Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಹಿತಕರ ಘಟನೆ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪಿಎಫ್‌ಐ ಮನವಿ

September 25, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಸಂಘಟನೆ ವತಿಯಿಂದ ಜಿಲ್ಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.



ಗಾಂಜಾ ಮತ್ತು ಡ್ರಗ್ಸ್ ವ್ಯಸನಿಗಳಿಂದ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು, ಇತ್ತೀಚೆಗೆ ಹಣಗರೆಕಟ್ಟೆಯಲ್ಲಿ ಧಾರ್ಮಿಕ ಯಾತ್ರಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಮತ್ತು ಭದ್ರಾವತಿ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಸಮುದಾಯ ಹಾಗೂ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಘೋಷಣೆ ಕೂಗಿ ಉದ್ವಿಗ್ನತೆ ಸೃಷ್ಟಿಸಲು ಯತ್ನಿಸಿದ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಯಿತು.


ಮನವಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ರಕ್ಷಣಾಧಿಕಾರಿಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೋಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಂಘಟನೆಯ ಸಹಕಾರ ನಿರೀಕ್ಷಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಸೈಯದ್ ರಿಜ್ವಾನ್, ಪ್ರಧಾನ ಕಾರ್ಯದರ್ಶಿ ಉಮರ್ ಫಾರೂಕ್, ಜಿಲ್ಲಾ ಸಮಿತಿ ಸದಸ್ಯ ಸಾಧಿಕುಲ್ಲಾ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga SPಜಿಲ್ಲಾ ರಕ್ಷಣಾಧಿಕಾರಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೆ.26ರಂದು ಇಂಧನ ಸಚಿವ ಸುನಿಲ್ ಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ…

Next Post

847 ಕೋಟಿ ರೂ. ತೆರಿಗೆ ಹಣ ನಷ್ಟ: ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

847 ಕೋಟಿ ರೂ. ತೆರಿಗೆ ಹಣ ನಷ್ಟ: ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!