಾಪ

Next Post

ಸ್ಟೈಲ್ ಡ್ಯಾನ್ಸ್ ಗ್ರೂಪ್ ವಿದ್ಯಾರ್ಥಿಗಳಿಂದ ಹೊಸ ದಾಖಲೆ: ಕಾಂತೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಟೈಲ್ ಡ್ಯಾನ್ಸ್ ಗ್ರೂಪ್ ವಿದ್ಯಾರ್ಥಿಗಳಿಂದ ಹೊಸ ದಾಖಲೆ: ಕಾಂತೇಶ್

ಸ್ಟೈಲ್ ಡ್ಯಾನ್ಸ್ ಗ್ರೂಪ್ ವಿದ್ಯಾರ್ಥಿಗಳಿಂದ ಹೊಸ ದಾಖಲೆ: ಕಾಂತೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL